ಲಕ್ಕುಂಡಿ ಆಯ್ತು.. ಈಗ ಕೃಷ್ಣಾಪುರದಲ್ಲಿ ನಿಧಿ ಶೋಧ!
ಕೊಪ್ಪಳ : ಜಿಲ್ಲೆಯ ಕಾರಟಗಿ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಪಾಳು ಮನೆಯಲ್ಲಿ ನಿಧಿ ಶೋಧ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮ ಸಮೀಪದಲ್ಲಿರುವ ರಾಮಲಿಂಗೇಶ್ವರ ಮಂದಿರದ ಪಕ್ಕದ ಗುಡಿಸಲು...
Read moreDetailsಕೊಪ್ಪಳ : ಜಿಲ್ಲೆಯ ಕಾರಟಗಿ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಪಾಳು ಮನೆಯಲ್ಲಿ ನಿಧಿ ಶೋಧ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮ ಸಮೀಪದಲ್ಲಿರುವ ರಾಮಲಿಂಗೇಶ್ವರ ಮಂದಿರದ ಪಕ್ಕದ ಗುಡಿಸಲು...
Read moreDetailsಹಾಸನ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಹಾಸನ ಜಿಲ್ಲೆಯ ಶಾಂತಿಗ್ರಾಮದಲ್ಲಿ ಗ್ಯಾಸ್ ಕೊರತೆ ಉಂಟಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ಯಾಸ್ ಏಜೆನ್ಸಿಗಳ ಮುಂದೆ ಗ್ರಾಹಕರು ಕಿಲೋಮೀಟರ್...
Read moreDetailsಬೆಂಗಳೂರು | ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ BDA ಅಧಿಕಾರಿ ವೆಂಕಟೇಶ್ ಎಂಬಾತ ವಂಚನೆ ಪ್ರಕರಣವೊಂದರಲ್ಲಿ ವಕಾಲತ್ತು ವಹಿಸಿದ್ದ ವಕೀಲ ಹರಿಪ್ರಸಾದ್ ಅವರ ಕಚೇರಿಗೆ ನುಗ್ಗಿ ಡ್ರ್ಯಾಗನ್‌ನಿಂದ ಚುಚ್ಚಿ...
Read moreDetailsದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ತುಂಗಭದ್ರಾ ನದಿ ದಡದಲ್ಲಿ ಅಕ್ರಮ ಮರಳು ಮಾಫಿಯಾ ಭಾರೀ ಪ್ರಮಾಣದಲ್ಲಿ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಹೊನ್ನಾಳಿಯ ಜೀವನಾಡಿಯಾದ ತುಂಗಭದ್ರಾ ನದಿ ಮರಳು...
Read moreDetailsಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀಟಮ್ಮ ಗ್ಯಾಂಗ್ ಎಂದೇ ಗುರುತಿಸಲ್ಪಟ್ಟ ಕಾಡಾನೆಗಳ ಹಿಂಡು ಸಂಚಾರದಿಂದ ಭೀತಿ ವಾತಾವರಣ ನಿರ್ಮಾಣವಾಗಿದೆ. ಕಸ್ಕೆಬೈಲು ಗ್ರಾಮದಲ್ಲಿ ಕಾಣಿಸಿಕೊಂಡ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.