300 ರೂ. ಮೌಲ್ಯದ ಆಭರಣಕ್ಕೆ 6 ಕೋಟಿ ಪಡೆದು ವಿದೇಶಿ ಮಹಿಳೆಗೆ ಮೋಸ?
ಜೈಪುರ: ಯಾವುದೇ ವಸ್ತು ಇರಲಿ ಅದನ್ನು ಖರೀದಿಸುವಾಗ ತುಂಬಾ ಎಚ್ಚರಿಕೆ ಇರುವುದು ಅವಶ್ಯ. ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಯಾಮಾರಿದರೂ ಸಾಕು ವಂಚನೆಗೊಳಗಾಗಬಹುದು. ಇಲ್ಲೋರ್ವ ವಿದೇಶಿ ಮಹಿಳೆಯೊಬ್ಬರು ಈ...
Read moreDetailsಜೈಪುರ: ಯಾವುದೇ ವಸ್ತು ಇರಲಿ ಅದನ್ನು ಖರೀದಿಸುವಾಗ ತುಂಬಾ ಎಚ್ಚರಿಕೆ ಇರುವುದು ಅವಶ್ಯ. ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಯಾಮಾರಿದರೂ ಸಾಕು ವಂಚನೆಗೊಳಗಾಗಬಹುದು. ಇಲ್ಲೋರ್ವ ವಿದೇಶಿ ಮಹಿಳೆಯೊಬ್ಬರು ಈ...
Read moreDetailsಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪೊಲೀಸರು, ಆರೋಪಿಗಳಿಗೆ ರಾತ್ರಿ ಊಟಕ್ಕೆ ದೊನ್ನೆ...
Read moreDetailsರಾಯ್ಬರೇಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೇಥಿ ಮತ್ತು...
Read moreDetailsಹತ್ಯೆಯಾಗಿರುವ ಚಿತ್ರದುರ್ಗದ ರೇಣುಕಾ ಸ್ವಾಮಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರೇಣುಕಾಸ್ವಾಮಿ ಪತ್ನಿ ಸಹನಾ (Renuka Swamy wife Sahana) ಈಗ ಮೂರು ತಿಂಗಳ ಗರ್ಭಿಣಿ. ಗಂಡನ...
Read moreDetailsನೊಯ್ಡಾ: ಯುವಕರೊಂದಿಗೆ ಚಾಟಿಂಗ್ ಮಾಡಬೇಡ ಎಂದು ಪತ್ನಿಗೆ ಪತಿ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನೋಯ್ಡಾದ ಸೆಕ್ಟರ್ -39 ಪ್ರದೇಶದ ಸದರ್‌ಪುರ ಗ್ರಾಮದಲ್ಲಿ ಈ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.