ಮಾಜಿ ಸಚಿವ, ಆನೇಕಲ್ ನ ಮಾಜಿ ಶಾಸಕ ಎಂ.ಪಿ. ಕೇಶವಮೂರ್ತಿ ಇನ್ನಿಲ್ಲ!
ಬೆಂಗಳೂರು: ಮಾಜಿ ಸಚಿವ ಹಾಗೂ ಆನೇಕಲ್ (Anekal) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕೇಶವಮೂರ್ತಿ(85) ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಕೇಶವಮೂರ್ತಿ (MP Keshavmurthy) ಹಲವು...
Read moreDetailsಬೆಂಗಳೂರು: ಮಾಜಿ ಸಚಿವ ಹಾಗೂ ಆನೇಕಲ್ (Anekal) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕೇಶವಮೂರ್ತಿ(85) ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಕೇಶವಮೂರ್ತಿ (MP Keshavmurthy) ಹಲವು...
Read moreDetailsನವದೆಹಲಿ: ಲೋಕಸಭಾ ಚುನಾವಣೆಯ (Lok Sabha Elections 2024) ಮತ ಎಣಿಕೆ (Vote Counting)ಗೆ ಕ್ಷಣಗಣನೆ ಆರಂಭವಾಗಿದೆ. ಮಧ್ಯಾಹ್ನದ ವೇಳೆಗೆ ಯಾರಿಗೆ ಬಹುಮತ ಸಿಗುತ್ತದೆ ಎಂಬುದರ ನಿಖರ...
Read moreDetailsನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ "ಶಿವಮ್ಮ" ಜೂ. 14ರಂದು ತೆರೆಗೆ ಅಪ್ಪಳಿಸಲಿದೆ. ಗ್ರಾಮೀಣ...
Read moreDetailsಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಅಧಿಕಾರಿಗಳು ಸರ್ವ ಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು...
Read moreDetailsಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ತೆಲುಗು ನಟಿ ಹೇಮಾರನ್ನು ಬಂಧಿಸಿದ್ದಾರೆ. ತನಿಖೆ ದಿಕ್ಕು ತಪ್ಪಿಸುವ ಯತ್ನ ಮಾಡಿದ್ದ ಆರೋಪದ ಮೇಲೆ ತೆಲಗು ನಟಿ ಹೇಮಾ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.