ವಿಷದ ಬಾಟಲಿ ಹಿಡಿದು ಪ್ರತಿಭಟನೆ ನಡೆಸಿದ ರೈತ ಮಹಿಳೆ
ವಿಜಯಪುರ: ತಮ್ಮ ಜಮೀನಿನಲ್ಲಿ ಬೇರೆ ರೈತರಿಗೆ ದಾರಿ ನೀಡಬೇಕೆಂದು ಒತ್ತಾಯಿಸಿ ಸಹಿ ಮಾಡಿಸಿಕೊಂಡಿದ್ದಾರೆಂದು ಆರೋಪಿಸಿ ರೈತ ಮಹಿಳೆಯೊಬ್ಬರು ವಿಷದ ಬಾಟಲಿ ಹಿಡಿದು ಸಿಂದಗಿ ತಹಶೀಲ್ದಾರ್(Sindagi Tahsildar) ಕಚೇರಿ...
Read moreDetailsವಿಜಯಪುರ: ತಮ್ಮ ಜಮೀನಿನಲ್ಲಿ ಬೇರೆ ರೈತರಿಗೆ ದಾರಿ ನೀಡಬೇಕೆಂದು ಒತ್ತಾಯಿಸಿ ಸಹಿ ಮಾಡಿಸಿಕೊಂಡಿದ್ದಾರೆಂದು ಆರೋಪಿಸಿ ರೈತ ಮಹಿಳೆಯೊಬ್ಬರು ವಿಷದ ಬಾಟಲಿ ಹಿಡಿದು ಸಿಂದಗಿ ತಹಶೀಲ್ದಾರ್(Sindagi Tahsildar) ಕಚೇರಿ...
Read moreDetailsಭೋಪಾಲ್: ಚಲಿಸುತ್ತಿದ್ದ ಕಾರಿನಲ್ಲಿಯೇ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲೇ (Moving Car)...
Read moreDetailsಕಾಪಿ ರೈಟ್ಸ್ (Copyright) ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ನಟ ರಕ್ಷಿತ್ ಶೆಟ್ಟಿ (Rakshit Shetty) ಗೆ ಬಂಧನದ ಭೀತಿ ಎದುರಾಗಿದ್ದು, ಕೋರ್ಟ್ ಮೊರೆ ಹೋಗಿದ್ದಾರೆ. ಬಂಧನ ಭೀತಿ...
Read moreDetailsಬೆಂಗಳೂರು: ವಿಧಾನಸೌಧದ ಪೂರ್ವ ಭಾಗದ ಗುಮ್ಮಟದಲ್ಲಿ ಬಿರುಕು (Vidhana Soudha Dome Cracks) ಬಿಟ್ಟಿದ್ದು, ಸ್ಪೀಕರ್ ವೀಕ್ಷಿಸಿ, ಸಿಎಂ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಸ್ಪೀಕರ್ ಯುಟಿ ಖಾದರ್...
Read moreDetailsಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೃತ್ತಿರಂಗದಲ್ಲಿ "ಸಹೃದಯೀ ನಿರ್ದೇಶಕ" ಎಂದೇ ಪ್ರೀತಿ ಪಾತ್ರರಾಗಿದ್ದ ದೊಂಡಾಲೆಯವರು, ಬೆಂಗಳೂರಿನ ನಾಗರಬಾವಿಯ ತಮ್ಮ ಸ್ವ-ಗೃಹದಲ್ಲಿ ಆತ್ಮಹತ್ಯೆಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.