ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!

June 16, 2025
Share on WhatsappShare on FacebookShare on Twitter

‘

ಇಸ್ಲಾಮಾಬಾದ್: ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ತಮ್ಮ ಸಂಸತ್ತಿನಲ್ಲಿ ವಿಚಿತ್ರ ಹೇಳಿಕೆಯೊಂದನ್ನು ನೀಡಿ ನಗೆಪಾಟಲಿಗೀಡಾಗಿದ್ದಾರೆ. ಪಾಕಿಸ್ತಾನದ “ಸೈಬರ್ ಯೋಧರು” ಭಾರತದ ಐಪಿಎಲ್ ಪಂದ್ಯಾವಳಿಯ ಸಮಯದಲ್ಲಿ ಕ್ರೀಡಾಂಗಣದ ಫ್ಲಡ್‌ಲೈಟ್‌ಗಳನ್ನು ಹ್ಯಾಕ್ ಮಾಡಿದ್ದಾರೆ. ಭಾರತದ ಅಣೆಕಟ್ಟುಗಳ ಗೇಟ್‌ಗಳನ್ನು ತೆರೆದು ನೀರು ಬಿಟ್ಟಿದ್ದಾರೆ ಎಂದು ಖ್ವಾಜಾ ಆಸಿಫ್ ಹೇಳಿಕೊಂಡಿದ್ದಾರೆ. ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಖ್ವಾಜಾ ಆಸಿಫ್ ವಿರುದ್ಧ ತೀವ್ರ ಟೀಕೆ ಹಾಗೂ ಜೋಕುಗಳು ಹರಿದಾಡುತ್ತಿವೆ.

ಆಸಿಫ್ ಅವರು ತಮ್ಮ ಭಾಷಣದಲ್ಲಿ, “ಭಾರತದ ವಿರುದ್ಧ ನಾವು ಎಂತಹ ಕ್ರಮಗಳನ್ನು ಕೈಗೊಂಡೆವು ಎಂದರೆ, ಐಪಿಎಲ್ ಪಂದ್ಯಾವಳಿಯನ್ನು ನಿಲ್ಲಿಸಲಾಯಿತು, ಕ್ರೀಡಾಂಗಣದ ದೀಪಗಳನ್ನು ಆರಿಸಲಾಯಿತು, ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡಲಾಯಿತು. ಈ ಎಲ್ಲ ಸೈಬರ್ ದಾಳಿಗಳನ್ನು ನಮ್ಮ ಮಕ್ಕಳು (ಸೈಬರ್ ಯೋಧರು) ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಏಪ್ರಿಲ್ 22, 2025ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತವು ಮೇ 6-7ರಂದು ಪಾಕ್ ವಿರುದ್ಧ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ನಡೆಸಿದ ಬಳಿಕ ಎರಡೂ ದೇಶಗಳ ನಡುವೆ ನಡೆದ ಘರ್ಷಣೆಯ ಬೆನ್ನಲ್ಲೇ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.

ತಮ್ಮ ಈ ವಿಚಿತ್ರ ಕೊಚ್ಚಿಕೊಳ್ಳುವಿಕೆಗೆ ಯಾವುದೇ ತಾಂತ್ರಿಕ ಸಾಕ್ಷ್ಯವನ್ನು ಆಸಿಫ್ ಒದಗಿಸಿಲ್ಲ. ಆದರೆ, ಐಪಿಎಲ್ 2025ರ ಪಂದ್ಯವೊಂದರಲ್ಲಿ (ಪಂಜಾಬ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ಧರ್ಮಶಾಲಾದಲ್ಲಿ ನಡೆದ ಪಂದ್ಯ) 11ನೇ ಓವರ್‌ನಲ್ಲಿ ಫ್ಲಡ್‌ಲೈಟ್‌ಗಳು ಆರಿಹೋಗಿದ್ದವು. ಆದರೆ, ಇದಕ್ಕೆ ಕಾರಣ ಸೈಬರ್ ದಾಳಿಯಲ್ಲ, ಬದಲಿಗೆ ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆಯಿಂದಾಗಿ ಭದ್ರತಾ ಕಾರಣಗಳಿಗಾಗಿ ಘೋಷಿಸಲಾದ ಸಂಭಾವ್ಯ ವೈಮಾನಿಕ ದಾಳಿಯ ಎಚ್ಚರಿಕೆಯಾಗಿತ್ತು ಎಂದು ದೃಢಪಡಿಸಲಾಗಿದೆ.

ದಾಳಿ ತೀವ್ರಗೊಳ್ಳುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತಾ ಕ್ರಮವಾಗಿ ಪಂದ್ಯವನ್ನು ರದ್ದುಗೊಳಿಸಲಾಗಿತ್ತು. ಆಟಗಾರರು ಹಾಗೂ ಪ್ರೇಕ್ಷಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿತ್ತು.

ಖ್ವಾಜಾ ಆಸಿಫ್ ಅವರ ಈ ವಾದವನ್ನು ಸಾಮಾಜಿಕ ಜಾಲತಾಣಗಳ ಬಳಕೆದಾರರು ತೀವ್ರವಾಗಿ ಟೀಕಿಸಿದ್ದು, “ಪಾಕಿಸ್ತಾನವು ಮೊದಲು ತನ್ನ ವಿದ್ಯುತ್ ಬಿಲ್ ಪಾವತಿಸಲಿ” ಎಂದು ಒಬ್ಬ ಬಳಕೆದಾರ ಕಾಮೆಂಟ್ ಮಾಡಿದ್ದಾರೆ. “ಐಪಿಎಲ್ ಫ್ಲಡ್‌ಲೈಟ್‌ಗಳು ವೈ-ಫೈನಲ್ಲಿ ಕೆಲಸ ಮಾಡುವುದಿಲ್ಲ, ಅವು ಸುರಕ್ಷಿತ ವಿದ್ಯುತ್ ವ್ಯವಸ್ಥೆಯ ಮೇಲೆ ಕಾರ್ಯನಿರ್ವಹಿಸುತ್ತವೆ.

ಮುಂದಿನ ಬಾರಿ ಸ್ಕೋರ್‌ಬೋರ್ಡ್ ಹ್ಯಾಕ್ ಮಾಡಲು ಪ್ರಯತ್ನಿಸಿ, ಅದರಲ್ಲಿ ಕನಿಷ್ಠ ಬಟನ್‌ಗಳಿವೆ” ಎಂದು ಮತ್ತೊಬ್ಬ ಬಳಕೆದಾರ ವ್ಯಂಗ್ಯವಾಡಿದ್ದಾರೆ. “ಚೀನಾ ಮತ್ತು ಅಮೆರಿಕವೂ ಕೇಳುತ್ತಿವೆ – ಪಾಕಿಸ್ತಾನಿಗಳು ಈ ಮಾಯಾಜಾಲವನ್ನು ಹೇಗೆ ಮಾಡಿದರು?” ಎಂದು ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ.

ಈ ಹೇಳಿಕೆಯು ಖ್ವಾಜಾ ಆಸಿಫ್ ಅವರ ಹಿಂದಿನ ಎಡವಟ್ಟುಗಳಿಗೆ ಇದು ಹೊಸ ಸೇರ್ಪಡೆಯಾಗಿದೆ. ಈ ಹಿಂದೆ, ಆಪರೇಷನ್ ಸಿಂದೂರ ಸಂದರ್ಭದಲ್ಲಿ ಪಾಕಿಸ್ತಾನವು ಭಾರತದ ರಫೇಲ್ ಯುದ್ಧವಿಮಾನಗಳನ್ನು ಧ್ವಂಸಗೊಳಿಸಿತ್ತು ಎಂದು ಆಸಿಫ್ ಹೇಳಿದ್ದರು. ಆದರೆ ಸಾಕ್ಷ್ಯ ಕೇಳಿದಾಗ “ಭಾರತದ ಸಾಮಾಜಿಕ ಜಾಲತಾಣಗಳಲ್ಲೇ ಈ ಸುದ್ದಿ ಹರಿದಾಡುತ್ತಿವೆ” ಎಂದು ಹೇಳಿ ಜಾರಿಕೊಂಡಿದ್ದರು. ಇಂಥ ಹೇಳಿಕೆಗಳ ಮೂಲಕ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೀಡಾಗಿದ್ದರು.

Tags: Cricketipl-25IslamabadKhwaja AsifpkistAN
SendShareTweet
Previous Post

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

Next Post

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

Related Posts

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!
ಕ್ರೀಡೆ

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!
ಕ್ರೀಡೆ

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!
ಕ್ರೀಡೆ

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!
ಕ್ರೀಡೆ

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!
ಕ್ರೀಡೆ

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ತಲೆಗೆ ಪೆಟ್ಟು ತಿಂದ ಎನ್‌ಗಿಡಿ.. ಡೆಲ್ಲಿ ಕ್ಯಾಪಿಟಲ್ಸ್ ಪಾಳಯದಲ್ಲಿ ತೀವ್ರ ಆತಂಕ!
ಕ್ರೀಡೆ

ತಲೆಗೆ ಪೆಟ್ಟು ತಿಂದ ಎನ್‌ಗಿಡಿ.. ಡೆಲ್ಲಿ ಕ್ಯಾಪಿಟಲ್ಸ್ ಪಾಳಯದಲ್ಲಿ ತೀವ್ರ ಆತಂಕ!

Next Post
ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!

ಪಿಕಲ್‌ಬಾಲ್‌ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – ಐವರು ಬಲಿ

ಪಿಕಲ್‌ಬಾಲ್‌ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – ಐವರು ಬಲಿ

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat