ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

October 13, 2025
Share on WhatsappShare on FacebookShare on Twitter

ಬೆಂಗಳೂರು : ಅಧಿಕಾರ ಹಿಡಿಯಬೇಕು ಎನ್ನುವ ಹಪಹಪಿಯಿಂದ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಮಾಡಿ ಗ್ಯಾರೆಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎನ್ನುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ವಿರುದ್ದ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ತಮ್ಮ ಎಕ್ಸ್‌ ಪೇಜ್‌ನಲ್ಲಿ ಬರೆದುಕೊಂಡ ಅಶೋಕ್‌ ಇದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ. ಪಕ್ಷಕ್ಕೆ ಈಗ ಗ್ಯಾರೆಂಟಿಗಳು ಬಿಸಿ ತುಪ್ಪವಾಗಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಪಾಪರ್ ಆಗಿದೆ ಎನ್ನುವ ಕೂಗು ಕಾಂಗ್ರೆಸ್ ಪಕ್ಷದಲ್ಲೇ ಏಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ “ಸರ್ಕಾರದ ಬಳಿ ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕಲೂ ದುಡ್ಡಿಲ್ಲ” ಎಂದು ಒಪ್ಪಿಕೊಂಡಿದ್ದರು ಸಿಎಂ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ, “ರಸ್ತೆ ಬೇಕು ಅಂದರೆ ಗ್ಯಾರೆಂಟಿ ಸ್ಕೀಮ್ ಬಂದ್ ಮಾಡಬೇಕಾಗುತ್ತದೆ” ಎಂದು ಹೇಳಿದ್ದರು. ಇದೀಗ ಆರ್ ವಿ ದೇಶಪಾಂಡೆ “ನಾನು ಮುಖ್ಯಮಂತ್ರಿ ಆಗಿದ್ದರೆ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ

ಇದು ಸಿಎಂ ಸಿದ್ದರಾಮಯ್ಯನವರು ಎಷ್ಟು ಅಸಮರ್ಥ ಮುಖ್ಯಮಂತ್ರಿ ಎನ್ನುವುದನ್ನ ಸಾಬೀತು ಮಾಡುತ್ತದೆ. ಇನ್ನೆಷ್ಟು ದಿನ ಈ ಭಂಡ ಬಾಳು ಸಿದ್ದರಾಮಯ್ಯನವರೇ‌‌? ಸಾಕು ನಿಮ್ಮ ದುರಾಡಳಿತ. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಎಂದು ಎಕ್ಸ್‌ನಲ್ಲಿ ಆಕ್ರೋಶಿಸಿದ್ದಾರೆ.

Tags: bengaloreCM Siddaramaiah's resignationKarnataka News beatOpposition leaderPOLITICALR. Ashok demands
SendShareTweet
Previous Post

RSS ಚಟುವಟಿಕೆ ನಿಯಂತ್ರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ!

Next Post

“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!

Related Posts

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!
ರಾಜಕೀಯ

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!

ರಾಜಕೀಯ ಜೀವನ, ನಡೆದು ಬಂದ ಹಾದಿ ನೆನೆದು ಭಾವುಕರಾದ ಡಿಸಿಎಂ ಪರಮೇಶ್ವರ್!
ರಾಜಕೀಯ

ರಾಜಕೀಯ ಜೀವನ, ನಡೆದು ಬಂದ ಹಾದಿ ನೆನೆದು ಭಾವುಕರಾದ ಡಿಸಿಎಂ ಪರಮೇಶ್ವರ್!

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!
ಕೋಲಾರ

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?
ರಾಜಕೀಯ

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!
ರಾಜ್ಯ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!

ನಂಗೂ ಬೇಕು.. ನಂಗೂ ಬೇಕು ಮಂತ್ರಿಸ್ಥಾನ – ‘ಕೈ’  ಪಾಳಯದಲ್ಲಿ ಸಚಿವಾಕಾಂಕ್ಷಿಗಳ ತೀವ್ರ ಲಾಬಿ!
ರಾಜಕೀಯ

ನಂಗೂ ಬೇಕು.. ನಂಗೂ ಬೇಕು ಮಂತ್ರಿಸ್ಥಾನ – ‘ಕೈ’ ಪಾಳಯದಲ್ಲಿ ಸಚಿವಾಕಾಂಕ್ಷಿಗಳ ತೀವ್ರ ಲಾಬಿ!

Next Post
“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!

"ಶಾನ್ ಮಸೂದ್, ಭಾರತದ ನಾಯಕ" : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!

ಕಿಯಾ ಸೊನೆಟ್‌ಗೆ ಕೇವಲ 1 ಸ್ಟಾರ್ – ಕ್ರ್ಯಾಶ್ ಟೆಸ್ಟ್‌ನಲ್ಲಿ ಬಹಿರಂಗವಾದ ಸುರಕ್ಷತೆಯ ಕಹಿ ಸತ್ಯವೇನು?

ಕಿಯಾ ಸೊನೆಟ್‌ಗೆ ಕೇವಲ 1 ಸ್ಟಾರ್ – ಕ್ರ್ಯಾಶ್ ಟೆಸ್ಟ್‌ನಲ್ಲಿ ಬಹಿರಂಗವಾದ ಸುರಕ್ಷತೆಯ ಕಹಿ ಸತ್ಯವೇನು?

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!

ಕಿಯಾ ಸೊನೆಟ್‌ಗೆ ಕೇವಲ 1 ಸ್ಟಾರ್ – ಕ್ರ್ಯಾಶ್ ಟೆಸ್ಟ್‌ನಲ್ಲಿ ಬಹಿರಂಗವಾದ ಸುರಕ್ಷತೆಯ ಕಹಿ ಸತ್ಯವೇನು?

ಕಿಯಾ ಸೊನೆಟ್‌ಗೆ ಕೇವಲ 1 ಸ್ಟಾರ್ – ಕ್ರ್ಯಾಶ್ ಟೆಸ್ಟ್‌ನಲ್ಲಿ ಬಹಿರಂಗವಾದ ಸುರಕ್ಷತೆಯ ಕಹಿ ಸತ್ಯವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat