ದೂರವಾಗಿ ತಾಯಿಯೊಂದಿಗೆ ವಾಸಿಸುತ್ತಿದ್ದ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಕಿರಾತಕ!
ಚಿಕ್ಕಮಗಳೂರು: ಪತಿ- ಪತ್ನಿಯ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ತನ್ನಿಂದ ದೂರವಾಗಿದ್ದಕ್ಕೆ ಕೋಪಗೊಂಡು ಪತ್ನಿಯನ್ನೇ ಕೊಲೆ ಮಾಡರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ತರೀಕೆರೆ ಕರಕುಚ್ಚಿ ಗ್ರಾಮದಲ್ಲಿ...
Read moreDetails