ಮೈಸೂರು ದಸರಾ ಪಾರಂಪರಿಕ ನಡಿಗೆ ಆಯೋಜನೆ!
ಮೈಸೂರು:ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪಾರಂಪರಿಕ ನಡಿಗೆ ಆಯೋಜಿಸಲಾಗಿದೆ. ಅರಮನೆ ನಗರಿಯಲ್ಲಿ ಪಾರಂಪರಿಕ ಕಟ್ಟಡಗಳ ಇತಿಹಾಸ ತಿಳಿಸಲು ಪುರಾತತ್ವ, ಸಂಗ್ರಹಾಲಯಗಳು ಮತ್ತು...
Read moreDetailsಮೈಸೂರು:ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪಾರಂಪರಿಕ ನಡಿಗೆ ಆಯೋಜಿಸಲಾಗಿದೆ. ಅರಮನೆ ನಗರಿಯಲ್ಲಿ ಪಾರಂಪರಿಕ ಕಟ್ಟಡಗಳ ಇತಿಹಾಸ ತಿಳಿಸಲು ಪುರಾತತ್ವ, ಸಂಗ್ರಹಾಲಯಗಳು ಮತ್ತು...
Read moreDetailsಮೈಸೂರು: ಹೆಚ್‌ಡಿಕೆ ಯಾವಾಗ ಹೇಗೆ ಬಣ್ಣ ಬದಲಾಯಿಸ್ತಾರೆ ಗೊತ್ತಾಗಲ್ಲ ಎಂದು ಸಚಿವ ಹೆಚ್.ಸಿ. ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಹೆಚ್‌ಡಿಕೆ ಈಗ ಸಿದ್ದರಾಮಯ್ಯನವರ ಮೇಲೆ...
Read moreDetailsಬೆಂಗಳೂರು:ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿವಾದ ತೀವ್ರಗೊಂಡಿದ್ದು, ಪೊಲೀಸರು ಇಬ್ಬರು ಜೆಡಿಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಜೆಡಿಎಸ್ ಸೋಷಿಯಲ್ ಮೀಡಿಯಾ ವಿಭಾಗದ ಅಧ್ಯಕ್ಷರನ್ನು ವಶಕ್ಕೆ ಪಡೆದಿರುವ ಖಾಕಿ...
Read moreDetailsಬೆಂಗಳೂರು: ಟ್ರಾಫಿಕ್ ಸಿಗ್ನಲ್‌ಗಳಲ್ಲಿ ರಸ್ತೆ ಗುರುತುಗಳೇ ಮಾಯವಾಗಿದ್ದು, ಜೀಬ್ರಾ ಕ್ರಾಸಿಂಗ್ ಹಾಗೂ ಸ್ಟಾಪ್‌ಲೈನ್ ಸ್ಪಷ್ಟವಿಲ್ಲದೆ ವಾಹನ ಸವಾರರಿಗೆ ಗೊಂದಲ ಉಂಟಾಗಿದೆ. ಸಿಗ್ನಲ್‌ನಲ್ಲಿ ವಾಹನ ನಿಲ್ಲಿಸಬೇಕಾದ ಜಾಗ ಯಾವುದು...
Read moreDetailsಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯಗೆ ಕಳಂಕ ತರಲು ಯತ್ನಿಸಿದ್ದ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅಜ್ಞಾತ ಸ್ಥಳದಲ್ಲಿ ಡಿಸಿಪಿ ರ್ಯಾಂಕ್ ಅಧಿಕಾರಿಯಿಂದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.