ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಎಲ್‌ಒಸಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ: ಭಾರತೀಯ ಸೇನೆ ಪ್ರತ್ಯುತ್ತರ

April 25, 2025
Share on WhatsappShare on FacebookShare on Twitter


ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಪಾಕಿಸ್ತಾನ ಪಡೆಗಳು ಗುರುವಾರ ರಾತ್ರಿ ಭಾರತೀಯ ಮುಂಚೂಣಿ ನೆಲೆಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ(Firing In LOC) ನಡೆಸಿದೆ. ರಾತ್ರಿಯಿಡೀ ಗಡಿಯಲ್ಲಿ ಗುಂಡಿನ ಸದ್ದು ಕೇಳಿಸಿದೆ. ಇದಕ್ಕೆ ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಪಾಕಿಸ್ತಾನ ಸೇನೆಗೆ ಭದ್ರತಾ ಪಡೆಗಳು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದ್ದು, ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅವರು ಹೇಳಿದರು.

“ಗುರುವಾರ ರಾತ್ರಿ ಪಾಕಿಸ್ತಾನವು ನಿಯಂತ್ರಣ ರೇಖೆಯ ಉದ್ದಕ್ಕೂ ಕೆಲವು ಸ್ಥಳಗಳಲ್ಲಿ ಸಣ್ಣ ಶಸ್ತ್ರಾಸ್ತ್ರಗಳ ಮೂಲಕ ಗುಂಡಿನ ದಾಳಿ ನಡೆಸಿರುವ ಘಟನೆಗಳು ನಡೆದಿವೆ. ಗುಂಡಿನ ದಾಳಿಗೆ ಸೂಕ್ತ ಪ್ರತ್ಯುತ್ತರ ನೀಡಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಫೆಬ್ರವರಿಯಲ್ಲಿ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಪೋಸ್ಟ್ ಮೇಲೆ ಪಾಕಿಸ್ತಾನ ಸೇನೆಯು ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿತ್ತು. ತರುವಾಯ, ಭಾರತವೂ ಪ್ರತೀಕಾರ ತೀರಿಸಿಕೊಂಡಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ವಸ್ತು ಹಾನಿ ಸಂಭವಿಸಿರಲಿಲ್ಲ. ಈಗ ಮತ್ತೆ ಕದನ ವಿರಾಮ ಉಲ್ಲಂಘನೆಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದ ಕೆಲವೇ ದಿನಗಳಲ್ಲಿ ಈ ಗುಂಡಿನ ಚಕಮಕಿ ನಡೆದಿದ್ದು, ನೆರೆ ರಾಷ್ಟ್ರಗಳ ನಡುವೆ ಹೊಸ ಬಿಕ್ಕಟ್ಟನ್ನು ಹುಟ್ಟುಹಾಕಿದೆ.

ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ನೇಪಾಳಿ ಪ್ರಜೆ ಸೇರಿದಂತೆ 26 ಜನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆರು ದಶಕಗಳಷ್ಟು ಹಳೆಯದಾದ ಸಿಂಧೂ ಜಲ ಒಪ್ಪಂದ ರದ್ದು, ಅಟ್ಟಾರಿ-ವಾಘಾ ಗಡಿ ಮುಚ್ಚುವುದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಭಾರತ ಕೈಗೊಂಡಿದ್ದು, ಪಾಕಿಸ್ತಾನಕ್ಕೆ ಭಾರೀ ಹೊಡೆತ ನೀಡಿದೆ.
ಇದೇ ವೇಳೆ, ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದಾರೆನ್ನಲಾದ ಇಬ್ಬರು ಸ್ಥಳೀಯ ಉಗ್ರರ ಮನೆಗಳನ್ನು ಐಇಡಿ (ಸುಧಾರಿತ ಸ್ಫೋಟಕ) ಇಟ್ಟು ಸ್ಫೋಟಿಸಲಾಗಿದೆ. ಪಾಕಿಸ್ತಾನಿ ಉಗ್ರರ ಹೆಡೆಮುರಿ ಕಟ್ಟುವ ಕಾರ್ಯಾಚರಣೆಯೂ ಭರದಿಂದ ಸಾಗಿದೆ.

Tags: controlFiring In LOCIndia retaliatesIndia With FiringJammu And KashmirPak Provokesterrarist
SendShareTweet
Previous Post

ಪಹಲ್ಗಾಮ್ ದಾಳಿಯ ಇಬ್ಬರು ಉಗ್ರರ ಮನೆಗಳೇ ಉಡೀಸ್!

Next Post

ಬಂಡಿಪೋರಾದಲ್ಲಿ ಎನ್‌ಕೌಂಟರ್: ಲಷ್ಕರ್‌ನ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆ

Related Posts

ಕಾಂಗ್ರೆಸ್‌ ಪಕ್ಷದಲ್ಲಿ  MLAಗಳ ವ್ಯಾಪಾರ ನಡೆಯುತ್ತಿದೆ | ಛಲವಾದಿ ಆರೋಪ
ದೇಶ

ದೇಶ ವಿರೋಧಿಗಳು ಯಾರು: ಮೋದಿಗೆ ರಾಹುಲ್ ಸವಾಲು!

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 200 ರೂ.ಗಿಂತ ಕಡಿಮೆ ಬೆಲೆಗೆ 4 ರಿಚಾರ್ಜ್ ಆಫರ್ ಘೋಷಣೆ
ದೇಶ

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 200 ರೂ.ಗಿಂತ ಕಡಿಮೆ ಬೆಲೆಗೆ 4 ರಿಚಾರ್ಜ್ ಆಫರ್ ಘೋಷಣೆ

ಬ್ಯಾಂಕ್ ಉಳಿತಾಯ ಖಾತೆ ನಿಯಮಗಳಲ್ಲಿ ಬದಲಾವಣೆ: ಡಿಸೆಂಬರ್ 1ರಿಂದ ನಿಮ್ಮ ಜೇಬಿಗೆ ಹೊರೆ ನಿಶ್ಚಿತ
ದೇಶ

ಬ್ಯಾಂಕ್ ಉಳಿತಾಯ ಖಾತೆ ನಿಯಮಗಳಲ್ಲಿ ಬದಲಾವಣೆ: ಡಿಸೆಂಬರ್ 1ರಿಂದ ನಿಮ್ಮ ಜೇಬಿಗೆ ಹೊರೆ ನಿಶ್ಚಿತ

ಭಾರತದ ಮೊದಲ ದೇಸಿ ತಂತ್ರಜ್ಞಾನದ ಬುಲೆಟ್ ಟ್ರೈನ್: ಗಂಟೆಗೆ 280 ಕಿ.ಮೀ ವೇಗ, 557 ಸೀಟು; ಬೆಂಗಳೂರಲ್ಲಿ ತಯಾರಿ
ತಂತ್ರಜ್ಞಾನ

ಭಾರತದ ಮೊದಲ ದೇಸಿ ತಂತ್ರಜ್ಞಾನದ ಬುಲೆಟ್ ಟ್ರೈನ್: ಗಂಟೆಗೆ 280 ಕಿ.ಮೀ ವೇಗ, 557 ಸೀಟು; ಬೆಂಗಳೂರಲ್ಲಿ ತಯಾರಿ

ಪಂಜಾಬ್‌ನಲ್ಲಿ ಆಪ್‌ಗೆ ಬಿಗ್ ಶಾಕ್: ಎರಡೇ ದಿನದಲ್ಲಿ 3ನೇ ಶಾಸಕ ರಾಜೀನಾಮೆ; ಕನ್ವರ್ ವಿಜಯ್ ಪ್ರತಾಪ್ ಸಿಂಗ್ ಗುಡ್‌ಬೈ!
ದೇಶ

ಪಂಜಾಬ್‌ನಲ್ಲಿ ಆಪ್‌ಗೆ ಬಿಗ್ ಶಾಕ್: ಎರಡೇ ದಿನದಲ್ಲಿ 3ನೇ ಶಾಸಕ ರಾಜೀನಾಮೆ; ಕನ್ವರ್ ವಿಜಯ್ ಪ್ರತಾಪ್ ಸಿಂಗ್ ಗುಡ್‌ಬೈ!

ಕಾಂಗ್ರೆಸ್‌ ಪಕ್ಷದಲ್ಲಿ  MLAಗಳ ವ್ಯಾಪಾರ ನಡೆಯುತ್ತಿದೆ | ಛಲವಾದಿ ಆರೋಪ
ದೇಶ

ಇವಿಎಂ ವಿರುದ್ಧ ಇಂಡಿ ಮೈತ್ರಿಕೂಟ ಆಕ್ರೋಶ

Next Post
ಬಂಡಿಪೋರಾದಲ್ಲಿ ಎನ್‌ಕೌಂಟರ್: ಲಷ್ಕರ್‌ನ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆ

ಬಂಡಿಪೋರಾದಲ್ಲಿ ಎನ್‌ಕೌಂಟರ್: ಲಷ್ಕರ್‌ನ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ಮನೆ ಮುಂದೆ ಮಲಗಿದ್ದಾಗ ಚಿರತೆ ದಾಳಿ, ವ್ಯಕ್ತಿ ಸಾವು!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಹಾಸನಾಂಬೆಗೆ ಹರಿದು ಬರುತ್ತಿರುವ ಭಕ್ತರ ದಂಡು

ಹಾಸನಾಂಬೆ ದರ್ಶನಕ್ಕೆ ಕ್ಯಾಲಿಫೋರ್ನಿಯಾದಿಂದ ಬಂದ ಸ್ವಾಮೀಜಿ!

Recent News

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ಮನೆ ಮುಂದೆ ಮಲಗಿದ್ದಾಗ ಚಿರತೆ ದಾಳಿ, ವ್ಯಕ್ತಿ ಸಾವು!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಹಾಸನಾಂಬೆಗೆ ಹರಿದು ಬರುತ್ತಿರುವ ಭಕ್ತರ ದಂಡು

ಹಾಸನಾಂಬೆ ದರ್ಶನಕ್ಕೆ ಕ್ಯಾಲಿಫೋರ್ನಿಯಾದಿಂದ ಬಂದ ಸ್ವಾಮೀಜಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ಮನೆ ಮುಂದೆ ಮಲಗಿದ್ದಾಗ ಚಿರತೆ ದಾಳಿ, ವ್ಯಕ್ತಿ ಸಾವು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat