ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಹಲ್ಗಾಮ್ ನರಮೇಧವಾಗಿ ಕಳೆಯಿತು ತಿಂಗಳು; ಭಾರತದ ಸ್ವಿಜರ್ ಲೆಂಡ್ ನಲ್ಲಿನ್ನೂ ನೀರವ ಮೌನ

May 23, 2025
Share on WhatsappShare on FacebookShare on Twitter

ಏಪ್ರಿಲ್ 22..ಭಾರತದ ಕರಾಳ ಇತಿಹಾಸಗಳ ಪುಟದಲ್ಲಿ ಎಂದಿಗೂ ಮಾಸದ ಅಧ್ಯಾಯವಾಗಿ ಉಳಿದುಬಿಟ್ಟಿದೆ. ಅವತ್ತು ಮುಂಜಾನೆಯ ಸ್ವಚ್ಛಂದ ವಾತಾವರಣದಲ್ಲಿ ಸೂರ್ಯ ನಿಧಾನವಾಗೇ ಉದಯಸಿಸಿದ್ದ. ಭಾರತದ ಸ್ವಿಜರ್ ಲೆಂಡ್ ಅಂತಲೇ ಕರೆಯಿಸಿಕೊಳ್ಳುವ ಪಹಲ್ಗಾಮ್ ನಿತ್ಯದಂತೆ ಜಗತ್ತಿಗೆ ತೆರೆದುಕೊಂಡಿತ್ತು. ದೇಶ, ವಿದೇಶಗಳ ನೂರಾರು ಪ್ರವಾಸಿಗರು ಮೈ ಕೊರೆಯುವ ಚಳಿಯ ವಾತಾವರಣದಲ್ಲಿ ದೈತ್ಯ ವೋಕ್ ಮರಗಳ ದಟ್ಟ ಕಾನನದ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಪುಟ್ಟ ಕಂದಮ್ಮಗಳಾದಿಯಾಗಿ ವಯೋವೃದ್ಧರವರೆಗೂ ಅದೇನೋ ಒಂದು ತಣ್ಣನೆಯ ಉತ್ಸಾಹ. ಅಷ್ಟೇ. ಹಿಮವನ್ನೇ ಹೊದ್ದು ಮಲಗಿದ್ದ ದೈತ್ಯ ಪರ್ವತಗಳ ಕಣ್ಣ ಸಾಕ್ಷಿಯಾಗಿ ಅವತ್ತಲ್ಲಿ ಯಾರೆಂದೂ ಊಹಿಸದ ರಕ್ತಪಾತ ನಡೆದುಬಿಟ್ಟಿತ್ತು.

ಆಪರೇಷನ್ ಸಿಂಧೂರದ ಪ್ರತೀಕಾರ
ಪಹಲ್ಗಾಮ್ ನ ಅತ್ಯಂತ ಸುಂದರ ತಾಣ ಬೈಸರನ್ ವ್ಯಾಲಿಯ ಪ್ರಕೃತಿ ಕಣ್ತುಂಬಿಕೊಳ್ಳುತ್ತಿದ್ದ ಪ್ರವಾಸಿಗರ ಮೇಲೆ ರಾಕ್ಷಸರ ದಾಳಿಯಾಗಿತ್ತು. ಎಕೆ 47 ಬಂದೂಕುಧಾರಿಗಳು ಧರ್ಮ ಕೇಳಿ ಕೇಳಿ, ನೆತ್ತರು ಹೀರಿದ್ದರು. ಒಂದಲ್ಲಾ ಎರಡಲ್ಲಾ 26 ಜನರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೊಸದಾಗಿ ಮದುವೆಯಾಗಿ ಹನಿಮೂನ್ ಗೆ ಅಂತಾ ಬಂದವರು ಹೆಣವಾಗಿದ್ದರು. ನಮ್ಮ ಮನೆ ಹೆಣ್ಣುಮಕ್ಕಳ ಸಿಂಧೂರವನ್ನು ಜಿಹಾದಿ ಕ್ರಿಮಿಗಳು ಅಳಿಸಿ ಹಾಕಿದ್ದರು. ಆದರೆ ಇದಕ್ಕೆ ಪ್ರತ್ಯುತ್ತರದ ಶಪಥಗೈದಿದ್ದ ಪ್ರಧಾನಿ ಮೋದಿ ಆಪರೇಷನ್ ಸಿಂಧೂರದ ಮೂಲಕ ಉಗ್ರರ ಬೆನ್ನಿಗೆ ನಿಂತ ಪಾಕ್ ಸೇರಿದಂತೆ ಕರ್ಮಠರ ಎದೆ ಬಗೆದಿದಿದ್ರು. ಆದ್ರೆ ಅವತ್ತು ಪಹಲ್ಗಾಮ್ ನಲ್ಲಿ ಪ್ರವಾಸಿಗರ ನೆತ್ತರು ಹೀರಿದ ನರರಾಕ್ಷಸರು ಮಾತ್ರ ಇಂದಿಗೂ ಜೀವಂತವಾಗಿದ್ದಾರ. ನಿಜಕ್ಕೂ ಶ್ವೇತ ವರ್ಣದ ಮಣ್ಣನ್ನ ಅವತ್ತು ನೆತ್ತರಿನಿಂದಲೇ ಕಂಪಾಗಿಸಿದವರ ರುಂಡಚೆಂಡಾಡೋದಿನ್ನೂ ಬಾಕಿ ಇದೆ.

ಪ್ರವಾಸಿಗರಿಲ್ಲದೆ ಪಹಲ್ಗಾಮ್ ಭಣಭಣ
ಹತ್ಯಾಕಾಂಡ ಘಟಿಸಿ ಒಂದು ತಿಂಗಳು ಕಳೆದುಹೋಗಿದೆ. ಅಸಲಿಗೆ ಪಹಲ್ಗಾಮ್ ಪ್ರವಾಸಿಗರ ಪಾಲಿನ ಸ್ವರ್ಗ. ಹೀಗೆ ಸ್ವರ್ಗಕ್ಕೆ ಬರುವುದರಿಂದ ಸ್ಥಳೀಯರಿಗೆ ಆದಾಯ. ಆದರೆ ನರಮೇಧದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ತಗ್ಗಿದೆ. ಹೋಟೆಲ್, ಲಾಡ್ಜ್ ಗಳು ಭಣಗುಡುತ್ತಿವೆ. ಟ್ಯಾಕ್ಸಿ, ಕುದುರೆ ಸವಾರಿ ನಂಬಿ ಬದುಕೋರು ಒಪ್ಪತ್ತಿನ ಊಟಕ್ಕೂ ಪರದಾಡ್ತಿದ್ದಾರೆ. ಸದಾ ಪ್ರವಾಸಿಗರಿಂದಲೇ ಗಿಜಗುಡುತ್ತಿದ್ದ ರಸ್ತೆಗಳಲ್ಲಿಂದು ಸೇನಾ ವಾಹನಗಳು, ಯೋಧರ ಬೂಟಿನ ಸದ್ದು ಮಾತ್ರ ಕೇಳ್ತಿದೆ. ಒಟ್ನಲ್ಲಿ ಉಗ್ರವಾದ ಕರಾಳ ಪ್ರತಿಬಿಂಬ ಪಹಲ್ಗಾಮ್ ನಲ್ಲಿ ಇಂದಿಗೂ ಜೀವಂತವಾಗಿದೆ.

Tags: India's SwitzerlandJammu And KashmirOperation SindoorPahalgam AttacksilenceTerroristTour
SendShareTweet
Previous Post

ಕಲಬುರಗಿ ಚಲೋ ನಡೆಸಲು ಮುಂದಾದ ಬಿಜೆಪಿ ನಾಯಕರು!

Next Post

ಆಪರೇಷನ್ ಸಿಂಧೂರದ ಪೆಟ್ಟಿಗೆ ಕಂಗಾಲಾದ ಪಾಕಿಸ್ತಾನ: ಭಾರತದ ಆರ್ಭಟಕ್ಕೆ ಬೀದಿಗೆ ಬಂತಾ ಬಿಕಾರಿ ದೇಶ

Related Posts

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ
ದೇಶ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?
ದೇಶ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?
ದೇಶ

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?

Next Post
ಆಪರೇಷನ್ ಸಿಂಧೂರದ ಪೆಟ್ಟಿಗೆ ಕಂಗಾಲಾದ ಪಾಕಿಸ್ತಾನ: ಭಾರತದ ಆರ್ಭಟಕ್ಕೆ ಬೀದಿಗೆ ಬಂತಾ ಬಿಕಾರಿ ದೇಶ

ಆಪರೇಷನ್ ಸಿಂಧೂರದ ಪೆಟ್ಟಿಗೆ ಕಂಗಾಲಾದ ಪಾಕಿಸ್ತಾನ: ಭಾರತದ ಆರ್ಭಟಕ್ಕೆ ಬೀದಿಗೆ ಬಂತಾ ಬಿಕಾರಿ ದೇಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು!

ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು!

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat