ಜಾತಿ ಸಮೀಕ್ಷೆಯ ಅಂಕಿ-ಅಂಶ ಸ್ಫೋಟ; ರಾಜ್ಯದಲ್ಲಿ ಯಾವ ಸಮುದಾಯದ ಜನಸಂಖ್ಯೆ ಎಷ್ಟಿದೆ?
ಬೆಂಗಳೂರು: ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೊಳಗೊಂಡ ಜಾತಿ ಗಣತಿ ವರದಿ ಈಗಾಗಲೇ ಸರ್ಕಾರದ ಕೈ ಸೇರಿದ್ದು, ಚರ್ಚೆಗಳು ಆರಂಭವಾಗಿವೆ.ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು...
Read moreDetails