ವಿನೇಶ್ ಫೋಗಟ್ ಮನವಿಗೆ ಸಿಎಎಸ್ ಹೇಳಿದ್ದೇನು? ಬೆಳ್ಳಿಯ ಕತೆ ಏನು?
ಪ್ಯಾರಿಸ್ ಒಲಿಂಪಿಕ್ಸ್ ಮಹಿಳಯೆರ 50 ಕೆಜಿ ಕುಸ್ತಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ತೂಕ ಹೆಚ್ಚಾಗಿದ್ದಕ್ಕೆ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಆ ನಂತರ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ಮಹಿಳಯೆರ 50 ಕೆಜಿ ಕುಸ್ತಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ತೂಕ ಹೆಚ್ಚಾಗಿದ್ದಕ್ಕೆ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಆ ನಂತರ...
Read moreDetailsಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ಗಂಗುಬಾಯಿ...
Read moreDetailsನವದೆಹಲಿ: ಮಳೆಯಿಂದಾಗಿ ಗುಡ್ಡು ಕುಸಿದು ಸುಮಾರು 400ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿರುವ ವಯನಾಡು ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಭೇಟಿಯಾಗಲಿದ್ದಾರೆ. ಪರಿಹಾರ ಮತ್ತು ಪುನರ್ವಸತಿ...
Read moreDetailsಮೈಸೂರು: ಬಿಜೆಪಿಯಲ್ಲಿ ಆಂತರಿಕ ಕಲಹ ಹೆಚ್ಚಾಗಿದ್ದು, ಈಗ ವಿರೋಧ ಪಕ್ಷದ ನಾಯಕ ಆರ್. ಅಶೋಕ ಈ ಕುರಿತು ಮಾತನಾಡಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣ ಹಾಗೂ...
Read moreDetailsಮೈಸೂರು: ದೇವೇಗೌಡರು, ಕುಮಾರಸ್ವಾಮಿ (H.D Kumaraswamy) ಸೇರಿದಂತೆ ಅವರ ಕಟುಂಬಕ್ಕೆ ಸೇಡಿನ ರಾಜಕಾರಣ ಇರುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ (Mysuru) ಕಾಂಗ್ರೆಸ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.