ಸಾಲ ನೀಡುವಾಗ ಈ ನಿಯಮ ಪಾಲಿಸಲೇಬೇಕು!!
ನವದೆಹಲಿ: ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್ಬಿಎಫ್ಸಿ) ಸಾಲ ವಿತರಣೆ ಸಂದರ್ಭದಲ್ಲಿ ಆದಾಯ ತೆರಿಗೆ ನಿಯಮಗಳನ್ನು ಪಾಲಿಸಬೇಕೆಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ. ಸಾಲ ನೀಡುವಾಗ 20,000...
Read moreDetailsನವದೆಹಲಿ: ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್ಬಿಎಫ್ಸಿ) ಸಾಲ ವಿತರಣೆ ಸಂದರ್ಭದಲ್ಲಿ ಆದಾಯ ತೆರಿಗೆ ನಿಯಮಗಳನ್ನು ಪಾಲಿಸಬೇಕೆಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ. ಸಾಲ ನೀಡುವಾಗ 20,000...
Read moreDetailsಮೈಸೂರು: ಕಲುಷಿತ ನೀರು (Contaminated water) ಸೇವಿಸಿ ಗ್ರಾಮಸ್ಥರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಸುಮಾರು 25ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದಾರೆ. ಈ ಘಟನೆ ಹುಣಸೂರು (Hunasuru)...
Read moreDetailsಆನೇಕಲ್: ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಕೆರೆಗ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಜಿಲ್ಲೆಯ ಆನೇಕಲ್ ನ...
Read moreDetailsಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಜನರು ಭಾರತದ ಧ್ವಜ ಹಿಡಿದು ಬೀದಿಗೆ ಇಳಿದು ಹೋರಾಟ ನಡೆಸುತ್ತಿದ್ದಾರೆ. ವಿದ್ಯುತ್(Electricity) ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ...
Read moreDetailsಚಿಕ್ಕೋಡಿ: ಆಂಧ್ರಕ್ಕೆ ಅಕ್ರಮವಾಗಿ ಗೋವಾದಿಂದ ಮದ್ಯ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಯಮಕನಮರಡಿ (Yamakanamaradi) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.