ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Shehbaz Sharif: ಅಭಿವೃದ್ಧಿಯಲ್ಲಿ ಭಾರತವನ್ನು ಹಿಂದಿಕ್ಕದಿದ್ದರೆ ಹೆಸರೇ ಬದಲಿಸಿಕೊಳ್ತಾರಂತೆ ಪಾಕ್ ಪ್ರಧಾನಿ!

February 25, 2025
Share on WhatsappShare on FacebookShare on Twitter

ಇಸ್ಲಾಮಾಬಾದ್: ಭಯೋತ್ಪಾದಕರ ಪೋಷಣೆ, ಉಗ್ರ ಸಂಘಟನೆಗಳಿಗೆ ಪ್ರಚೋದನೆ, ಅಸಮರ್ಥ ನಾಯಕತ್ವ, ಮಿಲಿಟರಿ ಉಪಟಳದಿಂದ ಪಾಕಿಸ್ತಾನವು ಆರ್ಥಿಕವಾಗಿ, ರಾಜಕೀಯವಾಗಿ ದಿವಾಳಿಯಾಗಿದೆ. ಜಾಗತಿಕ ಸಂಸ್ಥೆಗಳ ಎದುರು ಸಾಲಕ್ಕಾಗಿ ಭಿಕ್ಷಾಪಾತ್ರೆ ಹಿಡಿದು ನಿಂತಿದೆ. ಪರಿಸ್ಥಿತಿ ಇಷ್ಟೊಂದು ಹದಗೆಟ್ಟರೂ, ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಭಾರತವನ್ನು ಅಭಿವೃದ್ಧಿಯಲ್ಲಿ ಹಿಂದಿಕುತ್ತೇವೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಶೆಹಬಾಜ್ ಷರೀಫ್ ಅವರು ಇಂತಹ ಅತ್ಯುತ್ಸಾಹದ ಮಾತುಗಳನ್ನು ಆಡಿದ್ದಾರೆ. “ಪಾಕಿಸ್ತಾನದ ಪರಿಸ್ಥಿತಿಯನ್ನು ಸುಧಾರಿಸಲು ನಾವು ಹಗಲು ರಾತ್ರಿ ದುಡಿಯೋಣ. ದೇವರು ನಮ್ಮ ಜತೆಗೆ ಇದ್ದಾನೆ. ಅಭಿವೃದ್ಧಿಯಲ್ಲಿ ನಾವು ಖಂಡಿತವಾಗಿಯೂ ಭಾರತವನ್ನು ಮಣಿಸುತ್ತೇವೆ. ಇಲ್ಲದಿದ್ದರೆ ನನ್ನ ಹೆಸರೇ ಶೆಹಬಾಜ್ ಷರೀಫ್ ಅಲ್ಲ” ಎಂದು ಹೇಳಿದ್ದಾರೆ. ಇವರ ಹೇಳಿಕೆಯ ವೀಡಿಯೋ ಈಗ ಭಾರಿ ವೈರಲ್ ಆಗಿದೆ.

ಶೆಹಬಾಜ್ ಷರೀಫ್ ಅವರ ಅತ್ಯುತ್ಸಾಹದ ವೀಡಿಯೋ ಭಾರಿ ವೈರಲ್ ಆಗುತ್ತಲೇ ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದು ಪಂದ್ಯವನ್ನು ಗೆಲ್ಲಲು ಆಗದವರು, ಜಗತ್ತಿನ ಸಂಸ್ಥೆಗಳ ಎದುರು ಭಿಕ್ಷಾ ಪಾತ್ರೆ ಹಿಡಿದು ನಿಂತವರು ಭಾರತವನ್ನು ಅಭಿವೃದ್ಧಿಯಲ್ಲಿ ಸೋಲಿಸುತ್ತಾರಂತೆ ಎಂದು ತಿರುಗೇಟು ನೀಡಿದ್ದಾರೆ.

ಪಾಕಿಸ್ತಾನವು ಸಾಲದಿಂದ ಬಳಲುತ್ತಿದೆ. ಹಣದುಬ್ಬರ ಏರಿಕೆಯಾಗಿ ಜನ ಅಗತ್ಯ ವಸ್ತುಗಳನ್ನು ಖರೀದಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಸರ್ಕಾರದ ಬಳಿ ದುಡ್ಡಿಲ್ಲ. ವಿದೇಶಿ ವಿನಿಮಯ ಮೀಸಲೂ ಕುಸಿದಿದೆ. ಇಂತಹ ಪರಿಸ್ಥಿತಿಯಲ್ಲೂ ಶೆಹಬಾಜ್ ಷರೀಫ್ ಅವರು ನೀಡಿದ ಹೇಳಿಕೆಯು ನಗೆಪಾಟಲಿಗೀಡಾಗಿದೆ.

Tags: DevelopmentICC Champions TrophyIndiaPakistanShehbaz Sharifvedio
SendShareTweet
Previous Post

ಕೊನೆಗೂ ಎಚ್ಚೆತ್ತ ಪಾಕಿಸ್ತಾನ; ಹಿಂದೂ ದೇವಾಲಯಗಳ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲು

Next Post

Maha Kumbh 2025: ಕುಂಭಮೇಳದಲ್ಲಿ ತಪ್ಪಿದ ಭಾರಿ ದುರಂತ, ಮುಳುಗುತ್ತಿದ್ದ ದೋಣಿಯಿಂದ 17 ಜನರ ರಕ್ಷಣೆ

Related Posts

ಎಪ್‌ಸ್ಟೀನ್ ಕಡತಗಳಲ್ಲಿ ಹೆಸರಿದ್ದ ರಷ್ಯಾದ ಉದ್ಯಮಿ ಉಮರ್ ಜಬ್ರೈಲೋವ್ ನಿಗೂಢ ಸಾವು : ಆತ್ಮಹತ್ಯೆ ಶಂಕೆ
ವಿದೇಶ

ಎಪ್‌ಸ್ಟೀನ್ ಕಡತಗಳಲ್ಲಿ ಹೆಸರಿದ್ದ ರಷ್ಯಾದ ಉದ್ಯಮಿ ಉಮರ್ ಜಬ್ರೈಲೋವ್ ನಿಗೂಢ ಸಾವು : ಆತ್ಮಹತ್ಯೆ ಶಂಕೆ

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?
ವಿದೇಶ

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ
ವಿದೇಶ

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ

ಇರಾನ್‌ನ ನೂತನ ಪರಮೋಚ್ಚ ನಾಯಕನಾಗಿ ಆಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಾಬಾ ಆಯ್ಕೆ
ವಿದೇಶ

ಇರಾನ್‌ನ ನೂತನ ಪರಮೋಚ್ಚ ನಾಯಕನಾಗಿ ಆಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಾಬಾ ಆಯ್ಕೆ

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬಲಿ
ವಿದೇಶ

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬಲಿ

ಇರಾನ್‌ನಲ್ಲಿ ಹೆಣಗಳ ರಾಶಿ.. ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ!
ವಿದೇಶ

ಇರಾನ್‌ನಲ್ಲಿ ಹೆಣಗಳ ರಾಶಿ.. ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ!

Next Post
Maha Kumbh 2025: ಕುಂಭಮೇಳದಲ್ಲಿ ತಪ್ಪಿದ ಭಾರಿ ದುರಂತ, ಮುಳುಗುತ್ತಿದ್ದ ದೋಣಿಯಿಂದ 17 ಜನರ ರಕ್ಷಣೆ

Maha Kumbh 2025: ಕುಂಭಮೇಳದಲ್ಲಿ ತಪ್ಪಿದ ಭಾರಿ ದುರಂತ, ಮುಳುಗುತ್ತಿದ್ದ ದೋಣಿಯಿಂದ 17 ಜನರ ರಕ್ಷಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!

ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat