ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಮೆರಿಕ ನೆಲದಿಂದ ಭಾರತಕ್ಕೆ ಪಾಕ್ ಸೇನಾ ಮುಖ್ಯಸ್ಥ ಅಣ್ವಸ್ತ್ರ ಬೆದರಿಕೆ!

August 11, 2025
Share on WhatsappShare on FacebookShare on Twitter

ವಾಷಿಂಗ್ಟನ್: ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರು ಅಮೆರಿಕ ನೆಲದಿಂದಲೇ ಭಾರತಕ್ಕೆ ನೇರವಾಗಿ ಅಣ್ವಸ್ತ್ರ ಯುದ್ಧದ ಬೆದರಿಕೆ ಹಾಕುವ ಮೂಲಕ ಉದ್ಧಟತನ ಮೆರೆದಿದ್ದಾರೆ. ಫ್ಲೋರಿಡಾದ ಟ್ಯಾಂಪಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಭಾರತದೊಂದಿಗಿನ ಯುದ್ಧದಲ್ಲಿ “ಅಸ್ತಿತ್ವದ ಅಪಾಯ” ಎದುರಾದರೆ, “ಅರ್ಧ ಜಗತ್ತನ್ನೇ ನಾಶ ಮಾಡುತ್ತೇವೆ” ಎಂದು ಹೇಳಿದ್ದಾರೆ.

“ನಾವು ಅಣ್ವಸ್ತ್ರ ರಾಷ್ಟ್ರ. ನಾವು ನಾಶವಾಗುತ್ತಿದ್ದೇವೆ ಎಂದು ನಮಗೆ ಅನಿಸಿದರೆ, ನಾವು ಅರ್ಧ ಜಗತ್ತನ್ನು ನಮ್ಮೊಂದಿಗೆ ನಾಶ ಮಾಡುತ್ತೇವೆ” ಎಂದು ಮುನೀರ್ ಹೇಳಿದ್ದಾರೆ. ದೇಶವೊಂದರ ಸೇನಾ ಮುಖ್ಯಸ್ಥರು ಮತ್ತೊಂದು ದೇಶದ ವಿರುದ್ಧ ಅಮೆರಿಕದ ನೆಲದಿಂದ ಇಂತಹ ಅಣ್ವಸ್ತ್ರ ಬೆದರಿಕೆ ಹೊರಡಿಸಿರುವುದು ಇದೇ ಮೊದಲು ಎಂದು ವರದಿಗಳು ಹೇಳಿವೆ.
ಜ.ಮುನೀರ್ ಅವರು ಸಿಂಧೂ ನದಿ ನೀರಿನ ಒಪ್ಪಂದದ ವಿಚಾರದಲ್ಲೂ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಸಿಂಧೂ ನದಿಯ ಹರಿವನ್ನು ತಡೆಯುವ ಯಾವುದೇ ಮೂಲಸೌಕರ್ಯವನ್ನು ಭಾರತ ನಿರ್ಮಿಸಿದರೆ, ಅದನ್ನು ನಾವು ನಾಶಪಡಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಅಲ್ಲದೇ “ನಮ್ಮಲ್ಲೇನೂ ಕ್ಷಿಪಣಿಗಳ ಕೊರತೆ ಇಲ್ಲ” ಎಂದಿದ್ದಾರೆ.

“ಭಾರತವು ಅಣೆಕಟ್ಟು ನಿರ್ಮಿಸಲು ನಾವು ಕಾಯುತ್ತೇವೆ, ಅದು ನಿರ್ಮಿಸಿದಾಗ, ನಾವು ಅದನ್ನು 10 ಕ್ಷಿಪಣಿಗಳೊಂದಿಗೆ ನಾಶ ಮಾಡುತ್ತೇವೆ. ಸಿಂಧೂ ನದಿ ಭಾರತೀಯರ ಆಸ್ತಿಯಲ್ಲ. ಹಮೇಂ ಮಿಸೈಲೋನ್ ಕಿ ಕಮಿ ನಹೀ ಹೈ, ಅಲ್-ಹಮ್ದುಲಿಲ್ಲಾಹ್ (ನಮಗೆ ಕ್ಷಿಪಣಿಗಳ ಕೊರತೆ ಇಲ್ಲ, ದೇವರಿಗೆ ಸ್ತುತಿ)” ಎಂದು ಮುನೀರ್ ಹೇಳಿದ್ದಾರೆ.

ಪಹಲ್ಗಾಮ್ ದಾಳಿ ಬಳಿಕ ಭಾರತ ಕೈಗೊಂಡ ಆಪರೇಷನ್ ಸಿಂದೂರ ಕಾರ್ಯಾಚರಣೆ ವೇಳೆ ನಡೆದ ನಾಲ್ಕು ದಿನಗಳ ಸೇನಾ ಸಂಘರ್ಷದಲ್ಲಿ, ತನಗಾದ ನಷ್ಟವನ್ನು ಭಾರತ ಏಕೆ ಬಹಿರಂಗಪಡಿಸಿಲ್ಲ ಎಂದು ಮುನೀರ್ ಪ್ರಶ್ನಿಸಿದ್ದಾರೆ. “ಭಾರತೀಯರು ತಮ್ಮ ನಷ್ಟವನ್ನು ಒಪ್ಪಿಕೊಳ್ಳಬೇಕು. ಸ್ಪೋರ್ಟ್ಸ್‌ಮನ್ ಸ್ಪಿರಿಟ್ ಒಂದು ಸದ್ಗುಣ. ನಾವೂ ನಮಗಾದ ನಷ್ಟವನ್ನು ಬಹಿರಂಗಪಡಿಸುತ್ತೇವೆ, ಆದರೆ ಭಾರತ ಹಾಗೆ ಮಾಡಿದರೆ ಮಾತ್ರ” ಎಂದು ತಿಳಿಸಿದ್ದಾರೆ

ಇದೇ ವೇಳೆ, ನಾವು ಮುಂದಿನ ಬಾರಿ ಭಾರತದ ಪೂರ್ವ ಭಾಗದಲ್ಲಿರುವ “ಅತ್ಯಂತ ಮೌಲ್ಯಯುತ ಸಂಪನ್ಮೂಲಗಳಿಂದ” ದಾಳಿ ಆರಂಭಿಸಿ, ನಂತರ ಪಶ್ಚಿಮಕ್ಕೆ ಸಾಗುತ್ತೇವೆ ಎಂದು ಮುನೀರ್ ಹೇಳಿದ್ದಾರೆ.

Tags: AmericaAsim MunirIndiaOperating systempahalagam attackPakistan
SendShareTweet
Previous Post

ಕೊಡಗು : ಕಾಡಾನೆಗಳ ಉಪಟಳ | ಸ್ಥಳೀಯರಲ್ಲಿ ಆತಂಕ

Next Post

ಇಸ್ರೇಲ್ ದಾಳಿ: ಗಾಜಾದಲ್ಲಿ ವರದಿ ಮಾಡುತ್ತಿದ್ದ ಅಲ್ ಜಜೀರಾದ 5 ಪತ್ರಕರ್ತರ ಹತ್ಯೆ

Related Posts

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!
ದೇಶ

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!
ದೇಶ

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು
ದೇಶ

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!
ವಿದೇಶ

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!
ದೇಶ

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!
ವಿದೇಶ

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!

Next Post
ಇಸ್ರೇಲ್ ದಾಳಿ: ಗಾಜಾದಲ್ಲಿ ವರದಿ ಮಾಡುತ್ತಿದ್ದ ಅಲ್ ಜಜೀರಾದ 5 ಪತ್ರಕರ್ತರ ಹತ್ಯೆ

ಇಸ್ರೇಲ್ ದಾಳಿ: ಗಾಜಾದಲ್ಲಿ ವರದಿ ಮಾಡುತ್ತಿದ್ದ ಅಲ್ ಜಜೀರಾದ 5 ಪತ್ರಕರ್ತರ ಹತ್ಯೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ನಾಳೆ ಹುಕ್ಕೇರಿಯಲ್ಲಿ ಶ್ರೀರಾಮ ಸೇನೆಯಿಂದ ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ!

ನಾಳೆ ಹುಕ್ಕೇರಿಯಲ್ಲಿ ಶ್ರೀರಾಮ ಸೇನೆಯಿಂದ ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ!

“ಇದು ನಂಬಲಾಗುತ್ತಿಲ್ಲ” : ಭಾರತದ ವಿರುದ್ಧ ಐರ್ಲೆಂಡ್‌ಗೆ ಐತಿಹಾಸಿಕ ಜಯ ತಂದುಕೊಟ್ಟ ಮ್ಯಾಥ್ಯೂ ಹೊಲ್ಲಾರ್ಡ್ ಸಂತಸ!

“ಇದು ನಂಬಲಾಗುತ್ತಿಲ್ಲ” : ಭಾರತದ ವಿರುದ್ಧ ಐರ್ಲೆಂಡ್‌ಗೆ ಐತಿಹಾಸಿಕ ಜಯ ತಂದುಕೊಟ್ಟ ಮ್ಯಾಥ್ಯೂ ಹೊಲ್ಲಾರ್ಡ್ ಸಂತಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat