ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಎತ್ತಿನಹೊಳೆ ಯೋಜನೆ ಸಂಪೂರ್ಣ ಮಾಡುವುದೇ ನಮ್ಮ ಗುರಿ

June 21, 2025
Share on WhatsappShare on FacebookShare on Twitter

ಬೆಂಗಳೂರು: ನಿನ್ನೆ ಎತ್ತಿನಹೊಳೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಮಗ್ರವಾಗಿ ಎಲ್ಲರನ್ನೂ ಕರೆದು ಚರ್ಚೆ ಮಾಡಿದ್ದಾರೆ. ಎತ್ತಿನಹೊಳೆ ನೀರನ್ನು 2027ರ ಒಳಗೆ ಕೊಡಬೇಕು ಅಂತ ತೀರ್ಮಾನ ಮಾಡಿದ್ದೇವೆ. ಯೋಜನೆ ಜಾರಿಗೆ ತರುವುದಕ್ಕಾಗಿ ಅರಣ್ಯ ಇಲಾಖೆಯಿಂದ ಯಾವೆಲ್ಲ ತೊಂದರೆ ಇವೆಯೋ ಆ ಕುರಿತು ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಅಕ್ವಿಜೀಷನ್ ಸಮಸ್ಯೆ ಕೂಡ ಪರಿಹರಿಸಲು ನಿರ್ಧಾರವಾಗಿದೆ. ಆರ್ಥಿಕ ಸಮಸ್ಯೆ ಇದೆ. ತುಮಕೂರಿಗೆ ಹೋಗಿ ಕೆಲ ಕಾಲ ಅಲ್ಲಿ ಸಭೆ ಮಾಡುತ್ತೇನೆ. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ. ನಾನು ಖುದ್ದಾಗಿ ಗಮನಿಸಿ ಮುಂದಿನ ಕ್ಯಾಬಿನೆಟ್ ಗೆ ಮಾಹಿತಿ ನೀಡುತ್ತೇನೆ. ಸಿಎಂ ನನಗೆ ಈ ಬಗ್ಗೆ ನಿರ್ದೇಶನ ನೀಡಿದ್ದಾರೆ. ಬೇರೆಲ್ಲಾ ಪ್ರಾಜೆಕ್ಟ್ ತಡವಾದರೂ ಪರವಾಗಿಲ್ಲ. ಇದು ಮುಗಿಯಬೇಕು ಅಂತಾ ಸೂಚಿಸಿದ್ದಾರೆ. ಹೀಗಾಗಿ ಎತ್ತಿನಹೊಳೆ ಯೋಜನೆಗೆ ನಮ್ಮ ಸರ್ಕಾರದ ಮೊದಲ ಆದ್ಯತೆ ಇದೆ ಎಂದಿದ್ದಾರೆ.

ಬಿ.ಆರ್ ಪಾಟೀಲ್ ಆಡಿಯೋ ವಿಚಾರವಾಗಿ ಮಾತನಾಡಿದ ಅವರು, ಪಾಟೀಲ್ ಏನು ಮಾತನಾಡಿದ್ದಾರೆ ಎಂಬುವುದು ನನಗೆ ಅರ್ಥ ಆಗಿಲ್ಲ. ಸಿಎಂ ಅದರ ಬಗ್ಗೆ ಗಮನ ಹರಿಸುತ್ತಾರೆ. ಪ್ರತಿಯೊಂದು ಅನುದಾನ ಟ್ರಾನ್ಸ್‌ಪರೆಂಟ್ ಆಗಿ ಫಲಾನುಭವಿಗಳಿಗೆ ಹೋಗಲಿದೆ. ಯಾವ ಸರ್ಕಾರದಲ್ಲಿ ಒಂದುವರೆ ಲಕ್ಷ ರೂ. ಕೊಟ್ಟು ಪಡೆಯಲಾಗಿದೆ. ಯಾವ ಉದ್ದೇಶದಿಂದ ಅವರು ಮಾತನಾಡಿದ್ದಾರೆ ಎಂಬುವುದು ಗೊತ್ತಿಲ್ಲ ಎಂದಿದ್ದಾರೆ.
ಇದು ಸರಿಯಲ್ಲ. ನಾನು ಖಂಡಿಸುತ್ತೇನೆ. ಈ ಕುರಿತು ಸಿಎಂ ಜೊತೆ ಚರ್ಚಿಸುತ್ತೇನೆ. ಯಾವ ಅರ್ಥದಲ್ಲಿ ಹೇಳಿದ್ದೀರಿ ಗೊತ್ತಿಲ್ಲ, ಇದು ಸರಿಯಲ್ಲ ಎಂದಿದ್ದಾರೆ.

ಡಿಸಿಎಂ ಡಿಕೆಶಿ ನಟ್ಟು, ಬೋಲ್ಟ್ ಹೇಳಿಕೆಗೆ ನಟ ಸುದೀಪ್ ಬೇಸರ ವ್ಯಕ್ತಪಡಿಸಿರುವ ವಿಚಾರವಾಗಿ ಮಾತನಾಡಿದ ಅವರು, ನಾನು ಯಾವಗಲೂ ಉತ್ತರ ಕೊಡಲು ಬಯಸುವುದಿಲ್ಲ. ಎಲ್ಲವನ್ನೂ ಬಿಚ್ಚಿಡುವುದು ಬೇಡ. ನಾನು ಈಗ ಆ ವಿಷಯವಾಗಿ ಮಾತನಾಡುವುದಿಲ್ಲ. ಫಿಲಂ ಚೇಂಬರ್ ಗೆ ಹೋಗಿ ಹಿಸ್ಟರಿ ತೆಗೆದು ನೋಡಿ. ನಾನು ಫಿಲ್ಮ್ ಚೇಂಬರ್ ಗಾಗಿ ಏನು ಮಾಡಿದ್ದೇನೆ ಎಂಬುವುದು ಗೊತ್ತಾಗುತ್ತದೆ. ಎಲ್ಲರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ಕೊಡಲಿದೆ ಎಂದು ಸುದೀಪ್ ಗೆ ಟಾಂಗ್ ಕೊಟ್ಟಿದ್ದಾರೆ.

Tags: ActorbengaloreDCMDK shivakumarKannadaPOLITICALSandalwoodYettinahole project
SendShareTweet
Previous Post

ಸರ್ಕಾರಕ್ಕೆ ಮದ್ಯ ಮಾರಾಟಗಾರರಿಂದ ಶಾಕ್

Next Post

‘ಶಾರುಖ್ ಖಾನ್ ‘ಮನ್ನತ್’ ಬಂಗಲೆ ವಿವಾದದ ಸುಳಿಯಲ್ಲಿ: CRZ ಉಲ್ಲಂಘನೆ ಆರೋಪ, ನಡೆಯಲಿದೆ ತನಿಖೆ!’

Related Posts

KPCC ಕಚೇರಿಯಲ್ಲೇ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು!
ಬೆಂಗಳೂರು

KPCC ಕಚೇರಿಯಲ್ಲೇ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು!

ಕರ್ನಾಟಕ ಯುವ ಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆ : ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿ 15 ಪದಾಧಿಕಾರಿಗಳು ಅಮಾನತು!
ರಾಜ್ಯ

ಕರ್ನಾಟಕ ಯುವ ಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆ : ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿ 15 ಪದಾಧಿಕಾರಿಗಳು ಅಮಾನತು!

ಬಿಜೆಪಿಯವರದ್ದು ಬರೀ ಒಂದು ದಿನದ ನಾಟಕ ಅಷ್ಟೇ ; ಪ್ರಿಯಾಂಕ್ ಖರ್ಗೆ
ರಾಜಕೀಯ

ಬಿಜೆಪಿಯವರದ್ದು ಬರೀ ಒಂದು ದಿನದ ನಾಟಕ ಅಷ್ಟೇ ; ಪ್ರಿಯಾಂಕ್ ಖರ್ಗೆ

ದೇಶದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ.. K ವೆಂಕಟೇಶ್
ಚಾಮರಾಜನಗರ

ದೇಶದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ.. K ವೆಂಕಟೇಶ್

ದಾವಣಗೆರೆ ಮುಸ್ಲಿಂ ಮುನಿಸಿಗೂ ಹಿಜಾಬ್ ಆದೇಶಕ್ಕೂ ಸಂಬಂಧವಿಲ್ಲ.. ಬಿಜೆಪಿ ಕೆಲಸಾನೇ ಜನರನ್ನು ಎತ್ತಿಕಟ್ಟೋದು | ರಾಮಲಿಂಗರೆಡ್ಡಿ
ಉಡುಪಿ

ದಾವಣಗೆರೆ ಮುಸ್ಲಿಂ ಮುನಿಸಿಗೂ ಹಿಜಾಬ್ ಆದೇಶಕ್ಕೂ ಸಂಬಂಧವಿಲ್ಲ.. ಬಿಜೆಪಿ ಕೆಲಸಾನೇ ಜನರನ್ನು ಎತ್ತಿಕಟ್ಟೋದು | ರಾಮಲಿಂಗರೆಡ್ಡಿ

ಡಿಸಿಎಂ ಬರ್ತ್‌ಡೇಗೆ ಸ್ಪೆಷಲ್​​ ಗಿಫ್ಟ್ ​- ರಂಗೋಲಿಯಲ್ಲಿ ಮೂಡಿದ ಡಿಕೆಶಿ ಭಾವಚಿತ್ರ!
ರಾಜಕೀಯ

ಡಿಸಿಎಂ ಬರ್ತ್‌ಡೇಗೆ ಸ್ಪೆಷಲ್​​ ಗಿಫ್ಟ್ ​- ರಂಗೋಲಿಯಲ್ಲಿ ಮೂಡಿದ ಡಿಕೆಶಿ ಭಾವಚಿತ್ರ!

Next Post
‘ಶಾರುಖ್ ಖಾನ್ ‘ಮನ್ನತ್’ ಬಂಗಲೆ ವಿವಾದದ ಸುಳಿಯಲ್ಲಿ: CRZ ಉಲ್ಲಂಘನೆ ಆರೋಪ, ನಡೆಯಲಿದೆ ತನಿಖೆ!’

'ಶಾರುಖ್ ಖಾನ್ 'ಮನ್ನತ್' ಬಂಗಲೆ ವಿವಾದದ ಸುಳಿಯಲ್ಲಿ: CRZ ಉಲ್ಲಂಘನೆ ಆರೋಪ, ನಡೆಯಲಿದೆ ತನಿಖೆ!'

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – CITU ಬೆಂಬಲ!

ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – CITU ಬೆಂಬಲ!

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​ : ನಾಳೆಯಿಂದ ಎಂದಿನಂತೆ ಬಸ್ ಸಂಚಾರ!

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​ : ನಾಳೆಯಿಂದ ಎಂದಿನಂತೆ ಬಸ್ ಸಂಚಾರ!

ಮದಗಜಗಳ ಜಳಕ ಕಾಳಗ.. ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು!

ಮದಗಜಗಳ ಜಳಕ ಕಾಳಗ.. ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – CITU ಬೆಂಬಲ!

ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – CITU ಬೆಂಬಲ!

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ

ರಾಜ್ಯದಲ್ಲಿ IAS ಅಧಿಕಾರಿಗಳ ಮಹತ್ವದ ವರ್ಗಾವಣೆ – ಚಿಕ್ಕಮಗಳೂರು ಜಿಲ್ಲೆಗೆ ಹೊಸ ಡಿಸಿ ನೇಮಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat