ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕ್ ಉದ್ಧಟತನ: ಮೂರು ಸೇನಾ ಮುಖ್ಯಸ್ಥರೊಂದಿಗೆ ಪ್ರಧಾನಿ ಸಭೆ

May 9, 2025
Share on WhatsappShare on FacebookShare on Twitter

ನವದೆಹಲಿ: ಭಾರತ-ಪಾಕಿಸ್ತಾನ (India Pakistan War) ಮಧ್ಯೆ ಉದ್ವಿಗ್ನ ವಾತಾವರಣೆ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಶುಕ್ರವಾರ ಮತ್ತೆ ಮೂರು ಸೇನಾ ಮುಖ್ಯಸ್ಥರೊಂದಿಗೆ ಸರಣಿ ಸಭೆ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಸಭೆ ನಡೆಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಿಡಿಎಸ್ ಮತ್ತು ಎಲ್ಲಾ ಸಶಸ್ತ್ರ ಪಡೆಗಳ ಮುಖ್ಯಸ್ಥರು ಭಾಗವಹಿಸಿದ್ದರು. ಬುಧವಾರ ಭಾರತವು ಭಯೋತ್ಪಾದಕ ಮೂಲಸೌಕರ್ಯವಿದ್ದ ಪಾಕಿಸ್ತಾನ ಮತ್ತು ಪಿಒಕೆ ತಾಣಗಳನ್ನು ಟಾರ್ಗೆಟ್‌ ಮಾಡಿ ದಾಳಿ ನಡೆಸಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ. ಪಾಕಿಸ್ತಾನದ ಸಶಸ್ತ್ರ ಪಡೆಗಳು ಗುರುವಾರ ರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು ಮತ್ತು ಇತರ ಯುದ್ಧ ಸಾಮಗ್ರಿಗಳನ್ನು ಬಳಸಿ ಸಾಕಷ್ಟು ಬಾರಿ ದಾಳಿ ನಡೆಸಿದೆ. ಆದರೆ, ಅವುಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.

PM Narendra Modi chairs a meeting with Defence Minister Rajnath Singh, NSA Ajit Doval, CDS and chiefs of all the Armed Forces https://t.co/EbKenXBAAp pic.twitter.com/PBHpsX8Enu

— ANI (@ANI) May 9, 2025

ಭಾರತೀಯ ಸೇನಾ ನೆಲೆಗಳನ್ನು ಟಾರ್ಗೆಟ್‌ ಮಾಡಿದ್ದ ಪಾಕಿಸ್ತಾನದ ಡ್ರೋನ್ ದಾಳಿಯನ್ನು ತಡೆಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. ಭಾರತೀಯ ಸೇನೆ ಮತ್ತು ವಾಯುಪಡೆ ಎರಡೂ ಕ್ಷಿಪಣಿ ವ್ಯವಸ್ಥೆಯನ್ನು ಪಾಕಿಸ್ತಾನ ಗಡಿಯಲ್ಲಿ ನಿಯೋಜಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸಭೆ ಮಹತ್ವದ್ದಾಗಿದ್ದು, ಶುಕ್ರವಾರ ರಾತ್ರಿ ಕೂಡ ಪಾಕ್ ದಾಳಿ ನಡೆಸುತ್ತಿದೆ. ಅದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ತಕ್ಕ ಉತ್ತರ ನೀಡುತ್ತಿದೆ.

Tags: IndiaIndia Pakistan WarmodiPM Modi
SendShareTweet
Previous Post

ಕೊಡಗಿನ ಹುಡುಗನ ಕೈಹಿಡಿದ ನಟಿ ಸುಪ್ರೀತಾ ಸತ್ಯನಾರಾಯಣ್!

Next Post

ತನಿಷಾ ಕುಪ್ಪಂಡ ಹಾಟ್ ಡ್ಯಾನ್ಸ್!

Related Posts

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ
ದೇಶ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ
ದೇಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!
ದೇಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!
ವಿದೇಶ

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!
ದೇಶ

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!
ದೇಶ

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

Next Post
ತನಿಷಾ ಕುಪ್ಪಂಡ ಹಾಟ್ ಡ್ಯಾನ್ಸ್!

ತನಿಷಾ ಕುಪ್ಪಂಡ ಹಾಟ್ ಡ್ಯಾನ್ಸ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat