ಗಂಡಸ್ತನದ ರಾಜಕಾರಣ ಮಾಡಬೇಕು; ಡಿಕೆಶಿ ವಿರುದ್ಧ ಕುಮಾರಸ್ವಾಮಿ ಕಿಡಿ
ದೆಹಲಿ: ರಾಜಕೀಯ ಮಾಡಿದರೆ ಗಂಡಸ್ತನದ ರಾಜಕಾರಣ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ...
Read moreDetailsದೆಹಲಿ: ರಾಜಕೀಯ ಮಾಡಿದರೆ ಗಂಡಸ್ತನದ ರಾಜಕಾರಣ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ...
Read moreDetails..ಕೇಂದ್ರ ರೈಲ್ವೆ, ಜಲ ಶಕ್ತಿ ರಾಜ್ಯ ಖಾತೆ ಸಚಿವ ಕೇಂದ್ರ ವಿ. ಸೋಮಣ್ಣ ಇಂದು ದೇಹಲಿಯಲ್ಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾದರು. ನಿಗಧಿಯಂತೆ...
Read moreDetailsಬಾಗಲಕೋಟೆ: ಜಾತಿ ಬೇರೆ ಬೇರೆಯಾಗಿದ್ದರಿಂದಾಗಿ ಕುಟುಂಬಸ್ಥರು ಮದುವೆಗೆ ಒಪ್ಪಿಲ್ಲ ಎಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ. ಈ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲ್ಲೂಕಿನ...
Read moreDetailsಬೆಂಗಳೂರು: ದಂಡಪಿಂಡ ಅಂದಿದ್ದಕ್ಕೆ ಅಣ್ಣನೇ ತಮ್ಮನನ್ನು ಕೊಲೆ ಮಾಡಿರುವ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನಗರದ ಬೇಗೂರಿನ ಲಕ್ಷ್ಮೀಪುರದಲ್ಲಿ ಈ ಘಟನೆ ನಡೆದಿದೆ. ಪ್ರತಾಪ್ (18 ವರ್ಷ)...
Read moreDetailsಯಾದಗಿರಿ: ನಗರ ಪಿಎಸ್ ಐ ಆಗಿದ್ದ ಪರಶುರಾಮ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಗುರುವಾರ ಸಿಐಡಿ ಅಧಿಕಾರಿಗಳು ಪೊಲೀಸ್ ವಸತಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.