ಹೈಕಮಾಂಡ್ ಅನುಮತಿ ಪಡೆದು ಪಾದಯಾತ್ರೆ ಮಾಡಿದರೆ ಅಭ್ಯಂತರವಿಲ್ಲ; ವಿಜಯೇಂದ್ರ
ಬೆಂಗಳೂರು: ಹೈಕಮಾಂಡ್ ಅನುಮತಿ ಪಡೆದು ಬಸನಗೌಡ ಪಾಟೀಲ್ ಯತ್ನಾಳ್ ಪಾದಯಾತ್ರೆ ಮಾಡಿದರೆ ಯಾವುದೇ ಅಭ್ಯಂತರವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿಯ ಹರ್ ಘರ್...
Read moreDetailsಬೆಂಗಳೂರು: ಹೈಕಮಾಂಡ್ ಅನುಮತಿ ಪಡೆದು ಬಸನಗೌಡ ಪಾಟೀಲ್ ಯತ್ನಾಳ್ ಪಾದಯಾತ್ರೆ ಮಾಡಿದರೆ ಯಾವುದೇ ಅಭ್ಯಂತರವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿಯ ಹರ್ ಘರ್...
Read moreDetailsವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಇಡೀ ದೇಶದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿಯ ಕೃತ್ಯಕ್ಕೆ ಇಡೀ ದೇಶವೇ ಶಾಪ ಹಾಕುತ್ತಿದೆ. ಅಲ್ಲದೇ, ಆತನಿಗೆ ಕಠಿಣ...
Read moreDetailsಬಾಂಗ್ಲಾದೇಶ ಹಾಗೂ ಪಾಕಿಸ್ತಾನ್ ಮಧ್ಯೆ ಟೆಸ್ಟ್ ಸರಣಿಯು ಆಗಸ್ಟ್ 21 ರಿಂದ ಆರಂಭವಾಗಲಿದೆ. ತವರಿನಲ್ಲಿ ನಡೆಯಲಿರುವ ಈ ಪಂದ್ಯ ವೀಕ್ಷಿಸಲು ಪ್ರೇಕ್ಷಕರೇ ಇಲ್ಲದಾಗಿದೆ. ಹೀಗಾಗಿ ಪಾಕ್ ಕ್ರಿಕೆಟ್...
Read moreDetailsನೆಲಮಂಗಲ: ಪ್ರೇಮ ವೈಫಲ್ಯಕ್ಕೆ (Love Failure) ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ. ಯುವಕ ಕೈ ಕೊಟ್ಟಿದ್ದಕ್ಕೆ ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ...
Read moreDetailsಒಲಿಂಪಿಕ್ಸ್ ನಲ್ಲಿ 2028ರಿಂದ ಕ್ರಿಕೆಟ್ ಕೂಡ ಒಂದು ಕ್ರೀಡೆಯಾಗಿ ಆಯ್ಕೆಯಾಗಿದೆ. 2028ರಲ್ಲಿ ಲಾಸ್ ಏಂಜಲೀಸ್ ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಗೆ ಕ್ರಿಕೆಟ್ ಹೊಸದಾಗಿ ಪಾದಾರ್ಪಣೆ ಮಾಡಲಿದೆ. 2028ರಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.