ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ, ಈಗಾಗಲೇ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅದರ ಬೆನ್ನಲ್ಲೆ ಇದೀಗ ಪಹಲ್ಗಾಮ್ ಕೇಸನ್ನು ಎನ್.ಐ.ಎ ಹೆಗಲಿಗೆ ಹೊರಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಎನ್.ಐ.ಎ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಘಟನಾ ಸ್ಥಳದಲ್ಲಿ ಎವಿಡೆನ್ಸ್, ಎಂಟ್ರಿ ಎಗ್ಸಿಟ್ ಚೆಕ್ಕಿಂಗ್ ಮಾಡಬೇಕೆಂದು ಗೃಹ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ..