ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಆರ್ಥಿಕವಾಗಿ ದಿವಾಳಿತನಕ್ಕೆ ಕುಸಿದ ಪಾಕ್; ಹೊಸದಾಗಿ ಉದ್ಘಾಟನೆಯಾದ ಮಾಲ್ ದೋಚಿದ ಜನರು!

September 1, 2024
Share on WhatsappShare on FacebookShare on Twitter

ಕರಾಚಿ: ಶತೃ ರಾಷ್ಟ್ರ ಪಾಕ್ ಆರ್ಥಿಕವಾಗಿ ದಿವಾಳಿಯಾಗಿದೆ. ಅಲ್ಲಿನ ಜನರು ಹೊಟ್ಟೆ-ಬಟ್ಟೆಗೆ ಪರಿತಪಿಸುತ್ತಿದ್ದಾರೆ. ಈ ಮಧ್ಯೆ ಬೃಹತ್ ಬಟ್ಟೆ ಮಾರಾಟ ಮಳಿಗೆಯನ್ನು ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಅಲ್ಲಿನ ಜನರು ಗೂಡಿಸಿ ಗುಂಡಾಂತರ ಮಾಡಿರುವ ಘಟನೆ ನಡೆದಿದೆ.

ಕರಾಚಿಯ ಗುಲಿಸ್ತಾನ್ ಎ ಜೋಹರ್ ಎಂಬ ಸ್ಥಳದಲ್ಲಿ ಈ ಘಟನೆ ನಡೆದಿದೆ. ಡ್ರೀಮ್ ಬಜಾರ್ ಶುಕ್ರವಾರ ಉದ್ಘಾಟನೆಯಾಗಿತ್ತು. ಉದ್ಘಾಟನೆಯಾದ ಮೊದಲ ದಿನ ಪಾಕಿಸ್ತಾನದ ಕರೆನ್ಸಿಯ 50 ರೂ.ಗೂ ಕಡಿಮೆ ದರದಲ್ಲಿ ಬಟ್ಟೆಗಳನ್ನು ಮಾರಾಟ ಮಾಡುವುದಾಗಿ ಈ ಮಾಲ್ ಹೇಳಿತ್ತು. ಆದರೆ, ಈ ವೇಳೆ ಗದ್ದಲ ಉಂಟಾಗಿ, ಅಂಗಡಿಯನ್ನು ದೋಚಲಾಗಿದೆ.

ಪಾಕಿಸ್ತಾನದ ಮೊದಲ ಮಿತವ್ಯಯದ ಮೆಗಾ ಮಳಿಗೆ ಎಂದು ಸಾಮಾಜಿಕ ಜಾಲತಾಣದಲ್ಲಿ ‘ಡ್ರೀಮ್ ಬಜಾರ್’ ಕುರಿತು ವ್ಯಾಪಕ ಪ್ರಚಾರ ನಡೆಸಲಾಗಿತ್ತು. ತನಗೆ ಸರಿಸಾಟಿಯಿಲ್ಲದ ದರದಲ್ಲಿ ಉಡುಪುಗಳು, ಸಾಧನ ಸಲಕರಣೆಗಳು ಮತ್ತು ಗೃಹೋಪಯೋಗಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು ಎಂದು ಹೇಳಿತ್ತು. ಹೀಗಾಗಿ ಆಪಾರ ಸಂಖ್ಯೆಯಲ್ಲಿ ಜನರು ಉದ್ಘಾಟನೆಯ ದಿನ ಆಗಮಿಸಿದ್ದರು. ತಳ್ಳಾಟ- ನೂಕಾಟಗಳ ನಡುವೆ ಜನರನ್ನು ನಿಯಂತ್ರಿಸಲು ಸಾಧ್ಯವಾಗದೆ ಮಾಲ್ ನಿರ್ವಹಣಾ ಮಂಡಳಿ ಕಂಗಾಲಾಗಿ ನಿಂತಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಜನರು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.

ಜನರ ಗುಂಪು ಕಂಡು ಗಾಬರಿಗೊಂಡ ಮಾಲ್ ಸಿಬ್ಬಂದಿ, ಅದರ ದ್ವಾರಗಳನ್ನು ಮುಚ್ಚಲು ಯತ್ನಿಸಿದ್ದರು. ದೊಣ್ಣೆಗಳನ್ನು ಬೀಸುತ್ತಾ ಬಂದ ಕೆಲವರು, ಅದರ ಗಾಜಿನ ಪ್ರವೇಶ ದ್ವಾರ ಪುಡಿಗಟ್ಟಿದ್ದರು ಎಂದು ಎಆರ್‌ವೈ ನ್ಯೂಸ್ ವರದಿಯಲ್ಲಿ ಹೇಳಿದೆ.

ಒಳಗೆ ನುಗ್ಗಿದ ಜನರು ಕೈಗೆ ಸಿಕ್ಕ ವಸ್ತುಗಳನ್ನು ದೋಚಿದ್ದಾರೆ. ಜತೆಗೆ ಅಲ್ಲಿದ್ದ ಪೀಠೋಪಕರಣಗಳು ಮತ್ತು ಸಾಮಗ್ರಿಗಳನ್ನು ಧ್ವಂಸಗೊಳಿಸಿದ್ದಾರೆ. ನೂರಾರು ಜನರು ಕಟ್ಟಡದ ಗಾಜುಗಳನ್ನು ಒಡೆದು ಒಳಗೆ ನುಗ್ಗುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕೇವಲ ಅರ್ಧ ಗಂಟೆಯಲ್ಲಿ ಅದರಲ್ಲಿದ್ದ ವಸ್ತುಗಳೆಲ್ಲ ಲೂಟಿಯಾಗಿವೆ. ಕೆಲವರು ಲೂಟಿ ಮಾಡುತ್ತಲೇ ತಮ್ಮ ಸಾಹಸವನ್ನು ಮೊಬೈಲ್ ಕ್ಯಾಮೆರಾಗಳಲ್ಲಿ ಚಿತ್ರೀಕರಿಸಿದ್ದಾರೆ. ವಿದೇಶದಲ್ಲಿದ್ದ ಪಾಕ್ ಮೂಲದ ಉದ್ಯಮಿಯೊಬ್ಬರು ಈ ಮಾಲ್ ನ್ನು ನಿರ್ಮಿಸಿದ್ದರು. ಆದರೆ, ಇಷ್ಟೊಂದು ಅಹಿತಕರ ಘಟನೆ ನಡೆದಿದ್ದರೂ ಪೊಲೀಸರು ಮಾತ್ರ ಅಲ್ಲಿಗೆ ಬಂದಿಲ್ಲ ಎಂದು ಹಲವರು ದೂರಿದ್ದಾರೆ.

Tags: #breaking news#latest news#pakistan#plunges#shoppingmall
SendShareTweet
Previous Post

ರಜನಿಕಾಂತ್ ಜೊತೆ ನಟಿಸುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ

Next Post

ನಾನು ಓದುವ ಪುಸ್ತಕ ಅಭಿಯಾನಕ್ಕೆ ಚಾಲನೆ!

Related Posts

ಖಮೇನಿ ಅಂತ್ಯಕ್ರಿಯೆ : ಇರಾನ್ ಸರ್ವೋಚ್ಚ ನಾಯಕ ಪಾರ್ಥಿವ ಶರೀರದ ಪಕ್ಕದಲ್ಲೇ 14 ತಿಂಗಳ ಮೊಮ್ಮಗಳ ಪುಟ್ಟ ಶವಪೆಟ್ಟಿಗೆ!
ವಿದೇಶ

ಖಮೇನಿ ಅಂತ್ಯಕ್ರಿಯೆ : ಇರಾನ್ ಸರ್ವೋಚ್ಚ ನಾಯಕ ಪಾರ್ಥಿವ ಶರೀರದ ಪಕ್ಕದಲ್ಲೇ 14 ತಿಂಗಳ ಮೊಮ್ಮಗಳ ಪುಟ್ಟ ಶವಪೆಟ್ಟಿಗೆ!

ಸಂಧಾನಕ್ಕೆ ತೆರಳುತ್ತಿದ್ದ ಇರಾನ್ ನಾಯಕರ ಹತ್ಯೆಗೆ ಇಸ್ರೇಲ್ ಸಂಚು : ಮಧ್ಯಪ್ರವೇಶಿಸಿ ರಕ್ಷಿಸಿದ ಅಮೆರಿಕ!
ವಿದೇಶ

ಸಂಧಾನಕ್ಕೆ ತೆರಳುತ್ತಿದ್ದ ಇರಾನ್ ನಾಯಕರ ಹತ್ಯೆಗೆ ಇಸ್ರೇಲ್ ಸಂಚು : ಮಧ್ಯಪ್ರವೇಶಿಸಿ ರಕ್ಷಿಸಿದ ಅಮೆರಿಕ!

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!
ವಿದೇಶ

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!
ವಿದೇಶ

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!

ಪಾಕ್‌ನಲ್ಲಿ 125 ವರ್ಷ ಹಳೆಯ ಗುರುದ್ವಾರ ಧ್ವಂಸ : ಭಾರತ ತೀವ್ರ ಆಕ್ರೋಶ!
ವಿದೇಶ

ಪಾಕ್‌ನಲ್ಲಿ 125 ವರ್ಷ ಹಳೆಯ ಗುರುದ್ವಾರ ಧ್ವಂಸ : ಭಾರತ ತೀವ್ರ ಆಕ್ರೋಶ!

ಢಾಕಾದಲ್ಲಿ ಹಿಂದೂ ಅರ್ಚಕ, ಕಾನೂನು ವಿದ್ಯಾರ್ಥಿಯ ಅಪಹರಣ ; ಸುಲಿಗೆಗಾಗಿ ನಗ್ನಗೊಳಿಸಿ ಚಿತ್ರಹಿಂಸೆ!
ವಿದೇಶ

ಢಾಕಾದಲ್ಲಿ ಹಿಂದೂ ಅರ್ಚಕ, ಕಾನೂನು ವಿದ್ಯಾರ್ಥಿಯ ಅಪಹರಣ ; ಸುಲಿಗೆಗಾಗಿ ನಗ್ನಗೊಳಿಸಿ ಚಿತ್ರಹಿಂಸೆ!

Next Post
ನಾನು ಓದುವ ಪುಸ್ತಕ ಅಭಿಯಾನಕ್ಕೆ ಚಾಲನೆ!

ನಾನು ಓದುವ ಪುಸ್ತಕ ಅಭಿಯಾನಕ್ಕೆ ಚಾಲನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat