ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ನಮ್ಮ ಸರ್ಕಾರ ಇರೋದೆ ಸಮಸ್ಯೆಗಳನ್ನ ಬಗೆಹರಿಸೋಕೆ | ಜಮೀರ್ ಅಹ್ಮದ್

December 11, 2025
Share on WhatsappShare on FacebookShare on Twitter

ಬೆಳಗಾವಿ : ಎಲ್ಲ ಪ್ರತಿಭಟನಾಕಾರರನ್ನು ಭೇಟಿಯಾಗಿದ್ದೇನೆ. ಎಲ್ಲರ ಪರವಾಗಿ ಅವರ ಬೇಡಿಕೆ ಈಡೇರಿಕೆಗೆ ಸರ್ಕಾರದ ಗಮನ ಸೆಳೆಯುವೆ. ನಮ್ಮ ಸರ್ಕಾರ ಇರುವುದೇ ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಎಂದು ವಸತಿ ಹಾಗೂ ವಕ್ಪ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಸುವರ್ಣ ಗಾರ್ಡ್‌ನಲ್ಲಿ ಪ್ರತಿಭಟನಾಕಾರರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್ ಅಹ್ಮದ್ ಖಾನ್ ನಮ್ಮ ಸರ್ಕಾರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತದೆ. ನಾನು ಅದನ್ನು ದೊಡ್ಡವರೊಂದಿಗೆ ಮಾತನಾಡುತ್ತೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ಪಟ್ಟಕ್ಕೆ ಯತೀಂದ್ರ ಹೇಳಿಕೆ ವಿಚಾರ

ಪದೇ ಪದೇ ನಾನು ಹೇಳಿದ್ದೇನೆ. 2028ರವರೆಗೂ ಸಿಎಂ ಆಗಿ ಸಿದ್ದರಾಮಯ್ಯ ಇರುತ್ತಾರೆಂದು. ಯತೀಂದ್ರ, ಅವರ ಅಭಿಪ್ರಾಯ ಹೇಳಿದ್ದಾರೆ. ಚರ್ಚೆ ಸಿಎಂ ಕುರ್ಚಿ‌ಖಾಲಿ ಇದ್ದಾಗ ಬರುತ್ತದೆ. ಆದರೆ ಈಗ ಸಿಎಂ ಕುರ್ಚಿ ಖಾಲಿ ಇಲ್ಲ, ಕುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ. ಹೈಕಮಾಂಡ್ ಹೇಳಿದಂತೆ‌ ಕೇಳುತ್ತೇನೆಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಹೈಕಮಾಂಡ್ ಹಾಕಿರೋ ಗೆರೆಯನ್ನು ಯಾರೂ ದಾಟಲ್ಲ. ನಮ್ಮದು ಹೈಕಮಾಂಡ್ ಪಕ್ಷ ಸಿಎಂ ಕುರ್ಚಿ ಖಾಲಿಯಿಲ್ಲ

ಸಿದ್ದರಾಮಯ್ಯ ಬದಲಾವಣೆ ಮಾಡೋಕೆ ಯಾರಿಗೆ ಗಟ್ಸ್ ಇದೆ. ಗಟ್ಸ್ ಇರೋದು ಹೈಕಮಾಂಡ್ ಗೆ ಮಾತ್ರ. ಸಿದ್ದರಾಮಯ್ಯ ಬದಲಾವಣೆ ಯಾರಿಂದೂ ಸಾಧ್ಯವಿಲ್ಲ, ಸಾಧ್ಯವಿರೋದು ಹೈಕಮಾಂಡ್ ಗೆ  ಮಾತ್ರ ಈ ಮೂಲಕ ಡಿ‌ಕೆ ಶಿವಕುಮಾರಗೆ ಜಮೀರ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಸಿಎಂ‌ ಹಾಗೂ ಶಾಸಕರ ಡಿನ್ನರ್ ಮೀಟಿಂಗ್ ವಿಚಾರ

ಅಧಿವೇಶನ ನಡೆಯೋ ವೇಳೆ ಡಿನ್ನರ್ ಮೀಟಿಂಗ್ ಆಗುತ್ತವೆ. ನಿನ್ನೆ ಅಶೋಕ ಪಟ್ಟಣ ಲಕ್ಷ್ಕೀ ಹೆಬ್ಬಾಳಕರ ಊಟ ವ್ಯವಸ್ಥೆ ಮಾಡಿದ್ದರು. ಪ್ರತಿ ವರ್ಷದಂತೆ ಮಾಜಿ ಶಾಸಕ‌ ಫಿರೋಜ್ ಶೇಠ್ ಡಿನ್ನರ್ ಏರ್ಪಡಿಸಿದ್ದರು. ಅವರು ಹಲವಾರು ಡಿಶ್ ಗಳನ್ನು ಮಾಡಿಸಿದ್ದರು. ಅದರಲ್ಲಿ ನನಗೆ ಕೈಮಾ ಪಾವ್ ಬಹಳ ಇಷ್ಟವಾಯಿತು ಎಂದು‌ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಭಾರತದ ಜಲಗಡಿ ಪ್ರವೇಶಿಸಿದ ಪಾಕ್‌ ಬೋಟ್ ವಶಕ್ಕೆ | 11 ಮಂದಿ ಬಂಧನ!

Tags: Karnataka News beatOur government is here to solve the problemsZameer Ahmed
SendShareTweet
Previous Post

IND vs SA 2nd T20 | ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಭಾರತ

Next Post

ಇಂಡಿಗೋ ವಿಮಾನ ರದ್ದಿನಿಂದ ತೊಂದರೆ ಅನುಭವಿಸಿದ ಪ್ರಯಾಣಿಕರಿಗೆ ಗಿಫ್ಟ್ | 10 ಸಾವಿರ ರೂ.ಗಳ ವೋಚರ್ ಪರಿಹಾರ ಘೋಷಣೆ!

Related Posts

ಬೆಳಗಾವಿಯಲ್ಲಿ ಬೃಹತ್ ಫರ್ನಿಚರ್‌ ಅಂಗಡಿಗೆ ಬೆಂಕಿ.. 6 ಕೋಟಿ ರೂ. ಹಾನಿ
ಬೆಳಗಾವಿ

ಬೆಳಗಾವಿಯಲ್ಲಿ ಬೃಹತ್ ಫರ್ನಿಚರ್‌ ಅಂಗಡಿಗೆ ಬೆಂಕಿ.. 6 ಕೋಟಿ ರೂ. ಹಾನಿ

ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದು ಆತ್ಮಹತ್ಯೆ!
ಬೆಳಗಾವಿ

ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದು ಆತ್ಮಹತ್ಯೆ!

ಬೆಳಗಾವಿಯಲ್ಲಿ ಭೀಕರ ಅಪಘಾತ – ಮಗು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ!
ಬೆಳಗಾವಿ

ಬೆಳಗಾವಿಯಲ್ಲಿ ಭೀಕರ ಅಪಘಾತ – ಮಗು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ!

ಭಾರೀ ಗಾಳಿ ಸಹಿತ ಮಳೆ : ಬೆಳಗಾವಿಯಲ್ಲಿ ಧರೆಗುರುಳಿದ ಬೃಹತ್‌ ಮರ
ಬೆಳಗಾವಿ

ಭಾರೀ ಗಾಳಿ ಸಹಿತ ಮಳೆ : ಬೆಳಗಾವಿಯಲ್ಲಿ ಧರೆಗುರುಳಿದ ಬೃಹತ್‌ ಮರ

ಬೆಳಗಾವಿಯಲ್ಲಿ ಗುಂಡು ಹಾರಿಸಿಕೊಂಡು ಖ್ಯಾತ ವೈದ್ಯ ಆತ್ಮಹತ್ಯೆ!
ಬೆಳಗಾವಿ

ಬೆಳಗಾವಿಯಲ್ಲಿ ಗುಂಡು ಹಾರಿಸಿಕೊಂಡು ಖ್ಯಾತ ವೈದ್ಯ ಆತ್ಮಹತ್ಯೆ!

ಹುಟ್ಟುಹಬ್ಬದ ದಿನವೇ ಹಾಸ್ಟೆಲ್‌ನಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳಗಾವಿ

ಹುಟ್ಟುಹಬ್ಬದ ದಿನವೇ ಹಾಸ್ಟೆಲ್‌ನಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

Next Post
ಇಂಡಿಗೋ ವಿಮಾನ ರದ್ದಿನಿಂದ ತೊಂದರೆ ಅನುಭವಿಸಿದ ಪ್ರಯಾಣಿಕರಿಗೆ ಗಿಫ್ಟ್ | 10 ಸಾವಿರ ರೂ.ಗಳ ವೋಚರ್ ಪರಿಹಾರ ಘೋಷಣೆ!

ಇಂಡಿಗೋ ವಿಮಾನ ರದ್ದಿನಿಂದ ತೊಂದರೆ ಅನುಭವಿಸಿದ ಪ್ರಯಾಣಿಕರಿಗೆ ಗಿಫ್ಟ್ | 10 ಸಾವಿರ ರೂ.ಗಳ ವೋಚರ್ ಪರಿಹಾರ ಘೋಷಣೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಗನನ್ನೇ ಕೊಂದು, ಸ್ಮಶಾನದಲ್ಲಿ ಹೂತು ಹಾಕಿ ಕೋರ್ಟ್ ಮೆಟ್ಟಿಲೇರಿದ “ಮಹಾತಾಯಿ”!

ಮಗನನ್ನೇ ಕೊಂದು, ಸ್ಮಶಾನದಲ್ಲಿ ಹೂತು ಹಾಕಿ ಕೋರ್ಟ್ ಮೆಟ್ಟಿಲೇರಿದ “ಮಹಾತಾಯಿ”!

ಬೆಂಗಳೂರಿನ IIMBಯಲ್ಲಿ ನೇಮಕಾತಿ : ವರ್ಷಕ್ಕೆ 17 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಬೆಂಗಳೂರಿನ IIMBಯಲ್ಲಿ ನೇಮಕಾತಿ : ವರ್ಷಕ್ಕೆ 17 ಲಕ್ಷ ರೂ. ಭರ್ಜರಿ ಪ್ಯಾಕೇಜ್

‘ಮುಂದಿನ ವರ್ಷ ಕಪ್ ನಮ್ದೇ’ ; RR ಅಭಿಮಾನಿಗಳಿಗೆ ಗೆಲ್ಲುವ ಭರವಸೆ ನೀಡಿದ ಸೂರ್ಯವಂಶಿ

‘ಮುಂದಿನ ವರ್ಷ ಕಪ್ ನಮ್ದೇ’ ; RR ಅಭಿಮಾನಿಗಳಿಗೆ ಗೆಲ್ಲುವ ಭರವಸೆ ನೀಡಿದ ಸೂರ್ಯವಂಶಿ

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಗನನ್ನೇ ಕೊಂದು, ಸ್ಮಶಾನದಲ್ಲಿ ಹೂತು ಹಾಕಿ ಕೋರ್ಟ್ ಮೆಟ್ಟಿಲೇರಿದ “ಮಹಾತಾಯಿ”!

ಮಗನನ್ನೇ ಕೊಂದು, ಸ್ಮಶಾನದಲ್ಲಿ ಹೂತು ಹಾಕಿ ಕೋರ್ಟ್ ಮೆಟ್ಟಿಲೇರಿದ “ಮಹಾತಾಯಿ”!

ಬೆಂಗಳೂರಿನ IIMBಯಲ್ಲಿ ನೇಮಕಾತಿ : ವರ್ಷಕ್ಕೆ 17 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಬೆಂಗಳೂರಿನ IIMBಯಲ್ಲಿ ನೇಮಕಾತಿ : ವರ್ಷಕ್ಕೆ 17 ಲಕ್ಷ ರೂ. ಭರ್ಜರಿ ಪ್ಯಾಕೇಜ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat