ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಭಾರತದಲ್ಲಿ ಪಾಕಿಸ್ತಾನದ ತಾರೆಯರ ಇನ್‌ಸ್ಟಾ ಖಾತೆಗಳು ಬ್ಲಾಕ್

May 1, 2025
Share on WhatsappShare on FacebookShare on Twitter

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ದಾಳಿ ಮತ್ತು 26 ಪ್ರವಾಸಿಗರ ಹತ್ಯೆ ಘಟನೆಯು ಭಾರತ-ಪಾಕಿಸ್ತಾನದ ಸಂಬಂಧವನ್ನು ಮತ್ತಷ್ಟು ಹದಗೆಡಿಸಿರುವಂತೆಯೇ, ಮಹಿರಾ ಖಾನ್, ಹನಿಯಾ ಅಮೀರ್ ಮತ್ತು ಅಲಿ ಜಾಫರ್ ಸೇರಿದಂತೆ ಪಾಕಿಸ್ತಾನದ ಜನಪ್ರಿಯ ಸಿನಿಮಾ ತಾರೆಯರ ಇನ್ ಸ್ಟಾಗ್ರಾಂ ಖಾತೆಗಳನ್ನೂ ಭಾರತದಲ್ಲಿ ನಿರ್ಬಂಧಿಸಲಾಗಿದೆ.

ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ ಗಳನ್ನು ಭಾರತ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳು ಸ್ಥಗಿತಗೊಂಡಿರುವ ವಿಚಾರವನ್ನು ಸ್ವತಃ ತಾರೆಯರೂ ಬಹಿರಂಗಪಡಿಸಿದ್ದಾರೆ..

ಪಾಕಿಸ್ತಾನಿ ನಾಟಕಗಳಾದ “ಮೇರೆ ಹಮ್ಸಫರ್” ಮತ್ತು “ಕಭಿ ಮೈ ಕಭಿ ತುಮ್” ಮೂಲಕ ಭಾರತದಲ್ಲಿ ಭಾರೀ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದ, ಜನಪ್ರಿಯ ನಟಿ ಹನಿಯಾ ಅಮೀರ್ ಅವರ ಇನ್ ಸ್ಟಾ ಖಾತೆಗೂ ನಿರ್ಬಂಧ ಹೇರಲಾಗಿದೆ. ಇವರು, ಪಹಲ್ಗಾಮ್ ದಾಳಿಯ ಬಗ್ಗೆ ಇತ್ತೀಚೆಗೆ ಪ್ರತಿಕ್ರಿಯಿಸುತ್ತಾ, “ದುರಂತ ಎಲ್ಲೇ ನಡೆದರೂ ಅದು ದುರಂತವೇ. ಅದು ಎಲ್ಲರಿಗೂ ನೋವು ತರುತ್ತದೆ” ಎಂದು ಬರೆದುಕೊಂಡಿದ್ದರು.

“ಪಹಲ್ಗಾಮ್ ಘಟನೆಯಿಂದ ನೋವುಂಡವರ ಕುಟುಂಬಗಳಿಗಾಗಿ ನನ್ನ ಹೃದಯ ಬಡಿಯುತ್ತಿದೆ. ನೋವಿನಲ್ಲಿ, ದುಃಖದಲ್ಲಿ ಮತ್ತು ಭರವಸೆಯಲ್ಲಿ ನಾವು ಒಂದಾಗಿದ್ದೇವೆ. ಮುಗ್ಧ ಜೀವಗಳು ಪ್ರಾಣ ಕಳೆದುಕೊಂಡಾಗ, ಆ ವೇದನೆ ಅವರದ್ದಷ್ಟೇ ಅಲ್ಲ, ಅದು ನಮ್ಮೆಲ್ಲರದ್ದೂ ಆಗಿದೆ. ನಾವು ಎಲ್ಲಿಂದ ಬಂದಿದ್ದೇವೆ ಎನ್ನುವುದು ಮುಖ್ಯವಲ್ಲ, ವೇದನೆಗೆ ಇರುವುದು ಒಂದೇ ಭಾಷೆ. ನಾವು ಯಾವತ್ತಿದ್ದರೂ ಮಾನವೀಯತೆಯನ್ನೇ ಆಯ್ಕೆ ಮಾಡಿಕೊಳ್ಳಬೇಕಿದೆ” ಎಂದು ಅವರು ಹೇಳಿದ್ದರು.

ಮಹಿರಾ ಖಾನ್ ಅವರು 2017ರಲ್ಲಿ ಶಾರುಖ್ ಖಾನ್ ಅಭಿನಯದ ರಯೀಸ್ ಚಿತ್ರದ ಮೂಲಕ ಬಾಲಿವುಡ್ ಗೆ ಪ್ರವೇಶ ಪಡೆದಿದ್ದರು.

2016 ರಲ್ಲಿ ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿರುವ ಭಾರತೀಯ ಸೇನಾ ನೆಲೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ನಂತರ ಯಾವುದೇ ಪಾಕಿಸ್ತಾನಿ ನಟ-ನಟಿಯರು ಭಾರತೀಯ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿಲ್ಲ.

Tags: Hania AmirheroineIndiaKabhi Mai Kabhi TumMere HumsafarPahalgam AttackPakistan
SendShareTweet
Previous Post

ಎಲ್‌ಜಿ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ಕೊನೆಯ ಕರೆ: ಜೂನ್ 30, 2025ರ ಮೊದಲು ಅಪ್ಡೇಟ್ ಮಾಡಿ, ಯಾಕೆ ಗೊತ್ತೇ?

Next Post

ಇಂದು ದೇಶದ 15 ಬ್ಯಾಂಕುಗಳ ವಿಲೀನ; ಖಾತೆ ಹೊಂದಿದವರ ಮೇಲೆ ಬೀರುವ ಪರಿಣಾಮಗಳೇನು?

Related Posts

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!
ಸಿನಿಮಾ-ಮನರಂಜನೆ

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!
ಸಿನಿಮಾ-ಮನರಂಜನೆ

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!
ಸಿನಿಮಾ-ಮನರಂಜನೆ

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!
ಸಿನಿಮಾ-ಮನರಂಜನೆ

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!
ಸಿನಿಮಾ-ಮನರಂಜನೆ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!
ಸಿನಿಮಾ-ಮನರಂಜನೆ

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

Next Post
ಇಂದು ದೇಶದ 15 ಬ್ಯಾಂಕುಗಳ ವಿಲೀನ; ಖಾತೆ ಹೊಂದಿದವರ ಮೇಲೆ ಬೀರುವ ಪರಿಣಾಮಗಳೇನು?

ಇಂದು ದೇಶದ 15 ಬ್ಯಾಂಕುಗಳ ವಿಲೀನ; ಖಾತೆ ಹೊಂದಿದವರ ಮೇಲೆ ಬೀರುವ ಪರಿಣಾಮಗಳೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat