RCB ಫ್ಯಾನ್ಸ್‌ಗೆ ಮತ್ತೊಂದು ಗುಡ್‌ನ್ಯೂಸ್ – IPL ಟಿಕೆಟ್ ಇದ್ರೆ ಮೆಟ್ರೋ ಪ್ರಯಾಣ ಫ್ರೀ ಫ್ರೀ ಫ್ರೀ!
ಬೆಂಗಳೂರು : RCB ಅಭಿಮಾನಿಗಳಿಗೆ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳ ಟಿಕೆಟ್ ಹೊಂದಿರುವವರಿಗೆ ಉಚಿತ ಮೆಟ್ರೋ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಈ ಸಂಬಂಧ...
Read moreDetails












