ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿಯಲ್ಲಿ ಪತಿಯ 2ನೇ ಮದುವೆಗೆ ತಯಾರಿ : ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪಾಕ್ ಮಹಿಳೆ ಕಣ್ಣೀರಿನ ಮನವಿ

December 7, 2025
Share on WhatsappShare on FacebookShare on Twitter

ನವದೆಹಲಿ: ತನ್ನನ್ನು ನಡುನೀರಿನಲ್ಲಿ ಕೈಬಿಟ್ಟು, ಇದೀಗ ದೆಹಲಿಯಲ್ಲಿ ಎರಡನೇ ಮದುವೆಯಾಗಲು ಸಜ್ಜಾಗಿರುವ ಪತಿಯ ವಿರುದ್ಧ ಪಾಕಿಸ್ತಾನದ ಕರಾಚಿ ಮೂಲದ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ನಿಖಿತಾ ನಾಗದೇವ್ ಎಂಬ ಮಹಿಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಡಿಯೋ ಮೂಲಕ ಹತಾಶೆಯ ಮನವಿ ಮಾಡಿದ್ದು, ತಮಗೆ ನ್ಯಾಯ ಒದಗಿಸಿಕೊಡುವಂತೆ ಕೋರಿದ್ದಾರೆ. ಈ ಘಟನೆ ಉಭಯ ದೇಶಗಳ ಸಾಮಾಜಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಏನಿದು ಪ್ರಕರಣ?

ಕರಾಚಿ ನಿವಾಸಿಯಾದ ನಿಖಿತಾ ಅವರು, ಪ್ರಸ್ತುತ ಇಂದೋರ್‌ನಲ್ಲಿ ದೀರ್ಘಾವಧಿಯ ವೀಸಾದಡಿ ನೆಲೆಸಿರುವ ಪಾಕಿಸ್ತಾನಿ ಮೂಲದ ವಿಕ್ರಂ ನಾಗದೇವ್ ಅವರನ್ನು 2020ರ ಜನವರಿ 26ರಂದು ಕರಾಚಿಯಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದರು. ಮದುವೆಯಾದ ಒಂದು ತಿಂಗಳ ನಂತರ, ಅಂದರೆ ಫೆಬ್ರವರಿ 26ರಂದು ವಿಕ್ರಮ್ ಆಕೆಯನ್ನು ಭಾರತಕ್ಕೆ ಕರೆತಂದಿದ್ದರು. ಆದರೆ ಕೆಲವೇ ತಿಂಗಳಲ್ಲಿ ನಿಕಿತಾ ಅವರ ಬದುಕು ಸಂಕಷ್ಟಕ್ಕೆ ಸಿಲುಕಿತು.

ಲಾಕ್‌ಡೌನ್ ನೆಪದಲ್ಲಿ ವಾಪಸ್ ಕಳುಹಿಸಿದ ಪತಿ

ಕೋವಿಡ್ ಲಾಕ್‌ಡೌನ್ ಸಮಯದಲ್ಲಿ, “ವೀಸಾ ತಾಂತ್ರಿಕತೆ”ಯ ನೆಪವೊಡ್ಡಿ 2020ರ ಜುಲೈ 9ರಂದು ಅಟ್ಟಾರಿ ಗಡಿಯಲ್ಲಿ ಆಕೆಯನ್ನು ಬಲವಂತವಾಗಿ ಪಾಕಿಸ್ತಾನಕ್ಕೆ ಕಳುಹಿಸಲಾಯಿತು ಎಂದು ನಿಖಿತಾ ಆರೋಪಿಸಿದ್ದಾರೆ. ಅಂದಿನಿಂದ ಪತಿ ವಿಕ್ರಮ್ ಒಮ್ಮೆಯೂ ಆಕೆಯನ್ನು ಭಾರತಕ್ಕೆ ಕರೆತರುವ ಪ್ರಯತ್ನ ಮಾಡಿಲ್ಲ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

“ಪಾಕಿಸ್ತಾನದಿಂದ ಅತ್ತೆ ಮನೆಗೆ ಬಂದಾಗ ಅವರ ವರ್ತನೆ ಸಂಪೂರ್ಣ ಬದಲಾಗಿತ್ತು. ನನ್ನ ಪತಿ ನಮ್ಮದೇ ಸಂಬಂಧಿಯೊಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎಂಬುದು ತಿಳಿಯಿತು. ಈ ಬಗ್ಗೆ ಮಾವನವರಲ್ಲಿ ಪ್ರಸ್ತಾಪಿಸಿದಾಗ, ‘ಹುಡುಗರು ಅಂದಮೇಲೆ ಇದೆಲ್ಲ ಸಹಜ, ಏನೂ ಮಾಡಲಾಗದು’ ಎಂದು ಉಡಾಫೆಯಾಗಿ ಉತ್ತರಿಸಿದರು,” ಎಂದು ನಿಖಿತಾ ವಿಡಿಯೋದಲ್ಲಿ ಆರೋಪಿಸಿದ್ದಾರೆ.

ಎರಡನೇ ಮದುವೆಗೆ ತಯಾರಿ ಮತ್ತು ಗಡೀಪಾರು ಶಿಫಾರಸು

ಕರಾಚಿಗೆ ಮರಳಿದ ನಂತರ, ತನ್ನ ಪತಿ ದೆಹಲಿ ಮೂಲದ ಯುವತಿಯೊಂದಿಗೆ ಎರಡನೇ ಮದುವೆಯಾಗಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ವಿಷಯ ತಿಳಿದು ನಿಖಿತಾ ಆಘಾತಗೊಂಡಿದ್ದಾರೆ. ಈ ಸಂಬಂಧ 2025ರ ಜನವರಿ 27ರಂದು ಲಿಖಿತ ದೂರು ದಾಖಲಿಸಿದ್ದಾರೆ.

ಮಧ್ಯಪ್ರದೇಶ ಹೈಕೋರ್ಟ್‌ನಿಂದ ಅಧಿಕೃತಗೊಂಡ ಸಿಂಧಿ ಪಂಚ್ ಮಧ್ಯಸ್ಥಿಕೆ ಕೇಂದ್ರದಲ್ಲಿ ವಿಚಾರಣೆ ನಡೆದರೂ ಸಂಧಾನ ವಿಫಲವಾಯಿತು. ದಂಪತಿಗಳಿಬ್ಬರೂ ಭಾರತೀಯ ಪ್ರಜೆಗಳಲ್ಲದ ಕಾರಣ, ಈ ವಿಷಯ ಪಾಕಿಸ್ತಾನದ ವ್ಯಾಪ್ತಿಗೆ ಬರುತ್ತದೆ ಎಂದು ಕೇಂದ್ರವು ಅಭಿಪ್ರಾಯಪಟ್ಟಿದ್ದು, ವಿಕ್ರಂನನ್ನು ಪಾಕಿಸ್ತಾನಕ್ಕೆ ಗಡೀಪಾರು ಮಾಡುವಂತೆ ಶಿಫಾರಸು ಮಾಡಿದೆ. ಇಂದೋರ್ ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಅವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಪ್ರಧಾನಿಗೆ ಮನವಿ

“ಇಂದು ನನಗೆ ನ್ಯಾಯ ಸಿಗದಿದ್ದರೆ, ಮಹಿಳೆಯರು ನ್ಯಾಯವ್ಯವಸ್ಥೆಯ ಮೇಲಿನ ನಂಬಿಕೆಯನ್ನೇ ಕಳೆದುಕೊಳ್ಳುತ್ತಾರೆ. ಅನೇಕ ಹೆಣ್ಣುಮಕ್ಕಳು ವೈವಾಹಿಕ ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ಕಿರುಕುಳ ಅನುಭವಿಸುತ್ತಿದ್ದಾರೆ. ದಯವಿಟ್ಟು ಎಲ್ಲರೂ ನನ್ನ ಬೆಂಬಲಕ್ಕೆ ನಿಲ್ಲಿ,” ಎಂದು ನಿಖಿತಾ ಕಣ್ಣೀರು ಹಾಕುತ್ತಾ ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಜಭವನವನ್ನು ಲೋಕ ಭವನ ಮಾಡಲು ನಮ್ಮ ಒಪ್ಪಿಗೆ ಇಲ್ಲ | ಎಚ್.ಕೆ.ಪಾಟೀಲ್‌

Tags: Delhiearful pleahusband's second weddingKarnataka News beatPakistani womanPM Modi for justicepreparing
SendShareTweet
Previous Post

ಹೊಸ ಅವತಾರದಲ್ಲಿ ಬಂತು ಹಾರ್ಲೆ ಡೇವಿಡ್ಸನ್ X440 T : ಬೆಲೆ 2.79 ಲಕ್ಷ, ತಂತ್ರಜ್ಞಾನದಲ್ಲಿ ಭಾರಿ ಬದಲಾವಣೆ!

Next Post

ಕಿಚ್ಚನ ʼಮಾರ್ಕ್ʼ ಸಿನಿಮಾ ಟ್ರೈಲರ್‌ ಔಟ್‌

Related Posts

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!
ದೇಶ

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

‘ನನ್ನನ್ನೇ ನಾನು ಉಳಿಸಿಕೊಳ್ಳಲಾಗಲಿಲ್ಲ’ : ರಾಜಕೀಯ ಚರ್ಚೆಗೆ ನಾಂದಿ ಹಾಡಿದ ವಸುಂಧರಾ ರಾಜೇ ಹೇಳಿಕೆ
ದೇಶ

‘ನನ್ನನ್ನೇ ನಾನು ಉಳಿಸಿಕೊಳ್ಳಲಾಗಲಿಲ್ಲ’ : ರಾಜಕೀಯ ಚರ್ಚೆಗೆ ನಾಂದಿ ಹಾಡಿದ ವಸುಂಧರಾ ರಾಜೇ ಹೇಳಿಕೆ

ಸಾಲು ಸಾಲು ರ್‍ಯಾಲಿಗಳನ್ನು ರದ್ದುಗೊಳಿಸುತ್ತಿರುವ ನಟ ವಿಜಯ್ – ಡಿಎಂಕೆಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯಂಗ್ಯ
ದೇಶ

ಸಾಲು ಸಾಲು ರ್‍ಯಾಲಿಗಳನ್ನು ರದ್ದುಗೊಳಿಸುತ್ತಿರುವ ನಟ ವಿಜಯ್ – ಡಿಎಂಕೆಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯಂಗ್ಯ

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!
ದೇಶ

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌
ದೇಶ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

Next Post
ಕಿಚ್ಚನ ʼಮಾರ್ಕ್ʼ ಸಿನಿಮಾ ಟ್ರೈಲರ್‌ ಔಟ್‌

ಕಿಚ್ಚನ ʼಮಾರ್ಕ್ʼ ಸಿನಿಮಾ ಟ್ರೈಲರ್‌ ಔಟ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat