ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಪರೇಷನ್ ಸಿಂಧೂರದ ಪೆಟ್ಟಿಗೆ ಕಂಗಾಲಾದ ಪಾಕಿಸ್ತಾನ: ಭಾರತದ ಆರ್ಭಟಕ್ಕೆ ಬೀದಿಗೆ ಬಂತಾ ಬಿಕಾರಿ ದೇಶ

May 23, 2025
Share on WhatsappShare on FacebookShare on Twitter

ಉಗ್ರರಿಗೆ ಬಿರಿಯಾನಿ ತಿನ್ನಿಸಿ ಸಲುಹಿದ ಪಾಪಕ್ಕೆ ಪಾಕಿಸ್ತಾನ ಹೇಳೆ ಹೆಸರಿಲ್ಲದಂತೆ ಬೀದಿಗೆ ಬಂದಿದೆ. ಮೊದಲೇ ಆರ್ಥಿಕವಾಗಿ ಕೇರ್ ಆಫ್ ಫುಟ್ ಪಾತ್ ಆಗಿರುವ ದೇಶ ಅಪರೇಷನ್ ಸಿಂಧೂರ್ ನೀಡಿದ ಹೊಡೆತಕ್ಕೆ ನಿಜಕ್ಕೂ ಭಿಕ್ಷುಕನಾಗಿಬಿಟ್ಟಿದೆ. ಇದ್ದ ಚೂರುಪಾರು ಮರ್ಯಾದೆ ಮೂರ್ಕಾಸಿಗೆ ಹರಾಜಾಗಿದ್ರೆ, ದೇಶದ ಖಜಾನೆಯಲ್ಲಿ ರಣಹದ್ದುಗಳು ಬಂದು ಕೂತಿವೆ. ಹೌದು, ಭಾರತದ ಆಪರೇಷನ್ ಸಿಂಧೂರದ ಆರ್ಭಟಕ್ಕೆ ಪಾಕ್ ಅನುಭವಿಸಿದ ನಷ್ಟದ ಗಣಿತವೀಗ ಬಯಲಾಗಿದೆ.

ಪಾಕಿಸ್ತಾನ ವಾಯುಪಡೆಗೆ ನಷ್ಟವಾಗಿದ್ದು ಎಷ್ಟು…?
ಹಾಗೆ ನೋಡಿದರೆ, ಪಾಕಿಸ್ತಾನ ವಾಯುಪಡೆ ಭಾರತದ ವಿರುದ್ಧದ ಸಮರಕ್ಕೆ ದೊಡ್ಡ ಕಸರತ್ತನ್ನೇ ಮಾಡಿರುವುದು ಈಗ ಬೆಳಕಿಗೆ ಬಂದಿದೆ. ಅದರಲ್ಲೂ ಹಿಂದೂಸ್ತಾನದ ಸೇನಾ ಶಕ್ತಿಯನ್ನು ಅರಿಯುವ ನಿಟ್ಟಿನಲ್ಲಿ ಸಂಗ್ರಹಿಸಿದ ಡಾಟಾ, ಅನ್ಯ ರಾಷ್ಟ್ರಗಳಿಂದ ಪಡೆದ ಉಪಗ್ರಹ ಆಧರಿತ ಚಿತ್ರಗಳು, ಎದುರಾಳಿಯನ್ನು ಎದುರುಸೋದು ಹೇಗೆ ಅನ್ನೋ ಸಲಹೆಗಳನ್ನು ಪಡೆಯಲೆಂದೇ ಪಾಕಿಸ್ತಾನ 2025ರ ಏಪ್ರಿಲ್-ಮೇ ನಲ್ಲಿ ಬರೋಬ್ಬರಿ 3.36 ಬಿಲಿಯನ್ ಡಾಲರ್ ಖರ್ಚು ಮಾಡಿದೆ. ಇನ್ನು ಭಾರತದ ತಿರುಗೇಟಿಗೆ ಪಾಕ್ ವಾಯು ಸೇನೆ ತನ್ನ ಬತ್ತಳಿಕೆಯಲ್ಲಿದ್ದ ಅಪಾರ ಶಸ್ತ್ರಗಳನ್ನು ಕಳೆದುಕೊಂಡಿದೆ ಈ ಗಣಿತವನ್ನು ಗಮನಿಸಿದರೆ, ನಾಲ್ಕು ಎಫ್ 16 ಬ್ಲಾಕ್ 52ಡಿ ಯುದ್ಧ ವಿಮಾನಗಳು ಸುಟ್ಟು ಕರಕಾಲಾಗಿದೆ. ಹಾಗಂತಾ ಇಂಥಾ ಒಂದು ಯುದ್ಧ ವಿಮಾನದ ಬೆಲೆ 87.38 ಬಿಲಿಯನ್ ಡಾಲರ್. ಇದರ ಒಟ್ಟು ಮೌಲ್ಯ 349.52 ಮಿಲಿಯನ್ ಡಾಲರ್ ಆಗುತ್ತೆ. ಇನ್ನು 93 ಮಿಲಿಯನ್ ಡಾಲರ್ ನ ಒಂದು ಸಾಬ್-2000 ವಿಮಾನ, 35 ಮಿಲಿಯನ್ ನ ಐಎಲ್ 78 ವಿಮಾನ ಧೂಳೀಪಟವಾಗಿದೆ. ಉಳಿದಂತೆ, ಎರಡು ಸಿಎಂ-400 ಎಕೆಜಿ ಕ್ಷಿಪಣಿ ಮತ್ತು ಎರಡು ಶಾಹೀನ್ ಸರಣಿ ಕ್ಷಿಪಣಿಗಳು ಧ್ವಂಸವಾಗಿವೆ. ಇದರ ಮೌಲ್ಯ ಕ್ರಮವಾಗಿ 3.2 , ಹಾಗೂ 8 ಮಿಲಿಯನ್ ಡಾಲರ್ ದಾಟುತ್ತೆ. ಇದರೊಟ್ಟಿಗೆ ಆರು ಟಿಬಿ2 ಡ್ರೋನ್ ಗಳ ಬೆಲೆ 36 ಮಿಲಿಯನ್ ಆಗಿದೆ. ಒಟ್ಟಾರೆ ವಾಯುಪಡೆ 524.72 ಮಿಲಿಯನ್ ನಷ್ಟವನ್ನು ಅನುಭವಿಸಿದೆ.

ಭಾರತದ ಬಿಗ್ ಹಿಟ್ ಗೆ ಪಾಕ್ ಸೇನೆ ಕಳೆದುಕೊಂಡಿದ್ದೇನು?
ಇದು ಪಾಕಿಸ್ತಾನದೊಳಗೆ ನುಗ್ಗಿ ಭಾರತ ರಣಾರ್ಭಟ ಮಾಡಿದ್ದರ ಪರಿಣಾಮ ಆಗಿರೋ ನಷ್ಟದ ಲೆಕ್ಕ. ಹಿಂದೂಸ್ತಾನದ ವಾಯು ದಾಳಿಯಿಂದ ಪಾಕಿಸ್ತಾನದ ಏರ್ ಬೇಸ್ ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಎಫ್-16 ಯುದ್ಧ ವಿಮಾನಗಳು ಕರಕಲಾಗಿವೆ. ಇದರ ಮೌಲ್ಯ 349.52 ಬಿಲಿಯನ್ ಆಗಲಿದೆ. ಎಸಿ-130 ಹೆಚ್ ಹರ್ಕ್ಯುಲೆಸ್ ಹೆಲಿಕಾಫ್ಟರ್ ಒಂದು ಹೇಳ ಹೆಸರಿಲ್ಲದಂತೆ ನಾಮಾವಶೇಷವಾಗಿದೆ ಇದರಿಂದಾಗಿ ಪಾಕ್ 40 ಮಿಲಿಯನ್ ಡಾಲರ್ ಗಂಟು ಕಳೆದುಕೊಂಡಿದೆ. ಇದಲ್ಲದೆ ಪಾಕ್ ಏರ್ ಬೇಸ್ ನಲ್ಲಿದ್ದ ಕ್ಷಿಪಣಿಗಳನ್ನು ಲೆಕ್ಕಿಸಿದರೆ ಒಟ್ಟು 1,124 ಬಿಲಿಯನ್ ಡಾಲರ್ ನಷ್ಟವಾಗಿದೆ.

ಪಾಕ್ ಸೇನಾ ನೆಲೆಗಳ ನಷ್ಟದ ಲೆಕ್ಕ ಹೇಗಿದೆ…?
ಇಷ್ಟೇ ಅಲ್ಲಾ ಪಾಕಿಸ್ತಾನದ ಇಸ್ಲಾಮಾಬಾದ್ ನ ನೂರ್ ಖಾನ್ ಏರ್ ಬೇಸನ್ನೇ ಭಾರತ ಚಿಂದಿ ಉಡಾಯಿಸಿದೆ. ಇದನ್ನು ದುರಸ್ಥಿಗೊಳಿಸಲು ಈಗ ಪಾಕಿಸ್ತಾನಕ್ಕೆ 125 ಮಿಲಿಯನ್ ಡಾಲರ್ ದುಡ್ಡು ಬೇಕಿದೆ. ಸರ್ಗೋದ ವಾಯುನೆಲೆ ಮರುನಿರ್ಮಾಣಕ್ಕೆ 100 ಮಿಲಿಯನ್ ಡಾಲರ್ ಬೇಕಿದೆ. ಈ ಲೆಕ್ಕದಲ್ಲಿ ಪಾಕ್ ಏರ್ ಬೇಸ್ ಗಳ ಮರುನಿರ್ಮಾಣಕ್ಕೇ ಅಂದಾಜು 225 ಮಿಲಿಯನ್ ಹಣ ಬೇಕಿದೆ. ಒಟ್ನಲ್ಲಿ ಸುಮ್ಮನಿರದೆ ಭಾರತವನ್ನು ಕೆಣಕಿ ಪಾಪಿ ಪಾಕ್ ಈಗ ಪಾಪರ್ ಪಾಕಿಸ್ತಾನವಾಗಿರೋದಂತೂ ಸುಳ್ಳಲ್ಲ.

Tags: economy lossFoodIndiaOperation SindoorPahalgam AttackPakistanTerroristWar
SendShareTweet
Previous Post

ಪಹಲ್ಗಾಮ್ ನರಮೇಧವಾಗಿ ಕಳೆಯಿತು ತಿಂಗಳು; ಭಾರತದ ಸ್ವಿಜರ್ ಲೆಂಡ್ ನಲ್ಲಿನ್ನೂ ನೀರವ ಮೌನ

Next Post

ಅತ್ಯಾಚಾರ ಆರೋಪ: ಮಡೆನೂರು ಮನು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದೇನು?

Related Posts

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ
ದೇಶ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್
ದೇಶ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್

Next Post
ಪೊಲೀಸರ ವಿಚಾರಣೆ ವೇಳೆ ಮಡೆನೂರ ಮನು ಹೇಳಿದ್ದೇನು?

ಅತ್ಯಾಚಾರ ಆರೋಪ: ಮಡೆನೂರು ಮನು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

Recent News

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat