ಪತ್ನಿ ಖುಷಿಗಾಗಿ ಬಾಲ್ಯದ ಗೆಳೆಯನ ಜೊತೆ ಮದುವೆ ಮಾಡಿಸಿದ ಪತಿ!
ಈ ಪ್ರೀತಿಗೆ ಜಾತಿ, ಧರ್ಮ, ಮೇಲು-ಕೀಳು ಸೇರಿದಂತೆ ಯಾವುದೇ ಹಂಗಿಲ್ಲ. ಅದಕ್ಕೆ ಕಾರಣವೂ ಗೊತ್ತಿಲ್ಲ. ಹೀಗೆ ಪ್ರೀತಿ ಮಾಡುವವರ ಮಧ್ಯೆ ಒಂದು ಮಾತು ಸದಾ ಕೇಳಿ ಬರುತ್ತಿರುತ್ತದೆ....
Read moreDetailsಈ ಪ್ರೀತಿಗೆ ಜಾತಿ, ಧರ್ಮ, ಮೇಲು-ಕೀಳು ಸೇರಿದಂತೆ ಯಾವುದೇ ಹಂಗಿಲ್ಲ. ಅದಕ್ಕೆ ಕಾರಣವೂ ಗೊತ್ತಿಲ್ಲ. ಹೀಗೆ ಪ್ರೀತಿ ಮಾಡುವವರ ಮಧ್ಯೆ ಒಂದು ಮಾತು ಸದಾ ಕೇಳಿ ಬರುತ್ತಿರುತ್ತದೆ....
Read moreDetailsಮೈಸೂರು: ಮಹಾಮಳೆಯಿಂದಾಗಿ ವಯನಾಡಿನಲ್ಲಿ ನಡೆದ ಗುಡ್ಡ ಕುಸಿತ (Wayanad Landslide) ದುರಂತದಲ್ಲಿ ನೂರಾರು ಜನ ಸಾವನ್ನಪ್ಪಿದ್ದಾರೆ. ಸಾವಿರಾರು ಜನರ ಬದುಕು ಬೀದಿಗೆ ಬಂದಿದೆ. ಕೇರಳದ ಈ ದುರಂತದಲ್ಲಿ...
Read moreDetailsಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Case) ಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್ (Darshan And Gang) ನ ನ್ಯಾಯಾಂಗ...
Read moreDetailsದೇಶದ ಕೆಲವು ಭಾಗದಲ್ಲಿ ವರುಣನ ಮುನಿಸು ಜೋರಾಗಿದೆ. ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ಪ್ರವಾಹದಲ್ಲಿ 20ಕ್ಕೂ ಅಧಿಕ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಇಂದು ಭಾರತೀಯರಿಬ್ಬರ ಮುಖಾಮುಖಿಯ ಕಾದಾಟ ನಡೆಯಲಿದೆ. ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ನಲ್ಲಿ ಭಾರತೀಯ ಷಟ್ಲರ್ ಗಳಾದ ಲಕ್ಷ್ಯ ಸೇನ್ ಹಾಗೂ ಎಚ್.ಎಸ್. ಪ್ರಣಯ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.