ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಪಿ ಪಾಕ್ ಅಮಾನವೀಯತೆ ಅನಾವರಣ: ಸಂಕಷ್ಟದಲ್ಲಿದ್ದ ಇಂಡಿಗೋ ವಿಮಾನಕ್ಕೆ ವಾಯುಪ್ರದೇಶ ಬಳಕೆಗೆ ಅನುಮತಿ ಕೊಡದ ಪಾಕ್!

May 23, 2025
Share on WhatsappShare on FacebookShare on Twitter

ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ (6E 2142) ಇತ್ತೀಚೆಗೆ ಭಾರೀ ಗಾಳಿ ಮಳೆಯಿಂದಾಗಿ ಪ್ರಕ್ಷುಬ್ಧತೆಗೆ ಸಿಲುಕಿತ್ತು. ಒಂದು ಹಂತದಲ್ಲಿ ವಿಮಾನದಲ್ಲಿ 220ಕ್ಕೂ ಹೆಚ್ಚು ಪ್ರಯಾಣಿಕರು ಸಾವಿನ ಕದ ತಟ್ಟಿ ವಾಪಸಾಗಿದ್ದರು. ಈ ಘಟನೆ ನಡೆದಿದ್ದು ಬುಧವಾರ(ಮೇ 21ರಂದು). ಆದರೆ, ಈ ಘಟನೆಯು ಪಾಪಿ ಪಾಕಿಸ್ತಾನದ ಅಮಾನವೀಯ ಮುಖವನ್ನು ಮತ್ತೊಮ್ಮೆ ಅನಾವರಣಗೊಳಿಸಿದೆ.

ಇಂಡಿಗೋ ವಿಮಾನವು ಅಮೃತಸರದ ಮೇಲೆ ಹಾರುತ್ತಿದ್ದಾಗ, ಪೈಲಟ್ ತೀವ್ರವಾದ ವಾತಾವರಣದ ಅಸ್ಥಿರತೆಯನ್ನು ಗಮನಿಸಿ, ಸುರಕ್ಷತೆಗಾಗಿ ಪಾಕಿಸ್ತಾನದ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಬಳಸಲು ಲಾಹೋರ್ ಏರ್ ಟ್ರಾಫಿಕ್ ಕಂಟ್ರೋಲ್ (ATC)ಗೆ ಅನುಮತಿ ಕೋರಿದ್ದರು. ಆದರೆ ಅನುಮತಿ ನಿರಾಕರಿಸಿದ ಪಾಕಿಸ್ತಾನವು, ಯಾವ ಕಾರಣಕ್ಕೂ ತನ್ನ ವಾಯುಪ್ರದೇಶವನ್ನು ಬಳಸಲು ಭಾರತದ ವಿಮಾನಗಳಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿತ್ತು. ಈ ಮೂಲಕ ಪಾಕಿಸ್ತಾನವು ತನ್ನ ರಕ್ಕಸ ಬುದ್ಧಿಯನ್ನು ತೋರಿಸಿತು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.

SHOCKING SOCIOPATH PAK:
Pak rejected Indigo pilot's request last evening to use its airspace to avoid turbulence that nearly caused a catastrophe. Lahore Air Traffic Control would have rather sent many passengers to their deaths than helped. This is what passengers endured. pic.twitter.com/1sosrCZ3Lt

— Rahul Shivshankar (@RShivshankar) May 22, 2025

ಪಾಕಿಸ್ತಾನವು ತನ್ನ ವಾಯುಪ್ರದೇಶ ಬಳಕೆಗೆ ನಿರಾಕರಿಸಿದ ಕಾರಣ ವಿಮಾನವು ತನ್ನ ಮೂಲ ಮಾರ್ಗದಲ್ಲೇ ಮುಂದುವರಿಯಬೇಕಾಯಿತು. ಈ ವೇಳೆ ಭಾರೀ ಗಾಳಿಮಳೆಗೆ ಸಿಲುಕಿತು. ಆಲಿಕಲ್ಲುಗಳು ಬಂದು ಅಪ್ಪಳಿಸಿದ ಪರಿಣಾಮ ವಿಮಾನದ ಮೂತಿ (ರೇಡೋಮ್) ಹಾನಿಗೊಳಗಾಯಿತು. ಆದರೆ ಅದೃಷ್ಟವಶಾತ್ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಒಳಗಿದ್ದ ಎಲ್ಲ 220 ಮಂದಿಯೂ ನಿಟ್ಟುಸಿರು ಬಿಟ್ಟರು.

ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇದಕ್ಕೆ ಪ್ರತೀಕಾರವೆಂಬಂತೆ ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದೆ ಮತ್ತು ಭಾರತವೂ ಪಾಕಿಸ್ತಾನದ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಈ ರಾಜಕೀಯ ಒತ್ತಡವೇ ಲಾಹೋರ್ ATC ಯಿಂದ ಅನುಮತಿ ನಿರಾಕರಣೆಗೆ ಕಾರಣ ಎಂದು ತಿಳಿದುಬಂದಿದೆ.

ಪ್ರಯಾಣಿಕರ ಭಯಾನಕ ಅನುಭವ
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋಗಳು ವಿಮಾನದ ಒಳಗಿನ ಭಯಾನಕ ದೃಶ್ಯಗಳನ್ನು ತೋರಿಸಿವೆ. ಪ್ರಯಾಣಿಕರು ಭಯದಿಂದ ಕಿರುಚುತ್ತಾ, ಪ್ರಾರ್ಥನೆ ಮಾಡುತ್ತಾ ಮತ್ತು ಆಸನಗಳನ್ನು ಗಟ್ಟಿಯಾಗಿ ಹಿಡಿದಿರುವ ದೃಶ್ಯಗಳು ಅದರಲ್ಲಿವೆ. ಪ್ರಯಾಣಿಕರಲ್ಲಿ ಒಬ್ಬರಾಗಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಸಾಗರಿಕಾ ಘೋಷ್, “ಇದು ಸಾವು-ಬದುಕಿನ ನಡುವಿನ ಅನುಭವವಾಗಿತ್ತು. ವಿಮಾನ ಲ್ಯಾಂಡ್ ಆದಾಗ, ಮೂಗಿನ ಭಾಗ ಸಂಪೂರ್ಣವಾಗಿ ಹಾನಿಗೊಳಗಾಗಿತ್ತು. ಪೈಲಟ್‌ಗೆ ಧನ್ಯವಾದಗಳು, ಅವರು ನಮ್ಮನ್ನು ಸುರಕ್ಷಿತವಾಗಿ ಇಳಿಸಿದರು,” ಎಂದು ಹೇಳಿದ್ದಾರೆ.

ಈ ಘಟನೆಯ ಬಗ್ಗೆ ಡಿಜಿಸಿಎ ತನಿಖೆ ಆರಂಭಿಸಿದೆ. ವಿಮಾನದ ಸುರಕ್ಷತೆ ಮತ್ತು ಈ ರೀತಿಯ ಘಟನೆಗಳನ್ನು ತಡೆಗಟ್ಟಲು ಭವಿಷ್ಯದಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದನ್ನು ಪರಿಶೀಲಿಸಲಾಗುತ್ತಿದೆ.

Tags: airspaceIndiaIndiGo pilot’sJammu And KashmirOperation Sindoorpahalagam attackPakistanTerroristWar
SendShareTweet
Previous Post

ರಾಹುಲ್ ಗಾಂಧಿ ಅನಿರೀಕ್ಷಿತ ಭೇಟಿಗೆ ದೆಹಲಿ ವಿಶ್ವವಿದ್ಯಾಲಯ ಗರಂ

Next Post

ರಾಜ್ಯ ರಾಜಕೀಯದಲ್ಲಿ ರಾಯಭಾರಿ ರಂಪಾಟ; ಸ್ಯಾಂಡಲ್ ಸೋಪ್ ಗೆ ತಮನ್ನಾ ಕರೆತಂದಿದ್ದು ಅಪರಾಧವಾ?

Related Posts

ರಾಷ್ಟ್ರೀಯ ದಾಖಲೆ ವೀರನಿಗೆ ರೈಲ್ವೆಯಲ್ಲಿ ಅವಮಾನ | ಕ್ರೀಡಾ ಪರಿಕರಗಳ ಒಯ್ದಿದ್ದಕ್ಕೆ ರೈಲಿನಿಂದ ಕೆಳಗಿಳಿಸಿದ ಟಿಟಿಇ!
ದೇಶ

ರಾಷ್ಟ್ರೀಯ ದಾಖಲೆ ವೀರನಿಗೆ ರೈಲ್ವೆಯಲ್ಲಿ ಅವಮಾನ | ಕ್ರೀಡಾ ಪರಿಕರಗಳ ಒಯ್ದಿದ್ದಕ್ಕೆ ರೈಲಿನಿಂದ ಕೆಳಗಿಳಿಸಿದ ಟಿಟಿಇ!

ವಂದೇ ಭಾರತ್ ಸ್ಲೀಪರ್ ರೈಲು ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಸದ ಗೂಡು | ನಾಗರಿಕ ಪ್ರಜ್ಞೆ ಬಗ್ಗೆ ಆಕ್ರೋಶ
ದೇಶ

ವಂದೇ ಭಾರತ್ ಸ್ಲೀಪರ್ ರೈಲು ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಸದ ಗೂಡು | ನಾಗರಿಕ ಪ್ರಜ್ಞೆ ಬಗ್ಗೆ ಆಕ್ರೋಶ

ಲೈಂಗಿಕ ಕಿರುಕುಳದ ಸುಳ್ಳು ಆರೋಪ | ಕೇರಳದ ವ್ಯಕ್ತಿ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆ ವಿರುದ್ಧ ಪ್ರಕರಣ ದಾಖಲು!
ದೇಶ

ಲೈಂಗಿಕ ಕಿರುಕುಳದ ಸುಳ್ಳು ಆರೋಪ | ಕೇರಳದ ವ್ಯಕ್ತಿ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆ ವಿರುದ್ಧ ಪ್ರಕರಣ ದಾಖಲು!

ತಂಡದಲ್ಲಿ ಅತಿಯಾದ ಬದಲಾವಣೆಗಳೇ ಸರಣಿ ಸೋಲಿಗೆ ಕಾರಣವೇ? ಅಜಿಂಕ್ಯ ರಹಾನೆ ಹೇಳಿದ್ದೇನು?
ದೇಶ

ತಂಡದಲ್ಲಿ ಅತಿಯಾದ ಬದಲಾವಣೆಗಳೇ ಸರಣಿ ಸೋಲಿಗೆ ಕಾರಣವೇ? ಅಜಿಂಕ್ಯ ರಹಾನೆ ಹೇಳಿದ್ದೇನು?

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ | ರಾಷ್ಟ್ರಗೀತೆಗೆ ಅವಮಾನ ಆರೋಪಿಸಿ ಅರ್ಧಕ್ಕೇ ಹೊರನಡೆದ ರಾಜ್ಯಪಾಲ
ದೇಶ

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ | ರಾಷ್ಟ್ರಗೀತೆಗೆ ಅವಮಾನ ಆರೋಪಿಸಿ ಅರ್ಧಕ್ಕೇ ಹೊರನಡೆದ ರಾಜ್ಯಪಾಲ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಪದಗ್ರಹಣ : ಪಕ್ಷದ ಇತಿಹಾಸದಲ್ಲೇ ಅತ್ಯಂತ ಕಿರಿಯ ಸಾರಥಿ
ದೇಶ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಪದಗ್ರಹಣ : ಪಕ್ಷದ ಇತಿಹಾಸದಲ್ಲೇ ಅತ್ಯಂತ ಕಿರಿಯ ಸಾರಥಿ

Next Post
ರಾಜ್ಯ ರಾಜಕೀಯದಲ್ಲಿ ರಾಯಭಾರಿ ರಂಪಾಟ; ಸ್ಯಾಂಡಲ್ ಸೋಪ್ ಗೆ ತಮನ್ನಾ ಕರೆತಂದಿದ್ದು ಅಪರಾಧವಾ?

ರಾಜ್ಯ ರಾಜಕೀಯದಲ್ಲಿ ರಾಯಭಾರಿ ರಂಪಾಟ; ಸ್ಯಾಂಡಲ್ ಸೋಪ್ ಗೆ ತಮನ್ನಾ ಕರೆತಂದಿದ್ದು ಅಪರಾಧವಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಸೀಟ್‌ ಎಡ್ಜ್‌’ ಸಸ್ಪೆನ್ಸ್ ಹಬ್ಬ ನೋಡಿದ್ರಾ..?

‘ಸೀಟ್‌ ಎಡ್ಜ್‌’ ಸಸ್ಪೆನ್ಸ್ ಹಬ್ಬ ನೋಡಿದ್ರಾ..?

ಟಿ20 ವಿಶ್ವಕಪ್‌ಗೆ ಕೌಂಟ್‌ಡೌನ್ | ಗಂಭೀರ್‌-ಸೂರ್ಯ ಎದುರಿಗಿರುವ 5 ಆಯ್ಕೆಯ ತಲೆನೋವುಗಳು!

ಟಿ20 ವಿಶ್ವಕಪ್‌ಗೆ ಕೌಂಟ್‌ಡೌನ್ | ಗಂಭೀರ್‌-ಸೂರ್ಯ ಎದುರಿಗಿರುವ 5 ಆಯ್ಕೆಯ ತಲೆನೋವುಗಳು!

ಕೇಂದ್ರ ಸರ್ಕಾರದ CDACಯಲ್ಲಿ 60 ಹುದ್ದೆಗಳ ನೇಮಕಾತಿ | ಬಿ.ಇ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಕೇಂದ್ರ ಸರ್ಕಾರದ CDACಯಲ್ಲಿ 60 ಹುದ್ದೆಗಳ ನೇಮಕಾತಿ | ಬಿ.ಇ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಷ್ಟ್ರೀಯ ದಾಖಲೆ ವೀರನಿಗೆ ರೈಲ್ವೆಯಲ್ಲಿ ಅವಮಾನ | ಕ್ರೀಡಾ ಪರಿಕರಗಳ ಒಯ್ದಿದ್ದಕ್ಕೆ ರೈಲಿನಿಂದ ಕೆಳಗಿಳಿಸಿದ ಟಿಟಿಇ!

ರಾಷ್ಟ್ರೀಯ ದಾಖಲೆ ವೀರನಿಗೆ ರೈಲ್ವೆಯಲ್ಲಿ ಅವಮಾನ | ಕ್ರೀಡಾ ಪರಿಕರಗಳ ಒಯ್ದಿದ್ದಕ್ಕೆ ರೈಲಿನಿಂದ ಕೆಳಗಿಳಿಸಿದ ಟಿಟಿಇ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಸೀಟ್‌ ಎಡ್ಜ್‌’ ಸಸ್ಪೆನ್ಸ್ ಹಬ್ಬ ನೋಡಿದ್ರಾ..?

‘ಸೀಟ್‌ ಎಡ್ಜ್‌’ ಸಸ್ಪೆನ್ಸ್ ಹಬ್ಬ ನೋಡಿದ್ರಾ..?

ಟಿ20 ವಿಶ್ವಕಪ್‌ಗೆ ಕೌಂಟ್‌ಡೌನ್ | ಗಂಭೀರ್‌-ಸೂರ್ಯ ಎದುರಿಗಿರುವ 5 ಆಯ್ಕೆಯ ತಲೆನೋವುಗಳು!

ಟಿ20 ವಿಶ್ವಕಪ್‌ಗೆ ಕೌಂಟ್‌ಡೌನ್ | ಗಂಭೀರ್‌-ಸೂರ್ಯ ಎದುರಿಗಿರುವ 5 ಆಯ್ಕೆಯ ತಲೆನೋವುಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat