ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕ್ ಸೇನಾ ಮುಖ್ಯಸ್ಥ “ಸೂಟ್ ಹಾಕಿಕೊಂಡಿರುವ ಒಸಾಮಾ ಬಿನ್ ಲಾಡೆನ್” ಇದ್ದಂತೆ: ಅಮೆರಿಕದ ಮಾಜಿ ಅಧಿಕಾರಿ ಆಕ್ರೋಶ

August 12, 2025
Share on WhatsappShare on FacebookShare on Twitter

ವಾಷಿಂಗ್ಟನ್: “ಭಾರತದೊಂದಿಗೆ ಭವಿಷ್ಯದ ಯುದ್ಧದ ಸಂದರ್ಭದಲ್ಲಿ ನಮ್ಮ ದೇಶಕ್ಕೆ ಅಭದ್ರತೆ ಕಾಡಿದರೆ ಅಣ್ವಸ್ತ್ರ ಬಳಸಿ ನಮ್ಮೊಂದಿಗೆ ಅರ್ಧ ಜಗತ್ತನ್ನೇ ನಾಶ ಮಾಡುತ್ತೇವೆ” ಎಂಬ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಅವರ ವಿವಾದಾತ್ಮಕ ಹೇಳಿಕೆಯ ವಿರುದ್ಧ ಅಮೆರಿಕದ ಮಾಜಿ ಪೆಂಟಗನ್ ಅಧಿಕಾರಿ ಮೈಕೆಲ್ ರೂಬಿನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನವು ‘ಯುದ್ಧ ಪ್ರಚೋದನೆ’ಯ ಮೂಲಕ ‘ದುಷ್ಟ ರಾಷ್ಟ್ರ’ದಂತೆ ವರ್ತಿಸುತ್ತಿದೆ ಎಂದು ಅವರು ದೂರಿದ್ದಾರೆ. ಮುನೀರ್ ಅವರ ಹೇಳಿಕೆಗಳನ್ನು 9/11 ದಾಳಿಯ ರೂವಾರಿ ಒಸಾಮಾ ಬಿನ್ ಲಾಡೆನ್‌ನ ಹೇಳಿಕೆಗಳಿಗೆ ಹೋಲಿಸಿರುವ ಮೈಕೆಲ್ ರೂಬಿನ್ ಅವರು, ಪಾಕ್ ಸೇನಾ ಮುಖ್ಯಸ್ಥ ಜ.ಮುನೀರ್ ಅವರನ್ನು “ಸೂಟ್‌ನಲ್ಲಿರುವ ಒಸಾಮಾ ಬಿನ್ ಲಾಡೆನ್” ಎಂದು ಕರೆದಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ಮುನೀರ್ ಅವರು ಫ್ಲೋರಿಡಾದ ಟ್ಯಾಂಪಾದಲ್ಲಿ ನಡೆದ ಅಮೆರಿಕದ ಸೇನಾ ಅಧಿಕಾರಿಗಳ ಸಭೆಯಲ್ಲಿ ಸೋಮವಾರ ವಿವಾದಿತ ಹೇಳಿಕೆಯನ್ನು ನೀಡಿದ್ದರು. ಈ ಬೆದರಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತಲ್ಲದೇ, ಪಾಕಿಸ್ತಾನದ ಈ ರೀತಿಯ ಪರಮಾಣು ಬೆದರಿಕೆಗಳು ಸಾಮಾನ್ಯವಾಗಿದ್ದು, ಇಂತಹ ಹೇಳಿಕೆಗಳನ್ನು ಸ್ನೇಹಪರ ಮೂರನೇ ದೇಶದ ನೆಲದಿಂದ ನೀಡಿರುವುದು ವಿಷಾದನೀಯ ಎಂದು ಹೇಳಿಕೆ ನೀಡಿತ್ತು.

ಇದರ ಬೆನ್ನಲ್ಲೇ, ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ರೂಬಿನ್, “ಅಮೆರಿಕದ ನೆಲದಿಂದ ಪಾಕಿಸ್ತಾನದ ಇಂತಹ ಬೆದರಿಕೆಗಳು ಯಾವ ಕಾರಣಕ್ಕೂ ಸ್ವೀಕಾರಾರ್ಹವಲ್ಲ,” ಎಂದು ಹೇಳಿದ್ದಾರೆ. ಪಾಕಿಸ್ತಾನದ ಪರಮಾಣು ಬೆದರಿಕೆಗಳು ಭಯೋತ್ಪಾದಕರಿಗೆ ಪರಮಾಣು ಶಸ್ತ್ರಾಸ್ತ್ರಗಳೊಂದಿಗೆ ‘ದುಷ್ಟತನ’ ಮೆರೆಯಲು ಅವಕಾಶ ನೀಡಬಹುದು ಎಂದೂ ಅವರು ಎಚ್ಚರಿಸಿದ್ದಾರೆ. ಪಾಕಿಸ್ತಾನವು ಸಾಂಪ್ರದಾಯಿಕ ರಾಜತಾಂತ್ರಿಕ ವಿವಾದಗಳಿಗಿಂತ ಭಿನ್ನವಾದ ಸವಾಲನ್ನು ಒಡ್ಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಅಮೆರಿಕನ್ನರು ಭಯೋತ್ಪಾದನೆಯನ್ನು ತಿರಸ್ಕರಿಸುತ್ತಾರೆ. ಆದರೆ ಅನೇಕ ಭಯೋತ್ಪಾದಕರ ಸೈದ್ಧಾಂತಿಕ ಆಧಾರಗಳನ್ನು ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅಸಿಮ್ ಮುನೀರ್ ಸೂಟ್‌ ಹಾಕಿಕೊಂಡಿರುವ ಒಸಾಮಾ ಬಿನ್ ಲಾಡೆನ್,” ಎಂದು ರೂಬಿನ್ ಹೇಳಿದ್ದಾರೆ. ಮುನೀರ್ ಅವರ ಹೇಳಿಕೆಗಳು ಐಸಿಸ್ ಉಗ್ರರ ಹೇಳಿಕೆಯ ಮಾದರಿಯಲ್ಲಿದೆ ಎಂದೂ ಅವರು ಉಲ್ಲೇಖಿಸಿದ್ದಾರೆ.

ಪಾಕಿಸ್ತಾನವು ಒಂದು ದೇಶವಾಗಿ ತನ್ನ ಜವಾಬ್ದಾರಿಗಳನ್ನು ನಿರ್ವಹಿಸಲು ಸಾಧ್ಯವೇ ಎಂಬ ಪ್ರಶ್ನೆಗಳನ್ನು ಮುನೀರ್ ಅವರ ಮಾತುಗಳು ಹುಟ್ಟುಹಾಕಿವೆ ಎಂದ ರೂಬಿನ್, ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳನ್ನು ಸುರಕ್ಷಿತಗೊಳಿಸಲು ಭವಿಷ್ಯದಲ್ಲಿ ಮಿಲಿಟರಿ ಹಸ್ತಕ್ಷೇಪದ ಸಾಧ್ಯತೆಯನ್ನೂ ಸೂಚಿಸಿದ್ದಾರೆ. “ಮುಂದಿನ ಆಡಳಿತದಲ್ಲಿ, ಇತರ ಸೀಲ್ ಟೀಮ್‌ಗಳು ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳನ್ನು ಭದ್ರಪಡಿಸಲು ಪ್ರವೇಶಿಸುವ ಸಮಯ ಬರುತ್ತದೆ.

ಏಕೆಂದರೆ ಇದಕ್ಕೆ ಪರ್ಯಾಯ ಮಾರ್ಗ ಇಲ್ಲ,” ಎಂದು ರೂಬಿನ್ ಹೇಳಿದ್ದಾರೆ.
ಅಲ್ಲದೇ ಪಾಕಿಸ್ತಾನವು ತನ್ನ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿ ಕ್ಷಮೆಯಾಚಿಸುವವರೆಗೆ, ಅಸಿಮ್ ಮುನೀರ್ ಸೇರಿದಂತೆ ಯಾವುದೇ ಪಾಕಿಸ್ತಾನಿ ಅಧಿಕಾರಿಗೆ ಅಮೆರಿಕ ವೀಸಾ ನೀಡಬಾರದು ಮತ್ತು ಅವರನ್ನು ‘ಪರ್ಸೋನಾ ನಾನ್ ಗ್ರ್ಯಾಟಾ’ ಎಂದು ಘೋಷಿಸಬೇಕು ಎಂದೂ ರೂಬಿನ್ ಒತ್ತಾಯಿಸಿದ್ದಾರೆ.

Tags: Army ChiefAsim MunirEx-Pentagon OfficialOsama Bin LadenPakistan
SendShareTweet
Previous Post

ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳನ್ನು ಶಿಕ್ಷಕರು ತೊಳೆಯಬೇಕೆ ?: ರಾಮೋಜಿ ಗೌಡ

Next Post

ಮಂಗಳೂರು | ಸೆಂಟ್ರಲ್ ರೈಲ್ವೇ ನಿಲ್ದಾಣ ರಸ್ತೆಗೆ ಅಮ್ಮೆಂಬಳ ಬಾಳಪ್ಪ ಹೆಸರು

Related Posts

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.
ದೇಶ

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!
ದೇಶ

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?
ದೇಶ

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!
ದೇಶ

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!
ದೇಶ

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!
ದೇಶ

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!

Next Post
ಮಂಗಳೂರು | ಸೆಂಟ್ರಲ್ ರೈಲ್ವೇ ನಿಲ್ದಾಣ ರಸ್ತೆಗೆ ಅಮ್ಮೆಂಬಳ ಬಾಳಪ್ಪ ಹೆಸರು

ಮಂಗಳೂರು | ಸೆಂಟ್ರಲ್ ರೈಲ್ವೇ ನಿಲ್ದಾಣ ರಸ್ತೆಗೆ ಅಮ್ಮೆಂಬಳ ಬಾಳಪ್ಪ ಹೆಸರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat