ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹಿನ್ನೆಲೆ ಏನು?
ಲಾರೆನ್ಸ್ ಬಿಷ್ಣೋಯ್ ಪಂಜಾಬ್‌ನ ಫಾಜಿಲ್ಕಾ ಜಿಲ್ಲೆಯಲ್ಲಿ ಜನಿಸಿದ್ದಾನೆ. ಈತ ಅತ್ಯಂತ ಸುಸಂಸ್ಕೃತ ಹಾಗೂ ಶ್ರೀಮಂತ ಕುಟುಂಬದಲ್ಲಿ ಜನಿಸಿದವನಾಗಿದ್ದಾನೆ. ಬಿಷ್ಣೋಯ್ ತಂದೆ ಮಾಜಿ ಪೊಲೀಸ್ ಪೇದೆಯಾಗಿದ್ದು, ಸಿಎಂ ಪದಕ...
Read moreDetailsಲಾರೆನ್ಸ್ ಬಿಷ್ಣೋಯ್ ಪಂಜಾಬ್‌ನ ಫಾಜಿಲ್ಕಾ ಜಿಲ್ಲೆಯಲ್ಲಿ ಜನಿಸಿದ್ದಾನೆ. ಈತ ಅತ್ಯಂತ ಸುಸಂಸ್ಕೃತ ಹಾಗೂ ಶ್ರೀಮಂತ ಕುಟುಂಬದಲ್ಲಿ ಜನಿಸಿದವನಾಗಿದ್ದಾನೆ. ಬಿಷ್ಣೋಯ್ ತಂದೆ ಮಾಜಿ ಪೊಲೀಸ್ ಪೇದೆಯಾಗಿದ್ದು, ಸಿಎಂ ಪದಕ...
Read moreDetailsಟೈಗರ್ ಶ್ರಾಫ್ ಮೇಲಿನ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೊತ್ತುಕೊಂಡಿದೆ. ಅನಿಲ್ ಪಂಡಿತ್ ಎಂಬುವನ ಹೆಸರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಆಡಿಯೋ ಬಿಡುಗಡೆ ಮಾಡಲಾಗಿದೆ. ನಟ ಸಲ್ಮಾನ್...
Read moreDetailsಮೈಸೂರು:ಬೆಳಕಿನ ನಗರಿಯಾದ ಮೈಸೂರಿನ ದಸರಾ ದೀಪಾಲಂಕಾರವನ್ನು ಅಂಬಾರಿ ಬಸ್ ಹತ್ತಿ ಡಿ.ಕೆ.ಶಿವಕುಮಾರ್ ಕಣ್ತುಂಬಿಕೊಂಡಿದ್ದಾರೆ. ಇದರೊಂದಿಗೆ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಕೂಡ ಅಂಬಾರಿ ಬಸ್ ಸವಾರಿಯ...
Read moreDetailsಬೆಂಗಳೂರು:ನಮ್ಮ ಮೆಟ್ರೊ ದೇಶದಲ್ಲೇ ಎರಡನೇ ಸ್ಥಾನಕ್ಕೇರಲು ಸಜ್ಜಾಗಿದೆ. ಗುಲಾಬಿ ಮಾರ್ಗದ ಮೆಟ್ರೊ ಉದ್ಘಾಟನೆಗೆ ಪ್ರಧಾನಿ ಮೋದಿ ಬರುವ ನಿರೀಕ್ಷೆ ಇದೆ. ಇದರಿಂದ ಬೆಂಗಳೂರು ಮೆಟ್ರೊ ಜಾಲ 103.6...
Read moreDetailsಬೆಂಗಳೂರು:ದಸರಾ ಹಬ್ಬಕ್ಕೆ ಹೂವು ಮತ್ತು ಹಣ್ಣುಗಳ ಬೆಲೆ ಭಾರಿ ಏರಿಕೆಯಾಗಿದೆ. ಅಕಾಲಿಕ ಮಳೆಗೆ ಹೂವು ಹಾಗೂ ಬೂದುಗುಂಬಳ ಬೆಳೆಗಳಿಗೆ ಭಾರಿ ಪೆಟ್ಟು ಬಿದ್ದಿದೆ. ಮಾರುಕಟ್ಟೆಯಲ್ಲಿ ಸೇವಂತಿಗೆ ಮತ್ತು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.