ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Pakistan Cricket : ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ ಕಾಸಿಲ್ಲ;  ಬಾಂಗ್ಲಾದೇಶ ಸರಣಿಗೆ ಡಿಆರ್‌ಎಸ್‌ ವ್ಯವಸ್ಥೆಯೇ ಇಲ್ಲ!

May 28, 2025
Pakistan Cricket
Share on WhatsappShare on FacebookShare on Twitter

 ಲಾಹೋರ್: ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಬಾಂಗ್ಲಾದೇಶ ವಿರುದ್ಧ ಬುಧವಾರದಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ  (Pakistan Cricket ) ಡಿಸಿಷನ್ ರಿವ್ಯೂ ಸಿಸ್ಟಮ್ (ಡಿಆರ್‌ಎಸ್) ತಂತ್ರಜ್ಞಾನವನ್ನು ಬಳಸದಿರಲು ನಿರ್ಧರಿಸಿದೆ. ಕೈಯಲ್ಲಿ ದುಡ್ಡು ಇಲ್ಲದೇ ಇರುವುದೇ ಈ ನಿರ್ಧಾರಕ್ಕೆ ಕಾರಣ.

ಪಾಕಿಸ್ತಾನ ಕ್ರಿಕೆಟ್​ ಅನ್ನು ನೋಡುವವರೇ ಇಲ್ಲ. ಹೀಗಾಗಿ ಸರಣಿಯ ಮೇಲಿನ  ಪ್ರೇಕ್ಷಕರ ಆಸಕ್ತಿ ಮತ್ತು ವೆಚ್ಚದ ಸಮಸ್ಯೆ ಮುಂದೊಡ್ಡಿ ಜಾಗತಿಕವಾಗಿ ಜನಪ್ರಿಯವಾಗಿರುವ ಡಿಆರ್​ಎಸ್ ಕೈಬಿಡಲಾಗಿದೆ  ಪಿಸಿಬಿಯ ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.  ಡಿಆರ್‌ಎಸ್ ತಂತ್ರಜ್ಞಾನವನ್ನು ಅಳವಡಿಸುವುದು ಪ್ರಸಾರಕರಿಗೆ ಆರ್ಥಿಕವಾಗಿ ಪೂರಕವಲ್ಲ,” ಎಂದು ಮೂಲವೊಂದು ಹೇಳಿದೆ.

ಬಾಂಗ್ಲಾದೇಶ ತಂಡದ ಸವಾಲುಗಳು

ಬಾಂಗ್ಲಾದೇಶ ತಂಡವು ಪ್ರಮುಖ ಆಟಗಾರರಿಲ್ಲದೆ ಈ ಸರಣಿಯಲ್ಲಿ ಭಾಗವಹಿಸುತ್ತಿದೆ. ಅನುಭವಿ ಎಡಗೈ ವೇಗದ ಬೌಲರ್  ಮುಸ್ತಾಫಿಜುರ್ ರೆಹಮಾನ್ ಐಪಿಎಲ್‌ನಲ್ಲಿ ಬೆರಳಿಗೆ ಗಾಯವಾದ ಕಾರಣ ಹೊರಗುಳಿದಿದ್ದಾರೆ. ಇದರ ಜೊತೆಗೆ,  ಬಾಂಗ್ಲಾದೇಶದ ಕೆಲವು ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಸದಸ್ಯರು ಭದ್ರತಾ ಕಾರಣಗಳಿಗಾಗಿ ಈ ಪ್ರವಾಸದಿಂದ ಹಿಂದೆ ಸರಿದಿದ್ದಾರೆ. ಈ ಮೂರು ಪಂದ್ಯಗಳ ಸರಣಿಯಲ್ಲಿ  ಲಿಟನ್ ದಾಸ್ ಬಾಂಗ್ಲಾದೇಶ ತಂಡವನ್ನು ಮುನ್ನಡೆಸಲಿದ್ದಾರೆ. ಇತ್ತೀಚೆಗೆ ಬಾಂಗ್ಲಾದೇಶ ತಂಡವು ಶಾರ್ಜಾದಲ್ಲಿ ಯುಎಇ ವಿರುದ್ಧ ನಡೆದ ಟಿ20 ಸರಣಿಯಲ್ಲಿ 2-1 ಅಂತರದಿಂದ ನಾಚಿಕೆಗೇಡಿನ ಸೋಲು ಅನುಭವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಪಿಸಿಬಿಯ ವೆಚ್ಚ ಕಡಿತ ನಿರ್ಧಾರಗಳು

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಪ್ರಸಾರಕರು ಈ ಹಿಂದೆಯೂ ಇಂತಹ ನಿರ್ಧಾರಗಳನ್ನು ಕೈಗೊಂಡಿದ್ದನ್ನು ಕಾಣಬಹುದು. ಇತ್ತೀಚೆಗೆ ಭಾರತದೊಂದಿಗಿನ ಗಡಿ ಸಂಘರ್ಷದ ಬಳಿಕ ನಡೆದ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಎರಡನೇ ಹಂತದ ಸರಣಿಯಲ್ಲಿಯೂ ಡಿಆರ್‌ಎಸ್ ತಂತ್ರಜ್ಞಾನ ಬಳಸಲಾಗಿರಲಿಲ್ಲ. ಇದು ವೆಚ್ಚದ ಆಧಾರದ ಮೇಲೆ ತೆಗೆದುಕೊಂಡ ನಿರ್ಧಾರವಾಗಿತ್ತು ಎಂದು ಹೇಳಲಾಗಿದೆ.

ಈ ಸರಣಿಯ ಮೊದಲ ಪಂದ್ಯ ಬುಧವಾರ (ಮೇ 28) ನಡೆಯಲಿದ್ದು, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಲಾಹೋರ್‌ನಲ್ಲಿ ಮುಖಾಮುಖಿಯಾಗಲಿವೆ. ಡಿಆರ್‌ಎಸ್ ಇಲ್ಲದೆ ನಡೆಯುವ ಈ ಸರಣಿಯು ಪಂದ್ಯಗಳ ಫಲಿತಾಂಶದ ಮೇಲೆ ಪರಿಣಾಮ ಬೀರುವುದು ನಿಶ್ಚಿತ.

Tags: Cricket NewsDRSPakistan Cricket Team
SendShareTweet
Previous Post

ಚೀನಾದಲ್ಲಿ ಗಂಡಸರಿಗೆ ಪತ್ನಿಯರೇ ಸಿಗುತ್ತಿಲ್ಲ: ಬಾಂಗ್ಲಾ, ನೇಪಾಳ, ಮ್ಯಾನ್ಮಾರ್‌ನಿಂದ “ವಧುಗಳ ಆಮದು”!

Next Post

 Rishabh Pant  : ಶತಕ ಬಾರಿಸಿದ ಖುಷಿಗೆ ವಿಭಿನ್ನ ರೀತಿಯಲ್ಲಿ ಸಂಭ್ರಮಿಸಿದ ರಿಷಭ್​ ಪಂತ್​, ಇಲ್ಲಿದೆ ವಿಡಿಯೊ

Related Posts

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ
ಕ್ರೀಡೆ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!
ಕ್ರೀಡೆ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ತೆಂಡೂಲ್ಕರ್ ದಾಖಲೆ ಉಡೀಸ್ : ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರನಾಗಿ  ಸೂರ್ಯವಂಶಿ ಇತಿಹಾಸ
ಕ್ರೀಡೆ

ತೆಂಡೂಲ್ಕರ್ ದಾಖಲೆ ಉಡೀಸ್ : ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರನಾಗಿ ಸೂರ್ಯವಂಶಿ ಇತಿಹಾಸ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ
ದೇಶ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!
ಕ್ರೀಡೆ

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

‘ಸೋಲು ಒಪ್ಪಿಕೊಳ್ಳಬಹುದು ವಂಚನೆಯನ್ನಲ್ಲ’ – ನೀಟ್ ವಿವಾದದ ನಡುವೆ ಶ್ರಮ, ಅರ್ಹತೆಗೆ ಆಗ್ರಹಿಸಿದ  ಸಚಿನ್ ತೆಂಡೂಲ್ಕರ್
ಕ್ರೀಡೆ

‘ಸೋಲು ಒಪ್ಪಿಕೊಳ್ಳಬಹುದು ವಂಚನೆಯನ್ನಲ್ಲ’ – ನೀಟ್ ವಿವಾದದ ನಡುವೆ ಶ್ರಮ, ಅರ್ಹತೆಗೆ ಆಗ್ರಹಿಸಿದ ಸಚಿನ್ ತೆಂಡೂಲ್ಕರ್

Next Post
Rishabh Pant

 Rishabh Pant  : ಶತಕ ಬಾರಿಸಿದ ಖುಷಿಗೆ ವಿಭಿನ್ನ ರೀತಿಯಲ್ಲಿ ಸಂಭ್ರಮಿಸಿದ ರಿಷಭ್​ ಪಂತ್​, ಇಲ್ಲಿದೆ ವಿಡಿಯೊ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat