ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಸಿಎಂ

June 17, 2025
Share on WhatsappShare on FacebookShare on Twitter

ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಅರಣ್ಯ ಜೀವಿ ಪರಿಸ್ಥಿತಿ ಮಾತು ಮತ್ತು ಪರಿಸರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2025 ಉದ್ಘಾಟಿಸಿ ಹಾಗೂ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಪರಿಸರವನ್ನು ಸಂರಕ್ಷಣೆ, ಅದರ ಬಗೆಗಿನ ಜ್ಞಾನ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಬೇಕಾಗಿರುವುದು ಅತ್ಯಂತ ಅವಶ್ಯ. ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕಾಗುತ್ತದೆ. ಪರಿಸರ ಶುದ್ಧವಾಗಿದ್ದರೆ ಜನರ ಆರೋಗ್ಯ, ಪ್ರಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ. ಪ್ರಕೃತಿ ಮನುಷ್ಯನ ಆಸೆಗಳನ್ನು ಈಡೇರಿಸುತ್ತದೆ. ಆದರೆ ದುರಾಸೆಗಳನ್ನಲ್ಲ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು ಎಂದರು.

ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ
ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ. ಕರ್ನಾಟಕದಲ್ಲಿ ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ಇದು ಬೋಧಿಸಲಾಗಿರುವ ಪ್ರತಿಜ್ಞಾ ವಿಧಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ
ಬೆಂಗಳೂರು ಒಂದರಲ್ಲೇ ದಿನವೊಂದಕ್ಕೆ 900 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. 1.50 ಜನಸಂಖ್ಯೆಯನ್ನು ಬೆಂಗಳೂರು ಹೊಂದಿದೆ. ಜನಸಂಖ್ಯೆ ಬೆಳೆದಷ್ಟು ಪರಿಸರದ ಮೇಲೆ ಹಾನಿ ಉಂಟಾಗುತ್ತಿದೆ. ದೇಶ ಜನಸಂಖ್ಯೆಯಲ್ಲಿ ನಂಬರ್ ಒನ್ ಆಗಿದೆ. ಜನಸಂಖ್ಯೆಯ ನಿಯಂತ್ರಣದ ಜೊತೆಗೆ ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ ಎಂದರು.

ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು
ಭೂಮಿಯಲ್ಲಿ ರಾಸಾಯನಿಕ ಗೊಬ್ಬರ ಬಳಸಿ ಮಣ್ಣಿನ ಫಲವತ್ತತೆ ಕಡಿಮೆಯಾಗಿದೆ. ಇದನ್ನು ಹೀಗೆ ಬಿಟ್ಟರೆ ಕರ್ನಾಟಕ ಮುಂದೆ ಮರುಭೂಮಿಯಾಗಲಿದೆ. ಅದಕ್ಕಾಗಿ ನಾವು ಈಗಲೇ ಎಚ್ಚರಿಕೆ ವಹಿಸಲೇಬೇಕು. ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದು ಕರೆ ನೀಡಿದರು.

ಪ್ಲಾಸ್ಟಿಕ್ ಗೆ ಪರ್ಯಾಯ
ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಮರುಬಳಕೆ ಘಟಕದಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಗೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕು ಎಂದರು.

ಗಿಡ ಮರಗಳನ್ನು ನೆಟ್ಟು ಬೆಳೆಸೋಣ
ಪುನರ್ಬಳಕೆ ಮತ್ತು ಮರುಬಳಕೆ ಪ್ರೋತ್ಸಾಹಿಸಿ, ಏಕ ಬಳಕೆ ಪ್ಲಾಸ್ಟಿಕ್ ನಿಲ್ಲಿಸೋಣ. ಸಾರ್ವಜನಿಕ ಸಾರಿಗೆ ಉಪಯೋಗಿಸೋಣ. ಹತ್ತಿರದ ಸ್ಥಳಗಳಿಗೆ ನಡೆದು ಹೋಗುವ ಅಥವಾ ಸೈಕಲ್ ಬಳಕೆ ಮಾಡೋಣ. ಹನಿ ಹನಿ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳೋಣ. ನೀರನ್ನು ಪೋಲು ಮಾಡದೇ ಜವಾಬ್ದಾರಿಯುತವಾಗಿ ಬಳಸೋಣ. ಸಾಧ್ಯವಾದ ಮಟ್ಟಿಗೆ ಪ್ರತಿಯೊಬ್ಬರೂ ಕರ್ತವ್ಯ ಎಂದು ಅರಿತು ‘ನನ್ನ ಜೀವ ನನ್ನ ಮರ ಎಂದು ಗಿಡ ಮರಗಳನ್ನು ನೆಟ್ಟು ಬೆಳೆಸೋಣ’ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು. ಪರಿಸರ ನ್ಯಾಯ, ಸುಸ್ಥಿರ ಬದ್ಧತೆಗೆ ಸಂಪೂರ್ಣ ಒಪ್ಪಿಗೆ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಚಿವರಾದ ಭೈರತಿ ಸುರೇಶ್, ಡಾ; ಕೆ.ಸುಧಾಕರ್, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಸೇರಿದಂತೆ ಹಲವರು ಇದ್ದರು.

Tags: Siddaramaiah
SendShareTweet
Previous Post

ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ

Next Post

ಭೋರ್ಗರೆಯುತ್ತಿರುವ ಸೌಪರ್ಣಿಕಾ: ನೆರೆಯ ಪಾಲಾದ ಜೀವನ

Related Posts

ರೂಮ್‌ ನೀಡದ್ದಕ್ಕೆ ಲಾಡ್ಜ್‌ ಗಾಜು ಪುಡಿ-ಪುಡಿ
ರಾಜ್ಯ

ರೂಮ್‌ ನೀಡದ್ದಕ್ಕೆ ಲಾಡ್ಜ್‌ ಗಾಜು ಪುಡಿ-ಪುಡಿ

ಅನುದಾನಕ್ಕಾಗಿ ಕೋರ್ಟ್‌ಗೆ ಹೋಗುವೆ
ರಾಜ್ಯ

ಅನುದಾನಕ್ಕಾಗಿ ಕೋರ್ಟ್‌ಗೆ ಹೋಗುವೆ

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು
ರಾಜಕೀಯ

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು

ಅನರ್ಹ ಫಲಾನುಭವಿಗಳ ಪಿಂಚಣಿ ರದ್ದು!
ರಾಜ್ಯ

ಅನರ್ಹ ಫಲಾನುಭವಿಗಳ ಪಿಂಚಣಿ ರದ್ದು!

ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತ: ರಾಜಧಾನಿಯಲ್ಲಿ ಮುಂದುವರಿದ ಮಳೆ
ರಾಜ್ಯ

ಇಂದಿನಿಂದ ಈ ಪ್ರದೇಶದಲ್ಲಿ ತಗ್ಗಲಿದೆ ಮಳೆ

ಭೋರ್ಗರೆಯುತ್ತಿರುವ ಸೌಪರ್ಣಿಕಾ: ನೆರೆಯ ಪಾಲಾದ ಜೀವನ
ಉಡುಪಿ

ಭೋರ್ಗರೆಯುತ್ತಿರುವ ಸೌಪರ್ಣಿಕಾ: ನೆರೆಯ ಪಾಲಾದ ಜೀವನ

Next Post
ಭೋರ್ಗರೆಯುತ್ತಿರುವ ಸೌಪರ್ಣಿಕಾ: ನೆರೆಯ ಪಾಲಾದ ಜೀವನ

ಭೋರ್ಗರೆಯುತ್ತಿರುವ ಸೌಪರ್ಣಿಕಾ: ನೆರೆಯ ಪಾಲಾದ ಜೀವನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೂಮ್‌ ನೀಡದ್ದಕ್ಕೆ ಲಾಡ್ಜ್‌ ಗಾಜು ಪುಡಿ-ಪುಡಿ

ರೂಮ್‌ ನೀಡದ್ದಕ್ಕೆ ಲಾಡ್ಜ್‌ ಗಾಜು ಪುಡಿ-ಪುಡಿ

ಅನುದಾನಕ್ಕಾಗಿ ಕೋರ್ಟ್‌ಗೆ ಹೋಗುವೆ

ಅನುದಾನಕ್ಕಾಗಿ ಕೋರ್ಟ್‌ಗೆ ಹೋಗುವೆ

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು

ಅನರ್ಹ ಫಲಾನುಭವಿಗಳ ಪಿಂಚಣಿ ರದ್ದು!

ಅನರ್ಹ ಫಲಾನುಭವಿಗಳ ಪಿಂಚಣಿ ರದ್ದು!

Recent News

ರೂಮ್‌ ನೀಡದ್ದಕ್ಕೆ ಲಾಡ್ಜ್‌ ಗಾಜು ಪುಡಿ-ಪುಡಿ

ರೂಮ್‌ ನೀಡದ್ದಕ್ಕೆ ಲಾಡ್ಜ್‌ ಗಾಜು ಪುಡಿ-ಪುಡಿ

ಅನುದಾನಕ್ಕಾಗಿ ಕೋರ್ಟ್‌ಗೆ ಹೋಗುವೆ

ಅನುದಾನಕ್ಕಾಗಿ ಕೋರ್ಟ್‌ಗೆ ಹೋಗುವೆ

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು

ಗುರುವಾರ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ: ಡಿಕೆಸು

ಅನರ್ಹ ಫಲಾನುಭವಿಗಳ ಪಿಂಚಣಿ ರದ್ದು!

ಅನರ್ಹ ಫಲಾನುಭವಿಗಳ ಪಿಂಚಣಿ ರದ್ದು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೂಮ್‌ ನೀಡದ್ದಕ್ಕೆ ಲಾಡ್ಜ್‌ ಗಾಜು ಪುಡಿ-ಪುಡಿ

ರೂಮ್‌ ನೀಡದ್ದಕ್ಕೆ ಲಾಡ್ಜ್‌ ಗಾಜು ಪುಡಿ-ಪುಡಿ

ಅನುದಾನಕ್ಕಾಗಿ ಕೋರ್ಟ್‌ಗೆ ಹೋಗುವೆ

ಅನುದಾನಕ್ಕಾಗಿ ಕೋರ್ಟ್‌ಗೆ ಹೋಗುವೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat