ಮನೆ ಮುಂದೆ ಮಲಗಿದ್ದಾಗ ಚಿರತೆ ದಾಳಿ, ವ್ಯಕ್ತಿ ಸಾವು!
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡ ಚೆಲ್ಲೂರು ಗ್ರಾಮದಲ್ಲಿ ಜಮೀನಿನ ಮನೆ ಹೊರಭಾಗದಲ್ಲಿ ಮಲಗಿದ್ದ ರಾಮಚಂದ್ರಪ್ಪ (55) ಎಂಬುವರ ಮೇಲೆ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ...
Read moreDetailsಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡ ಚೆಲ್ಲೂರು ಗ್ರಾಮದಲ್ಲಿ ಜಮೀನಿನ ಮನೆ ಹೊರಭಾಗದಲ್ಲಿ ಮಲಗಿದ್ದ ರಾಮಚಂದ್ರಪ್ಪ (55) ಎಂಬುವರ ಮೇಲೆ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ...
Read moreDetailsಬೆಂಗಳೂರು ಗ್ರಾಮಾಂತರದ ದೇವನಹಳ್ಳಿಯಲ್ಲಿ ಎಂಎಲ್‌ಸಿ ಸಿ.ಟಿ.ರವಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. "ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್, ಆ್ಯಕ್ಟರ್ ಎಲ್ಲವೂ ಕಾಂಗ್ರೆಸ್‌ನವರೇ ಇದ್ದಾರೆ, ಇದನ್ನು ಹುಡುಕಿದರೆ ಕಾಂಗ್ರೆಸ್ ಬುಡಕ್ಕೆ...
Read moreDetailsಹಾಸನಕ್ಕೆ ಕ್ಯಾಲಿಫೋರ್ನಿಯಾದ ಸ್ಯಾನೋಜೆಯಲ್ಲಿರುವ ಬಾಲಾಜಿ ಮಠದ ಆನಂದನಾಥ ಸ್ವಾಮೀಜಿ ಬೇಟಿ ನೀಡಿ ಹಾಸನಾಂಬೆ ತಾಯಿಯ ದರ್ಶನ ಪಡೆದಿದ್ದಾರೆ. ಬಾಲಗಂಗಾಧರನಾಥ ಸ್ವಾಮೀಜಿಯಿಂದ ದೀಕ್ಷೆ ಪಡೆದಿದ್ದ ಇವರು, ಹಾಸನಾಂಬೆಯ ದರ್ಶನಕ್ಕಾಗಿಯೇ...
Read moreDetailsಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಹಾಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಅನಂತ್ (52) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಾಜಿ ಸಚಿವೆ ಮೋಟಮ್ಮ ಅವರ...
Read moreDetailsಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಸೋಮವಾರ ಸಂಜೆ ಈಜಲು ಹೋಗಿ ನಾಪತ್ತೆಯಾಗಿದ್ದ ದಾವಣಗೆರೆ ಮೂಲದ ಇಬ್ಬರು ಯುವಕರ ಶವ ಇಂದು ಬೆಳಗ್ಗೆ ಬಾಳೆಬೈಲು ಬೈಪಾಸ್ ಸೇತುವೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.