ಹಳೆ ವೈಷಮ್ಯ; ಉತ್ಸವದಲ್ಲಿ ಡಾನ್ಸ್ ಮಾಡುತ್ತ ಮೈ ತಾಕಿದ್ದಕ್ಕೆ ಕೊಲೆ!
ಬೆಂಗಳೂರು: ದೇವರ ಉತ್ಸವದಲ್ಲಿ ಡಾನ್ಸ್ ಮಾಡುತ್ತಿದ್ದ ಸಂದರ್ಭದಲ್ಲಿ ಮೈ ತಾಕಿದೆ ಎಂಬ ಕಾರಣಕ್ಕೆ ಯುವಕನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸರು ಮೂವರನ್ನು...
Read moreDetails