ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ನೂರಾರು ಕೋಟಿ ಹಗರಣದ ಆರೋಪ!

October 2, 2024
ಪ್ರಿಯಾಂಕ್ ಖರ್ಗೆಗೆ ಸಂಬಂಧಿಸಿದ ವಿಡಿಯೋ ಹರಿಬಿಟ್ಟು ಆರ್. ಅಶೋಕ್ ವಾಗ್ದಾಳಿ
Share on WhatsappShare on FacebookShare on Twitter

ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧದ ನೂರಾರು ಕೋಟಿ ರೂ. ಬೆಲೆಬಾಳುವ ಜಮೀನಿನ ಹಗರಣದ ಕುರಿತು ಕಾಂಗ್ರೆಸ್ ದಾಖಲೆ ಬಿಡುಗಡೆ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮತ್ತು ಸಚಿವ ಹೆಚ್.ಕೆ. ಪಾಟೀಲ್ ದಾಖಲೆ ಬಿಡುಗಡೆ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಗೆ ಸಂಬಂಧಿಸಿದ ಲೊಟ್ಟೆಗೊಲ್ಲಹಳ್ಳಿ ನೂರಾರು ಕೋಟಿ ರೂ. ಬೆಲೆ ಬಾಳುವ ಜಮೀನಿನ ಹಗರಣ ಇದು. 2003ರಲ್ಲಿ ಹಾಗೂ 2007ರಲ್ಲಿ ಈ ಜಮೀನನ್ನು ಅಕ್ರಮವಾಗಿ ಕಬಳಿಸಲಾಗಿದೆ. ಬಿಡಿಎ ನೊಟಿಫಿಕೇಷನ್ ಗೂ ಮೊದಲು ಈ ಜಮೀನು ರಾಮಸ್ವಾಮಿ ಎನ್ನುವವರ ಒಡೆತನದಲ್ಲಿತ್ತು. ನಂತರ ಈ ಜಮೀನು 26 ವರ್ಷ ಬಿಡಿಎ ಒಡೆತನದಲ್ಲಿತ್ತು. ಆದರೆ 2003ರಲ್ಲಿ ಒಂದು ಬಾರಿ ಹಾಗೂ 2007ರಲ್ಲಿ ಆರ್ ಅಶೋಕ್ ಶುದ್ಧಕ್ರಯ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಆರ್. ಅಶೋಕ್ 38 ಗುಂಟೆ ಬಿಡಿಎ ಭೂಮಿಯನ್ನು ಅಕ್ರಮವಾಗಿ ರೆಜಿಸ್ಟರ್ ಮಾಡಿಸಿಕೊಂಡಿದ್ದಾರೆ. ರಾಮಸ್ವಾಮಿ ಕಡೆಯವರಿಂದ ಈ ಜಮೀನನ್ನು ಡಿ ನೊಟಿಫಿಕೇಷನ್ ಮಾಡಿಕೊಡಲು ಅರ್ಜಿ ಸಲ್ಲಿಸುತ್ತಾರೆ. ಅಂದಿನ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪನವರು ಆ ಕಡತದ ಮೇಲೆ ‘ಕೂಡಲೇ ಮಂಡಿಸಿ’ ಎಂದು ಬರೆದು ಸಹಿ ಹಾಕಿದ್ದಾರೆ. ಅಸಲಿಗೆ ಈ ಸರ್ವೇ ನಂಬರ್ ಜಮೀನಿನ ಮಾಲೀಕತ್ವ 1977ರಲ್ಲಿ ಬಂದಿದೆ. ಆದರೆ ರಾಮಸ್ವಾಮಿಯಿಂದ ಆರ್ ಅಶೋಕ್ ಕ್ರಯ ಮಾಡಿಸಿಕೊಂಡಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿ ಆರೋಪಿಸಿದ್ದಾರೆ.

ಆ ನಂತರ ಈ ಪ್ರಕರಣ ಹೈಕೋರ್ಟ್ ಗೆ ಹೋಗಿತ್ತು. ಹೈ ಕೋರ್ಟ್ ಈ ಜಾಗ ಸದ್ಯ ಬಿಡಿಎ ಕೈಯಗೆ ಸೇರಿದೆ. ಹೀಗಾಗಿ ಆರೋಪಿತರ ಮೇಲೆ ಯಾವುದೇ ಕ್ರಿಮಿನಲ್ ಕೇಸ್ ಹಾಕುವ ಅಗತ್ಯ ಇಲ್ಲ ಎಂದು ಹೇಳಿತ್ತು. ಈಗ ಸಿದ್ದರಾಮಯ್ಯ ಪತ್ನಿ ಅವರು ವಾಪಾಸ್ ಕೊಟ್ಟ ಮೇಲೂ ಬಿಜೆಪಿಗರು ಏನು ಹೇಳುತ್ತಿದ್ದಾರೆ? ನಿಮ್ಮ ಜಮೀನೆ ಅಲ್ಲದ ಜಮೀನನ್ನು ನೀವು ವಾಪಾಸ್ ಕೊಟ್ಟು ಬಂದಿದ್ದೀರಿ. ನೀವು ಈಗ ಉಡುಗೊರೆಯಾಗಿ ಸಿಕ್ಕ ಜಮೀನು ವಾಪಾಸ್ ಕೊಟ್ಟ ಮೇಲೂ ಆರೋಪ ಮುಂದುವರೆಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

Tags: BJPCongressParameshwarRAshok
SendShareTweet
Previous Post

ಜಾಮೀನು ನಿರೀಕ್ಷೆಯಲ್ಲಿ ದರ್ಶನ್!

Next Post

3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ ಪಡೆದ ಪೊಲೀಸರು!

Related Posts

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು
ರಾಜಕೀಯ

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!
ರಾಜಕೀಯ

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!
ಬೆಂಗಳೂರು

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

Next Post
3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ ಪಡೆದ ಪೊಲೀಸರು!

3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ ಪಡೆದ ಪೊಲೀಸರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat