ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ : ಮದರಸಾ ವಿಸ್ತರಣೆಗೆ ಜಾಗ ಒತ್ತುವರಿ ಆರೋಪ

September 1, 2026
Share on WhatsappShare on FacebookShare on Twitter

ಇಸ್ಲಾಮಾಬಾದ್ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬರೋಬ್ಬರಿ 125 ವರ್ಷಗಳ ಇತಿಹಾಸ ಹೊಂದಿರುವ ಐತಿಹಾಸಿಕ ಹಿಂದೂ ದೇವಾಲಯವೊಂದನ್ನು ನೆಲಸಮಗೊಳಿಸಲಾಗಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ನರೋವಾಲ್ ಜಿಲ್ಲೆಯ ಸಿರಾಜ್ ಗ್ರಾಮದಲ್ಲಿರುವ ಈ ದೇವಾಲಯದ ಜಾಗವನ್ನು ಪಕ್ಕದಲ್ಲೇ ಇರುವ ಮದರಸಾ ವಿಸ್ತರಣೆಗೆ ಬಳಸಿಕೊಳ್ಳಲು, ನಿಷೇಧಿತ ಉಗ್ರಗಾಮಿ ಸಂಘಟನೆ ‘ತೆಹ್ರೀಕ್-ಇ-ಲಬ್ಬೈಕ್ ಪಾಕಿಸ್ತಾನ್’ (ಟಿಎಲ್‌ಪಿ) ಆಗಸ್ಟ್ 21ರಂದು ಈ ಕೃತ್ಯ ಎಸಗಿದೆ ಎಂದು ಧಾರ್ಮಿಕ ಅಲ್ಪಸಂಖ್ಯಾತರು ಹಾಗೂ ಸ್ಥಳೀಯ ಹಕ್ಕುಗಳ ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ.

ಸುಮಾರು 1,000 ಚದರ ಮೀಟರ್ ವಿಸ್ತೀರ್ಣದಲ್ಲಿದ್ದ ಈ ಪುರಾತನ ದೇವಾಲಯದ ಕೆಡವಲ್ಪಟ್ಟ ಕಟ್ಟಡದ ಇಟ್ಟಿಗೆಗಳು ಹಾಗೂ ಶಿಖರದಲ್ಲಿದ್ದ ಲೋಹದ ವಸ್ತುಗಳನ್ನು ಸ್ಥಳದಿಂದ ತೆರವುಗೊಳಿಸಿ ಕೊಂಡೊಯ್ಯಲಾಗಿದೆ. ದೇವಾಲಯದ ಜಾಗವನ್ನು ಈ ಹಿಂದೆ ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಮದರಸಾಗೆ ಬಾಡಿಗೆಗೆ ನೀಡಿತ್ತಾದರೂ, ಬಾಡಿಗೆ ಪಾವತಿಸದ ಹಾಗೂ ನಿಗದಿತ ಉದ್ದೇಶಕ್ಕೆ ಬಳಸದ ಕಾರಣ ಆ ಗುತ್ತಿಗೆಯನ್ನು ರದ್ದುಗೊಳಿಸಿ ಒತ್ತುವರಿ ತೆರವುಗೊಳಿಸಲು ಆದೇಶಿಸಲಾಗಿತ್ತು. ಆದರೆ, ಸ್ಥಳೀಯ ಆಡಳಿತ ಈ ಆದೇಶವನ್ನು ಜಾರಿಗೆ ತರಲು ವಿಫಲವಾದ್ದರಿಂದ ಈ ಅನಾಹುತ ಸಂಭವಿಸಿದೆ ಎಂದು ಅಲ್ಪಸಂಖ್ಯಾತ ನಾಯಕರು ದೂರಿದ್ದಾರೆ.

ಸರ್ಕಾರದ ಸ್ಪಷ್ಟನೆ

ಈ ಘಟನೆಯ ಕುರಿತು ಪಾಕಿಸ್ತಾನ ಸರ್ಕಾರ ಮತ್ತು ಸ್ಥಳೀಯ ಆಡಳಿತ ನೀಡುತ್ತಿರುವ ಹೇಳಿಕೆಗಳು ಗೊಂದಲಕ್ಕೆ ಕಾರಣವಾಗಿವೆ. ಇಟಿಪಿಬಿ ಹಿರಿಯ ಅಧಿಕಾರಿ ರಾಣಾ ಇಫ್ತಿಯಾರ್ ಅವರು ನೀಡಿದ ಸ್ಪಷ್ಟನೆಯಲ್ಲಿ, “ದೇವಾಲಯವು ಅತ್ಯಂತ ಹಳೆಯದಾಗಿದ್ದು, ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ತಾನಾಗಿಯೇ ಕುಸಿದು ಬಿದ್ದಿದೆಯೇ ಹೊರತು ಯಾರೂ ಧ್ವಂಸಗೊಳಿಸಿಲ್ಲ” ಎಂದು ಹೇಳಿದ್ದಾರೆ. ಆದರೆ, ಏಪ್ರಿಲ್ ತಿಂಗಳಲ್ಲೇ ಸ್ಥಳೀಯ ಪೊಲೀಸರಿಗೆ ಈ ದೇವಾಲಯದ ಸುರಕ್ಷತೆ ಹಾಗೂ ಹಾನಿಯಾಗುವ ಸಾಧ್ಯತೆಗಳ ಕುರಿತು ಮುನ್ಸೂಚನೆ ಇತ್ತು ಎಂಬ ವರದಿಗಳು ಸರ್ಕಾರದ ವಾದದ ಬಗ್ಗೆ ಅನುಮಾನ ಮೂಡಿಸಿದೆ.

ಪುನರ್ನಿರ್ಮಾಣಕ್ಕೆ ಆಗ್ರಹ

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಪಾಕಿಸ್ತಾನ ಮಸೀಹಾ ಮಿಲತ್ ಪಾರ್ಟಿ (ಪಿಎಂಎಂಪಿ) ಮತ್ತು ಸ್ಥಳೀಯ ಹಿಂದೂ ಸಮುದಾಯದ ನಾಯಕರು, ಘಟನೆಯ ಕುರಿತು ತಕ್ಷಣವೇ ಸಮಗ್ರ ತನಿಖೆ ನಡೆಸಬೇಕೆಂದು ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರ್ಯಮ್ ನವಾಜ್ ಷರೀಫ್ ಅವರ ಬಳಿ ಮನವಿ ಮಾಡಿದ್ದಾರೆ. ಧ್ವಂಸಗೊಂಡ ದೇವಾಲಯವನ್ನು ಅದರ ಮೂಲ ಸ್ವರೂಪದಲ್ಲೇ ಪುನರ್ನಿರ್ಮಿಸಬೇಕು, ಅಕ್ರಮ ಒತ್ತುವರಿದಾರರನ್ನು ತಕ್ಷಣವೇ ತೆರವುಗೊಳಿಸಬೇಕು ಹಾಗೂ ಪಂಜಾಬ್‌ನಲ್ಲಿರುವ ಅಲ್ಪಸಂಖ್ಯಾತರ ಧಾರ್ಮಿಕ ಕ್ಷೇತ್ರಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : IPL 2027ಕ್ಕೆ ಇಂಪ್ಯಾಕ್ಟ್ ಪ್ಲೇಯರ್ ನಿಯಮ ರದ್ದು? ; 10 ಫ್ರಾಂಚೈಸಿಗಳ ಅಭಿಪ್ರಾಯ ಕೇಳಿದ BCCI

Tags: Hindu MinorityHindu Temple DemolitionKNBMadrasa ExpansionMinority RightsPakistan Hindu CommunityPakistan Hindu TemplePakistan NewsReligious ControversyReligious TensionTemple DemolitionWorld News
SendShareTweet
Previous Post

IPL 2027ಕ್ಕೆ ಇಂಪ್ಯಾಕ್ಟ್ ಪ್ಲೇಯರ್ ನಿಯಮ ರದ್ದು? ; 10 ಫ್ರಾಂಚೈಸಿಗಳ ಅಭಿಪ್ರಾಯ ಕೇಳಿದ BCCI

Next Post

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

Related Posts

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!
ವಿದೇಶ

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!
ವಿದೇಶ

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?
ವಿದೇಶ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!
ವಿದೇಶ

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್
ವಿದೇಶ

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ
ವಿದೇಶ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Next Post
ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ : ಮದರಸಾ ವಿಸ್ತರಣೆಗೆ ಜಾಗ ಒತ್ತುವರಿ ಆರೋಪ

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ : ಮದರಸಾ ವಿಸ್ತರಣೆಗೆ ಜಾಗ ಒತ್ತುವರಿ ಆರೋಪ

IPL 2027ಕ್ಕೆ ಇಂಪ್ಯಾಕ್ಟ್ ಪ್ಲೇಯರ್ ನಿಯಮ ರದ್ದು? ; 10 ಫ್ರಾಂಚೈಸಿಗಳ ಅಭಿಪ್ರಾಯ ಕೇಳಿದ BCCI

IPL 2027ಕ್ಕೆ ಇಂಪ್ಯಾಕ್ಟ್ ಪ್ಲೇಯರ್ ನಿಯಮ ರದ್ದು? ; 10 ಫ್ರಾಂಚೈಸಿಗಳ ಅಭಿಪ್ರಾಯ ಕೇಳಿದ BCCI

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat