ದನದ ಕೊಟ್ಟಿಗೆಯಲ್ಲಿ ಹೆತ್ತ ತಾಯಿಯನ್ನಿಟ್ಟ ಮಕ್ಕಳು!
ಬಾಗಲಕೋಟೆ:ಜಿಲ್ಲೆಯ ಮುಧೋಳ ತಾಲೂಕಿನ ಪಿ.ಎಂ. ಬುದ್ನಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. 75 ವರ್ಷದ ವೃದ್ಧ ತಾಯಿಯನ್ನು ಮಕ್ಕಳು ಮನೆ ಹಿಂಬದಿಯ ದನದ ಕೊಟ್ಟಿಗೆಯಲ್ಲಿ ಇಟ್ಟಿದ್ದಾರೆ....
Read moreDetailsಬಾಗಲಕೋಟೆ:ಜಿಲ್ಲೆಯ ಮುಧೋಳ ತಾಲೂಕಿನ ಪಿ.ಎಂ. ಬುದ್ನಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. 75 ವರ್ಷದ ವೃದ್ಧ ತಾಯಿಯನ್ನು ಮಕ್ಕಳು ಮನೆ ಹಿಂಬದಿಯ ದನದ ಕೊಟ್ಟಿಗೆಯಲ್ಲಿ ಇಟ್ಟಿದ್ದಾರೆ....
Read moreDetailsಬೆಂಗಳೂರು: ಗೃಹಜ್ಯೋತಿ ಯೋಜನೆಯ 15 ರಿಂದ 16 ಲಕ್ಷ ಫಲಾನುಭವಿಗಳಿಂದ ಯಾವುದೇ ಸ್ಪಂದನೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬೆಸ್ಕಾಂ ಸಿಬ್ಬಂದಿ ಮನೆಮನೆಗೆ ತೆರಳಿ ಪರಿಶೀಲನೆ ನಡೆಸಿದ್ದು, ಯೋಜನೆಯ...
Read moreDetailsಬೆಂಗಳೂರು:ರಾಜ್ಯದಲ್ಲಿ ಈಶಾನ್ಯ ಮಾರುತಗಳ ಪ್ರಭಾವದಿಂದಾಗಿ ಅಕ್ಟೋಬರ್ 22ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡು,...
Read moreDetailsಬೆಂಗಳೂರು:ಕೆ ಆರ್ ಪುರದ ಮೇಡಹಳ್ಳಿ ಸಿಗ್ನಲ್ ಬಳಿ ಖಾಸಗಿ ಬಸ್‌ಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಳೆ ಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿದ್ದು, ಈ ವೇಳೆ ಖಾಸಗಿ...
Read moreDetailsಮೈಸೂರು:ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮ 7 ನೇ ದಿನಕ್ಕೆ ಕಾಲಿಟ್ಟಿದೆ. ಮಹೋತ್ಸವದ ಪ್ರಯುಕ್ತ ಟೌನ್ ಹಾಲ್ ಆವರಣದಲ್ಲಿ ಪಾರಂಪರಿಕ ಟಾಂಗಾ ಸವಾರಿ ಆಯೋಜಿಸಲಾಗಿದ್ದು, ನಟಿ ಅಕ್ಷತಾ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.