ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ನೀರು ಕೊಡದಿದ್ದರೆ ಭಾರತೀಯರ ಉಸಿರು ನಿಲ್ಲಿಸುತ್ತೇವೆ; ಮತ್ತೆ ಬೆದರಿಕೆ ಹಾಕಿದ ಪಾಕಿಸ್ತಾನ

May 23, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ದಾಳಿ ಬಳಿಕ ಭಾರತ ನಡೆಸಿದ ವಾಯುದಾಳಿಗೆ ತತ್ತರಿಸಿದ ಪಾಕಿಸ್ತಾನವು ಅಮೆರಿಕದ ಕೈಕಾಲು ಹಿಡಿದುಕೊಂಡು ಕದನವಿರಾಮ ಘೋಷಿಸಿದೆ. ಭಾರತದ ವಾಯುದಾಳಿಗೆ ಪಾಕಿಸ್ತಾನದ ಎಫ್-16 ಯುದ್ಧವಿಮಾನ ಸೇರಿ ಹಲವು ಶಸ್ತ್ರಾಸ್ತ್ರಗಳಿಗೆ ಹಾನಿಯಾಗಿದೆ. ವಾಯುನೆಲೆಗಳು ಧ್ವಂಸಗೊಂಡಿವೆ. ಇಷ್ಟಾದರೂ ಪಾಠ ಕಲಿಯದ ಪಾಕಿಸ್ತಾನವು ಸಿಂಧೂ ನದಿ ನೀರಿಗೆ ಸಂಬಂಧಿಸಿದಂತೆ ಭಾರತಕ್ಕೆ ಹುಸಿ ಬೆದರಿಕೆ ಹಾಕಿದೆ.

🔴#BREAKING Pakistani military spokesperson @OfficialDGISPR is at a university in Pakistan delivering hate and violence-encouraging speeches against India echoing what terrorist Hafiz Saeed said some years ago !

Shameful! pic.twitter.com/W7ckNPePOH

— Taha Siddiqui (@TahaSSiddiqui) May 22, 2025

ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತವು ಸಿಂಧೂ ಜಲ ಒಪ್ಪಂದಕ್ಕೆ ತಡೆ ನೀಡಿದೆ. ಆ ಮೂಲಕ ಭಾರತದಿಂದ ಪಾಕಿಸ್ತಾನಕ್ಕೆ ಹರಿಯುವ ಆರು ನದಿಗಳ ನೀರನ್ನು ತಡೆಹಿಡಿಯಲಾಗಿದೆ. ಇದರಿಂದಾಗಿ ಕಂಗಾಲಾಗಿರುವ ಪಾಕಿಸ್ತಾನವೀಗ ಭಾರತದ ವಿರುದ್ಧ ಬೆದರಿಕೆಯ ತಂತ್ರ ಅನುಸರಿಸುತ್ತಿದೆ. ಹೌದು, “ಪಾಕಿಸ್ತಾನಕ್ಕೆ ನೀರು ನೀಡದಿದ್ದರೆ, ನಾವು ಭಾರತೀಯರ ಉಸಿರನ್ನೇ ನಿಲ್ಲಿಸಿಬಿಡುತ್ತೇವೆ” ಎಂದು ಪಾಕ್ ಸೇನೆ ವಕ್ತಾರ ಅಹ್ಮದ್ ಷರೀಫ್ ಚೌಧರಿ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಹ್ಮದ್ ಷರೀಫ್ ಚೌಧರಿ, ನೀವು ನಮಗೆ ಸಿಗುವ ನೀರನ್ನು ಬಂದ್ ಮಾಡಿದರೆ, ನಾವು ನಿಮ್ಮ ಉಸಿರನ್ನೇ ಬಂದ್ ಮಾಡಿಬಿಡುತ್ತೇವೆ ಎಂದು ಹೇಳಿದ್ದಾರೆ. ಈ ವೀಡಿಯೋ ಈಗ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಏಪ್ರಿಲ್ 23ರಂದೇ ಭಾರತವು ಜಲ ಒಪ್ಪಂದಕ್ಕೆ ತಡೆಹಿಡಿದಿದ್ದು, ಪಾಕಿಸ್ತಾನವು ನೀರಿಗೆ ಪರದಾಡುವಂತಾಗಿದೆ. ಇಷ್ಟಾದರೂ, ಪಾಕಿಸ್ತಾನದ ಸೇನಾ ವಕ್ತಾರನೇ ಉಗ್ರರ ರೀತಿ ಬೆದರಿಕೆ ಹಾಕಿದ್ದಾನೆ.

ಸಿಂಧೂ ಜಲ ಒಪ್ಪಂದದ ಕುರಿತು ಈಗಾಗಲೇ ಭಾರತವು ಸ್ಪಷ್ಟ ನಿಲುವು ವ್ಯಕ್ತಪಡಿಸಿದೆ. ಪಾಕಿಸ್ತಾನವು ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಸಿಂಧೂ ಜಲ ಒಪ್ಪಂದವನ್ನು ಜಾರಿಗೆ ತರುವುದಿಲ್ಲ ಎಂದು ಖಡಕ್ ಆಗಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ, “ರಕ್ತ ಹಾಗೂ ನೀರು ಒಟ್ಟಿಗೆ ಹರಿಯಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

Tags: ArmyIndianewdelhiPahalgam AttackPakistanSindhu RiverTerroristWater
SendShareTweet
Previous Post

ಭಾರತದಲ್ಲಿ 2025ರ ಅತ್ಯಂತ ಕೈಗೆಟಕುವ 10 ಎಸ್ಯುವಿಗಳು: ಬೆಲೆ, ವೈಶಿಷ್ಟ್ಯಗಳು ಮತ್ತು ಸಂಪೂರ್ಣ ವಿವರ

Next Post

ಟಾಕ್ಸಿಕಾಲಜಿ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ; 50 ಸಾವಿರ ರೂ. ಸ್ಯಾಲರಿ

Related Posts

ರೈಲು ಪ್ರಯಾಣಿಕರೇ ಗಮನಿಸಿ; ಕೇವಲ 45 ಪೈಸೆಗೆ 10 ಲಕ್ಷ ರೂ. ಇನ್ಶೂರೆನ್ಸ್, ಆದ್ರೆ ಈ ತಪ್ಪು ಮಾಡದಿರಿ
Uncategorized

ರೈಲು ಪ್ರಯಾಣಿಕರೇ ಗಮನಿಸಿ; ಕೇವಲ 45 ಪೈಸೆಗೆ 10 ಲಕ್ಷ ರೂ. ಇನ್ಶೂರೆನ್ಸ್, ಆದ್ರೆ ಈ ತಪ್ಪು ಮಾಡದಿರಿ

“ಲೋಕಸಭಾ ಸ್ಥಾನ 543ರಲ್ಲೇ ಉಳಿಸಿ, ಶೇ.33 ಮಹಿಳಾ ಮೀಸಲಾತಿ ನೀಡಿ” : ಪ್ರಧಾನಿಗೆ ಸಿಎಂ ವಿಜಯ್ ಪತ್ರ
Uncategorized

“ಲೋಕಸಭಾ ಸ್ಥಾನ 543ರಲ್ಲೇ ಉಳಿಸಿ, ಶೇ.33 ಮಹಿಳಾ ಮೀಸಲಾತಿ ನೀಡಿ” : ಪ್ರಧಾನಿಗೆ ಸಿಎಂ ವಿಜಯ್ ಪತ್ರ

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!
Uncategorized

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ರಾಜ್ಯದಲ್ಲಿ ಮತ್ತೆ ಚುರುಕಾದ ಮಳೆ ; ಕರಾವಳಿಗೆ ಆರೆಂಜ್ ಅಲರ್ಟ್.. ಮುಂದಿನ 5 ದಿನ ಮಳೆಯ ಮುನ್ಸೂಚನೆ!
Uncategorized

ರಾಜ್ಯದಲ್ಲಿ ಮತ್ತೆ ಚುರುಕಾದ ಮಳೆ ; ಕರಾವಳಿಗೆ ಆರೆಂಜ್ ಅಲರ್ಟ್.. ಮುಂದಿನ 5 ದಿನ ಮಳೆಯ ಮುನ್ಸೂಚನೆ!

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ
Uncategorized

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!
Uncategorized

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!

Next Post
ಟಾಕ್ಸಿಕಾಲಜಿ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ; 50 ಸಾವಿರ ರೂ. ಸ್ಯಾಲರಿ

ಟಾಕ್ಸಿಕಾಲಜಿ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ; 50 ಸಾವಿರ ರೂ. ಸ್ಯಾಲರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat