ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Pahalgam attack: ಪಾಕ್ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಂದ್: ಕೇಂದ್ರದಿಂದ ಮತ್ತೊಂದು ಏಟು

May 1, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ (Pahalgam attack) ನಡೆದು ಒಂದು ವಾರ ಆಗುತ್ತಿರುವಂತೆಯೇ ಪಾಕಿಸ್ತಾನದ ವಿರುದ್ಧ ಭಾರತದ ಪ್ರಹಾರ ಮುಂದುವರಿದಿದೆ. ಪಾಕಿಸ್ತಾನದ ವಿಮಾನಗಳಿಗೆ ಭಾರತೀಯ ವಾಯುಪ್ರದೇಶವನ್ನು ನಿರ್ಬಂಧಿಸಿ ಬುಧವಾರ ರಾತ್ರಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ವಾಣಿಜ್ಯ ವಿಮಾನಯಾನ ಸಂಸ್ಥೆಗಳು ಮತ್ತು ಮಿಲಿಟರಿ ವಿಮಾನಗಳು ಸೇರಿದಂತೆ ಪಾಕಿಸ್ತಾನದಲ್ಲಿ ನೋಂದಾಯಿಸಲ್ಪಟ್ಟ, ನಿರ್ವಹಿಸುವ ಅಥವಾ ಗುತ್ತಿಗೆ ಪಡೆದ ಎಲ್ಲಾ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿ ಭಾರತವು ನೋಟಾಮ್ (ವಾಯುಪಡೆಗೆ ನೋಟಿಸ್) ನೀಡಿದೆ.

ವಾಯುಪ್ರದೇಶವನ್ನು ಮುಚ್ಚುವ ಈ ನಿರ್ಧಾರವು ಏಪ್ರಿಲ್ 30ರಿಂದ ಮೇ 23, 2025 ರವರೆಗೆ ಜಾರಿಯಲ್ಲಿರುತ್ತದೆ ಎಂದೂ ಆದೇಶದಲ್ಲಿ ತಿಳಿಸಲಾಗಿದೆ.
ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದಿಂದ ಸಂಭವನೀಯ ಪ್ರತೀಕಾರದ ಆತಂಕದಿಂದಾಗಿ ಪಾಕಿಸ್ತಾನದ ವಿಮಾನಗಳು ಈಗಾಗಲೇ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸದೇ ಸಂಚಾರ ಆರಂಭಿಸಿವೆ.

ಆದರೆ, ಈಗ ಭಾರತ ಸರ್ಕಾರವೇ ಅಧಿಕೃತವಾಗಿ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿರುವುದರಿಂದ, ಪಾಕಿಸ್ತಾನದ ವಿಮಾನಯಾನ ಸಂಸ್ಥೆಗಳು ಕೌಲಾಲಂಪುರದಂತಹ ಆಗ್ನೇಯ ಏಷ್ಯಾದ ಸ್ಥಳಗಳನ್ನು ತಲುಪಲು ಚೀನಾ ಅಥವಾ ಶ್ರೀಲಂಕಾದಂತಹ ದೇಶಗಳ ಮೂಲಕ ಸುತ್ತು ಬಂದು ದೀರ್ಘ ಪಯಣ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಪಾಕಿಸ್ತಾನವು ತನ್ನ ವಾಯುಪ್ರದೇಶವನ್ನು ಭಾರತದ ವಿಮಾನಗಳಿಗೆ ನಿರ್ಬಂಧಿಸಿತ್ತು.

ಪಾಕಿಸ್ತಾನದ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚುವ ಭಾರತದ ನಿರ್ಧಾರವು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ತೆಗೆದುಕೊಂಡ ಪ್ರತೀಕಾರದ ಕ್ರಮಗಳ ಸರಣಿಯ ಭಾಗವಾಗಿದೆ. ಈಗಾಗಲೇ ಭಾರತವು ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವ, ಪಾಕ್ ಪ್ರಜೆಗಳ ವೀಸಾ ರದ್ದು ಮಾಡುವ, ಅಟ್ಟಾರಿ-ವಾಘಾ ಗಡಿ ಪ್ರದೇಶ ಮುಚ್ಚುವ ಮುಂತಾದ ಪ್ರತೀಕಾರದ ಕ್ರಮಗಳನ್ನು ಕೈಗೊಂಡಿದೆ.

Tags: ClosedNew DelhiPahalgam AttackPakistan
SendShareTweet
Previous Post

ಪ್ಲೇ ಆಫ್ ಹಾದಿ ಬಂದ್ ಮಾಡಿಕೊಂಡ ಚೆನ್ನೈ ತಂಡ!

Next Post

MS Dhoni : ಐಪಿಎಲ್ ಭವಿಷ್ಯದ ಬಗ್ಗೆ ವಿವರಣೆ ನೀಡಿದ ಮಹೇಂದ್ರ ಸಿಂಗ್ ಧೋನಿ

Related Posts

ಬೆಚ್ಚಿ ಬೀಳಿಸೋ ಘಟನೆ.. ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!
ದೇಶ

ಬೆಚ್ಚಿ ಬೀಳಿಸೋ ಘಟನೆ.. ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ
ದೇಶ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ
ದೇಶ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್
ದೇಶ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ
ದೇಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!
ದೇಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!

Next Post
MS Dhoni : ಐಪಿಎಲ್ ಭವಿಷ್ಯದ ಬಗ್ಗೆ ವಿವರಣೆ ನೀಡಿದ ಮಹೇಂದ್ರ ಸಿಂಗ್ ಧೋನಿ

MS Dhoni : ಐಪಿಎಲ್ ಭವಿಷ್ಯದ ಬಗ್ಗೆ ವಿವರಣೆ ನೀಡಿದ ಮಹೇಂದ್ರ ಸಿಂಗ್ ಧೋನಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat