ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!
ರಾಯಚೂರು : ರಾಯಚೂರಿನ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿ ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ದೇವೇಂದ್ರಪ್ಪ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಳ್ಳೂರು (ಇಜೆ) ಗ್ರಾಮದ ಸರ್ಕಾರಿ ಹಿರಿಯ...
Read moreDetails












