ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

US News: ಪಾಕ್ ರಾಯಭಾರಿಗೆ ಅಮೆರಿಕ ಪ್ರವೇಶ ನಿರ್ಬಂಧ, ಗಡೀಪಾರು!

March 11, 2025
Share on WhatsappShare on FacebookShare on Twitter

ವಾಷಿಂಗ್ಟನ್: ಅತ್ಯಂತ ಅಪರೂಪದ ರಾಜತಾಂತ್ರಿಕ ಘಟನೆ ಎಂಬಂತೆ ಸೂಕ್ತ ವೀಸಾ ಮತ್ತು ಎಲ್ಲಾ ಕಾನೂನುಬದ್ಧ ಪ್ರಯಾಣ ದಾಖಲೆಗಳನ್ನು ಹೊಂದಿರುವ ಹೊರತಾಗಿಯೂ ತುರ್ಕಮೆನಿಸ್ತಾನದಲ್ಲಿನ ಪಾಕಿಸ್ತಾನದ ರಾಯಭಾರಿಗೆ ಅಮೆರಿಕ(United States) ಪ್ರವೇಶವನ್ನು ನಿರಾಕರಿಸಲಾಗಿದೆ. ಜೊತೆಗೆ ಅವರನ್ನು ಲಾಸ್ ಏಂಜಲೀಸ್‌(US News)ನಿಂದ ಗಡೀಪಾರು ಮಾಡಿರುವ ಘಟನೆಯೂ ನಡೆದಿದೆ.

ರಜೆಯ ಹಿನ್ನೆಲೆಯಲ್ಲಿ ರಾಯಭಾರಿಯಾದ ಕೆಕೆ ಅಹ್ಸಾನ್ ವಾಗನ್ ಅವರು ಲಾಸ್ ಏಂಜಲೀಸ್‌ನತ್ತ ಪ್ರಯಾಣಿಸುತ್ತಿದ್ದಾಗ ಅವರನ್ನು ಅಮೆರಿಕ ವಲಸೆ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲೇ ತಡೆದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಮೆರಿಕ ವಲಸೆ ಅಧಿಕಾರಿಗಳಿಗೆ “ವಿವಾದಾತ್ಮಕ ವೀಸಾ” ಎಂದು ಕಂಡುಬಂದ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಯಭಾರಿಯನ್ನು ಗಡೀಪಾರು ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ. ಆದರೆ, ರಾಯಭಾರಿಯ ಗಡೀಪಾರಿಗೆ ನಿರ್ದಿಷ್ಟ ಕಾರಣವೇನು ಎಂದು ಅವರು ಬಹಿರಂಗಪಡಿಸಿಲ್ಲ.

“ರಾಯಭಾರಿ ಕೆ.ಕೆ.ವಾಗನ್ ಅವರನ್ನು ಅಮೆರಿಕದಿಂದ ಗಡೀಪಾರು ಮಾಡಲಾಗಿದೆ” ಎಂದಷ್ಟೇ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಮತ್ತು ಕಾರ್ಯದರ್ಶಿ ಅಮೀನಾ ಬಲೂಚ್ ಅವರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಲಾಸ್ ಏಂಜಲೀಸ್‌ನಲ್ಲಿರುವ ತನ್ನ ರಾಯಭಾರ ಕಚೇರಿಗೆ ಈ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದೆ.

ಘಟನೆಯ ಬಗ್ಗೆ ವಿವರಣೆ ಕೇಳಲು ವಾಗನ್ ಅವರನ್ನು ಮತ್ತೆ ಇಸ್ಲಾಮಾಬಾದ್‌ಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ಅನುಭವಿ ರಾಜತಾಂತ್ರಿಕರಾಗಿರುವ ವಾಗನ್ ಪಾಕಿಸ್ತಾನದ ವಿದೇಶಾಂಗ ಸೇವೆಯಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ತುರ್ಕಮೆನಿಸ್ತಾನಕ್ಕೆ ರಾಯಭಾರಿಯಾಗಿ ಬಡ್ತಿ ಪಡೆಯುವ ಮೊದಲು, ವಾಗನ್ ಅವರು ಕಠ್ಮಂಡುವಿನ ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಲಾಸ್ ಏಂಜಲೀಸ್‌ನ ಪಾಕಿಸ್ತಾನಿ ದೂತಾವಾಸದಲ್ಲಿ ಉಪ ಕಾನ್ಸುಲ್ ಜನರಲ್ ಆಗಿದ್ದರು.

ಈ ಘಟನೆಯು ಯಾವುದೇ ರಾಜತಾಂತ್ರಿಕ ನೀತಿಗೆ ಸಂಬಂಧಿಸಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕದಲ್ಲಿ ವಾಗನ್ ಅವರ ಅಧಿಕಾರಾವಧಿಯಲ್ಲಿ ಕೇಳಿಬಂದಿರುವ ಆಡಳಿತಾತ್ಮಕ ದೂರುಗಳ ಹಿನ್ನೆಲೆಯಲ್ಲಿ ಅವರಿಗೆ ಪ್ರವೇಶ ನಿರಾಕರಿಸಿರುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಾರವಷ್ಟೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮೇಲೆ ಹೊಸ ಪ್ರಯಾಣ ನಿರ್ಬಂಧವನ್ನು ಘೋಷಿಸಲಿದೆ ಎಂದು ರಾಯಿಟರ್ಸ್ ವರದಿ ಮಾಡಿತ್ತು.

Tags: AmericaBanneddeportedPakistani ambassadorUS NewsVisa
SendShareTweet
Previous Post

LIVA Miss Diva 2024 : ಲೀವಾ ಮಿಸ್ ದಿವ 2024 ಗ್ರ್ಯಾಂಡ್ ಫಿನಾಲೆ; ಆಯುಶ್ರಿ ಮಲಿಕ್, ವಿಪ್ರಾ ಮೆಹ್ತಾಗೆ ಕಿರೀಟ

Next Post

ಎರಡನೇ ದಿನಕ್ಕೆ ಕಾಲಿಟ್ಟ ಕರವೇ ಅಹೋರಾತ್ರಿ ಧರಣಿ!

Related Posts

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!
ವಿದೇಶ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!
ವಿದೇಶ

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?
ವಿದೇಶ

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!
ವಿದೇಶ

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?
ವಿದೇಶ

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ವಿದೇಶ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

Next Post
ಎರಡನೇ ದಿನಕ್ಕೆ ಕಾಲಿಟ್ಟ ಕರವೇ ಅಹೋರಾತ್ರಿ ಧರಣಿ!

ಎರಡನೇ ದಿನಕ್ಕೆ ಕಾಲಿಟ್ಟ ಕರವೇ ಅಹೋರಾತ್ರಿ ಧರಣಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat