ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ತಮಿಳುನಾಡು ನ್ಯೂಸ್ ಪ್ರಿಂಟ್ ಆ್ಯಂಡ್ ಪೇಪರ್ಸ್ ಲಿಮಿಟೆಡ್ (TNPL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 5 ಹುದ್ದೆಗಳ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ತಮಿಳುನಾಡು ನ್ಯೂಸ್ ಪ್ರಿಂಟ್ ಆ್ಯಂಡ್ ಪೇಪರ್ಸ್ ಲಿಮಿಟೆಡ್ (TNPL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 5 ಹುದ್ದೆಗಳ...
Read moreDetailsಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಲಸಿಗರ ದರ್ಪ ಮುಂದುವರೆದಿದ್ದು, ಪೌರಕಾರ್ಮಿಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ರಸ್ತೆ ಬದಿಯಲ್ಲಿ ಕಸ ಎಸೆಯಬೇಡಿ, ಟೀ...
Read moreDetailsಬೆಂಗಳೂರು : ಬಳ್ಳಾರಿ ಚಲೋ ಪಾದಯಾತ್ರೆ ಯಶಸ್ವಿಯಾದ ಬೆನ್ನಲ್ಲೇ ರಾಜ್ಯ ಬಿಜೆಪಿ ಮತ್ತೊಂದು ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ. ಬಳ್ಳಾರಿ ಚಲೋ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ನಾಯಕರು...
Read moreDetailsಬೆಂಗಳೂರು : ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣದ ಸಿಐಡಿ ತನಿಖೆಯಲ್ಲಿ ಪರೀಕ್ಷಾ ನಿಯಂತ್ರಕರಾಗಿದ್ದ ಗ್ಯಾನೇಂದ್ರ ಕುಮಾರ್‌ಗೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಅಕ್ರಮ ಹಣದಿಂದ...
Read moreDetailsಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರಿಗೆ ಕೊಂಚ ನೆಮ್ಮದಿ ಸಿಕ್ಕಿದೆ. ತಮ್ಮನ್ನು ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸುವಂತೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.