ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ಎಂದಿಗೂ ಜಾರಿಯಾಗುವುದಿಲ್ಲ; ಗೃಹ ಸಚಿವ ಅಮಿತ್ ಶಾ
ಶ್ರೀನಗರ: ಸಂವಿಧಾನದ 370ನೇ ವಿಧಿ ಈಗ ಐತಿಹಾಸಿಕ ಕ್ಷಣವಾಗಿ ನಿಂತಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಈ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವು ಎಂದಿಗೂ ಜಾರಿಯಾಗುವುದಿಲ್ಲ ಎಂದು ಕೇಂದ್ರ ಗೃಹ...
Read moreDetails












