ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಮ್ಮು ಕಾಶ್ಮೀರದಲ್ಲಿ ಶಾಂತಿ ಪುನಸ್ಥಾಪಿಸಲು ಪ್ರಧಾನಿ ಮೋದಿಯಿಂದ ಸಾಧ್ಯ: ಸೂಪರ್‌ಸ್ಟಾರ್ ರಜನಿಕಾಂತ್

May 1, 2025
Share on WhatsappShare on FacebookShare on Twitter

ಮುಂಬೈ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು (Pahalgam attack) ಅತ್ಯಂತ ಬೀಭತ್ಸ ಮತ್ತು ಕ್ರೂರ ದಾಳಿ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಬಣ್ಣಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರು ಒಬ್ಬ ಹೋರಾಟಗಾರ. ಅವರು ಜಮ್ಮು-ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸ ಬಲ್ಲರು ಎಂದೂ ರಜನಿ ಅಭಿಪ್ರಾಯ ಪಟ್ಟಿದ್ದಾರೆ.

ಮುಂಬೈನಲ್ಲಿ ಗುರುವಾರ ನಡೆದ ವೇವ್ಸ್(ದಿ ವರ್ಲ್ಡ್ ಆಡಿಯೋ ವಿಶುವಲ್ ಆಂಡ್ ಎಂಟರ್‌ಟೈನ್ಮೆಂಟ್ ಸಮ್ಮಿಟ್ ) ಎಂಬ ಶೃಂಗದ ಉದ್ಘಾಟನೆ ನೆರವೇರಿಸಿ ಮಾತನಾಡಿರುವ ರಜನಿಕಾಂತ್, ಇದೊಂದು ಮನರಂಜನಾ ಕಾರ್ಯಕ್ರಮವಾಗಿರುವ ಕಾರಣ ಇದರ ಬಗ್ಗೆ ಅನಗತ್ಯ ಟೀಕೆಗಳು ಕೇಳಿ ಬಂದಿದ್ದವು. ಹಾಗಾಗಿ ಸರ್ಕಾರವು ಈ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಬಹುದು ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಇದು ಖಂಡಿತಾ ಮುಂದೂಡಿಕೆ ಆಗಲ್ಲ, ನಡೆದೇ ನಡೆಯುತ್ತದೆ ಎನ್ನುವ ಭರವಸೆ ನನಗಿತ್ತು. ಅದಕ್ಕೆ ಕಾರಣ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೇಲೆ ನನಗಿರುವ ನಂಬಿಕೆ ಎಂದೂ ಹೇಳಿದ್ದಾರೆ.

“ಪ್ರಧಾನಿ ಮೋದಿ ಒಬ್ಬ ಹೋರಾಟಗಾರ. ಅವರು ಯಾವುದೇ ಸವಾಲನ್ನು ಸಮರ್ಥವಾಗಿ ಎದುರಿಸಬಲ್ಲರು. ಈಗಾಗಲೇ ಅದನ್ನು ಅವರು ಸಾಬೀತು ಮಾಡಿದ್ದಾರೆ. ಜೊತೆಗೆ ನಾವೂ ಕಳೆದ ಒಂದು ದಶಕದಿಂದ ಅದನ್ನು ನೋಡುತ್ತಿದ್ದೇವೆ” ಎಂದು ರಜನಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರು ಕಾಶ್ಮೀರದ ಪರಿಸ್ಥಿತಿಯನ್ನು ಧೈರ್ಯವಾಗಿ, ಸಮರ್ಥವಾಗಿ ನಿಭಾಯಿಸಲಿದ್ದಾರೆ. ಕಾಶ್ಮೀರದಲ್ಲಿ ಅವರು ಶಾಂತಿ ಪುನಸ್ಥಾಪಿಸಲಿದ್ದಾರೆ. ದೇಶದಲ್ಲೂ ವೈಭವ ಮರುಕಳಿಸುವಂತೆ ಮಾಡಲಿದ್ದಾರೆ ಎಂದಿದ್ದಾರೆ.

Tags: barbaricfighterJammu And KashmirmodiPahalgam AttackpeacePMRajinikanthsuper star
SendShareTweet
Previous Post

ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ

Next Post

ಪ್ರಧಾನಿ ಮೋದಿ ಅವರು ಸಾಮಾಜಿಕ ನ್ಯಾಯಕ್ಕೆ ಬದ್ಧ ಎಂಬ ಸಂದೇಶ ನೀಡಿದ್ದಾರೆ; ಅಶೋಕ್

Related Posts

ಮಾರ್ಚ್ 31ರೊಳಗೆ ನೀವು ಈ ಕೆಲಸ ಮಾಡಿದರೆ ಸಿಗಲಿದೆ ಭರ್ಜರಿ ಲಾಭ.. ಏನಿದು?
ದೇಶ

ಮಾರ್ಚ್ 31ರೊಳಗೆ ನೀವು ಈ ಕೆಲಸ ಮಾಡಿದರೆ ಸಿಗಲಿದೆ ಭರ್ಜರಿ ಲಾಭ.. ಏನಿದು?

ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ.. ಇನ್ಮುಂದೆ  ಶೇ.60ರಷ್ಟು ಸೀಟುಗಳಿಗೆ ಇಲ್ಲ ಹೆಚ್ಚುವರಿ ಶುಲ್ಕ!
ದೇಶ

ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ.. ಇನ್ಮುಂದೆ ಶೇ.60ರಷ್ಟು ಸೀಟುಗಳಿಗೆ ಇಲ್ಲ ಹೆಚ್ಚುವರಿ ಶುಲ್ಕ!

ಬದರಿನಾಥ-ಕೇದಾರನಾಥ ದರ್ಶನಕ್ಕೆ ಇನ್ಮುಂದೆ ‌’ನಾನು ಸನಾತನಿ’ ಅಫಿಡವಿಟ್ ಕಡ್ಡಾಯ!
ದೇಶ

ಬದರಿನಾಥ-ಕೇದಾರನಾಥ ದರ್ಶನಕ್ಕೆ ಇನ್ಮುಂದೆ ‌’ನಾನು ಸನಾತನಿ’ ಅಫಿಡವಿಟ್ ಕಡ್ಡಾಯ!

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ
ದೇಶ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ
ದೇಶ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!
ದೇಶ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

Next Post
ಪ್ರಧಾನಿ ಮೋದಿ ಅವರು ಸಾಮಾಜಿಕ ನ್ಯಾಯಕ್ಕೆ ಬದ್ಧ ಎಂಬ ಸಂದೇಶ ನೀಡಿದ್ದಾರೆ; ಅಶೋಕ್

ಪ್ರಧಾನಿ ಮೋದಿ ಅವರು ಸಾಮಾಜಿಕ ನ್ಯಾಯಕ್ಕೆ ಬದ್ಧ ಎಂಬ ಸಂದೇಶ ನೀಡಿದ್ದಾರೆ; ಅಶೋಕ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮದುವೆ ಮನೆಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ  ಖತರ್ನಾಕ್ ಕಳ್ಳನ ಬಂಧನ!

ಮದುವೆ ಮನೆಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಖತರ್ನಾಕ್ ಕಳ್ಳನ ಬಂಧನ!

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಮಾರ್ಚ್ 31ರೊಳಗೆ ನೀವು ಈ ಕೆಲಸ ಮಾಡಿದರೆ ಸಿಗಲಿದೆ ಭರ್ಜರಿ ಲಾಭ.. ಏನಿದು?

ಮಾರ್ಚ್ 31ರೊಳಗೆ ನೀವು ಈ ಕೆಲಸ ಮಾಡಿದರೆ ಸಿಗಲಿದೆ ಭರ್ಜರಿ ಲಾಭ.. ಏನಿದು?

ಆಕಸ್ಮಿಕವಾಗಿ ಹೊತ್ತಿ ಉರಿದ 300ಕ್ಕೂ ಹೆಚ್ಚು ಭತ್ತದ ಚೀಲ

ಆಕಸ್ಮಿಕವಾಗಿ ಹೊತ್ತಿ ಉರಿದ 300ಕ್ಕೂ ಹೆಚ್ಚು ಭತ್ತದ ಚೀಲ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮದುವೆ ಮನೆಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ  ಖತರ್ನಾಕ್ ಕಳ್ಳನ ಬಂಧನ!

ಮದುವೆ ಮನೆಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಖತರ್ನಾಕ್ ಕಳ್ಳನ ಬಂಧನ!

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat