ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ರಾಯಚೂರು : ಗುರುರಾಘವೇಂದ್ರ ಸ್ವಾಮಿಗಳ ಸನ್ನಿಧಿ ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಹಿನ್ನೆಲೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮೂಲ ರಾಮದೇವರಿಗೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ...
Read moreDetails












