SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್!
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಶುಭಾಶಯ ಕೋರಿದ್ದಾರೆ. ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು...
Read moreDetails












