ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತಕ್ಕೆ ಪಾಕಿಸ್ತಾನದಿಂದ ಅಣ್ವಸ್ತ್ರ ದಾಳಿಯ ಬೆದರಿಕೆ

May 4, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ದಾಳಿ(Pahalgam Attack) ಬಳಿಕ ಭಾರತದ ದಾಳಿ ಭೀತಿಯಿಂದ ಮೈಪರಚಿಕೊಳ್ಳುತ್ತಿರುವ ಪಾಕಿಸ್ತಾನ, ಈಗ ಭಾರತಕ್ಕೆ ಪರಮಾಣ ದಾಳಿಯ ಬೆದರಿಕೆ ಹಾಕಿದೆ. ಭಾರತವೇನಾದರೂ ನಮ್ಮ ಮೇಲೆ ದಾಳಿ ಮಾಡಿದರೆ ಅಥವಾ ಪಾಕಿಸ್ತಾನಕ್ಕೆ ಬರಬೇಕಿರುವ ನೀರು ಸರಬರಾಜಿಗೆ ಅಡ್ಡಿಪಡಿಸಿದರೆ ನಾವು ಪರಮಾಣು ಶಸ್ತ್ರಾಸ್ತ್ರಗಳು ಸೇರಿದಂತೆ ನಮ್ಮ ಸಂಪೂರ್ಣ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಬಳಸಬೇಕಾಗುತ್ತದೆ ಎಂದು ರಷ್ಯಾದಲ್ಲಿನ ಪಾಕಿಸ್ತಾನದ ರಾಯಭಾರಿ ಎಚ್ಚರಿಸಿದ್ದಾರೆ.

ರಷ್ಯಾದ ಸುದ್ದಿಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಸ್ಕೋದಲ್ಲಿನ ಪಾಕಿಸ್ತಾನದ ಉನ್ನತ ರಾಜತಾಂತ್ರಿಕ ಅಧಿಕಾರಿ ಮುಹಮ್ಮದ್ ಖಾಲಿದ್ ಜಮಾಲಿ, ಭಾರತವು ಪಾಕಿಸ್ತಾನದ ಭೂಪ್ರದೇಶದ ಮೇಲೆ ಮಿಲಿಟರಿ ದಾಳಿ ನಡೆಸಲು ಯೋಜಿಸುತ್ತಿದೆ. ವಿಶ್ವಾಸಾರ್ಹ ಗುಪ್ತಚರ ಮೂಲಗಳಿಂದ ನಮಗೆ ಈ ಮಾಹಿತಿ ಸಿಕ್ಕಿದೆ ಹೇಳಿದ್ದಾರೆ. “ಪಾಕಿಸ್ತಾನದ ಕೆಲವು ಪ್ರದೇಶಗಳ ಮೇಲೆ ಭಾರತ ದಾಳಿ ನಡೆಸಲು ನಿರ್ಧರಿಸಿರುವ ಕೆಲವು ದಾಖಲೆಗಳೂ ಸೋರಿಕೆಯಾಗಿವೆ” ಎಂದು ಜಮಾಲಿ ಹೇಳಿದ್ದಾರೆ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ಭಾರತ ನಮ್ಮ ಮೇಲೆ ದಾಳಿ ನಡೆಸಲಿದೆ ಮತ್ತು ಆ ದಿನ ಸನ್ನಿಹಿತವಾಗಿದೆ ಎಂದು ನಮಗೆ ಅನಿಸುತ್ತದೆ” ಎಂದಿದ್ದಾರೆ.

ಭಾರತವೇನಾದರೂ ದಾಳಿ ನಡೆಸಿದರೆ ಪಾಕಿಸ್ತಾನದಲ್ಲಿ ನಾವು ಸಾಂಪ್ರದಾಯಿಕ ಮತ್ತು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಬೇಕಾಗುತ್ತದೆ ಎಂದೂ ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಪಾಕಿಸ್ತಾನದ ಹಿರಿಯ ಅಧಿಕಾರಿಯೊಬ್ಬರು ಭಾರತದ ವಿರುದ್ಧ ಮಾಡಿದ ಪರಮಾಣು ಪ್ರತೀಕಾರದ ಅತ್ಯಂತ ಸ್ಪಷ್ಟ ಬೆದರಿಕೆಗಳಲ್ಲಿ ಇದೂ ಒಂದಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಎರಡೂ ದೇಶಗಳ ನಡುವೆ ಉದ್ವಿಗ್ನತೆ ಸೃಷ್ಟಿಯಾಗಿರುವಂತೆಯೇ ಜಮಾಲಿ ಈ ಎಚ್ಚರಿಕೆ ನೀಡಿದ್ದಾರೆ. ಈ ಘಟನೆಯು ಎರಡು ಪರಮಾಣು ಸಶಸ್ತ್ರ ನೆರೆಹೊರೆಯವರ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಇದೇ ವೇಳೆ ಭಾರತವು ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿರುವುದು ಯುದ್ಧದ ಕೃತ್ಯ ಎಂದೂ ಜಮಾಲಿ ಬಣ್ಣಿಸಿದ್ದಾರೆ. “ನದಿಯ ಕೆಳಭಾಗದ ನೀರನ್ನು ಕಸಿದುಕೊಳ್ಳುವ ಅಥವಾ ಅದನ್ನು ತಡೆಯುವ ಅಥವಾ ಬೇರೆಡೆಗೆ ತಿರುಗಿಸುವ ಯಾವುದೇ ಪ್ರಯತ್ನವು ಪಾಕಿಸ್ತಾನದ ವಿರುದ್ಧದ ಯುದ್ಧದ ಕೃತ್ಯವಾಗಿರುತ್ತದೆ. ಅದಕ್ಕೆ ಪೂರ್ಣ ಪ್ರಮಾಣದ ಅಧಿಕಾರ ಸೇರಿದಂತೆ ಸಂಪೂರ್ಣ ಶಕ್ತಿಯಿಂದ ಪ್ರತಿಕ್ರಿಯಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಸಿಂಧೂ ನದಿ ಒಪ್ಪಂದವನ್ನು ಉಲ್ಲಂಘಿಸಿ ಭಾರತವೇನಾದರೂ ಜಲಾಶಯ ನಿರ್ಮಿಸಿದರೆ ಪಾಕಿಸ್ತಾನವು ಅದರ ಮೇಲೆ ದಾಳಿ ನಡೆಸಿ, ಒಡೆದು ಹಾಕಲಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಶುಕ್ರವಾರ ಎಚ್ಚರಿಕೆ ನೀಡಿದ ಬೆನ್ನಲ್ಲೇ ಜಮಾಲಿ ಅಣ್ವಸ್ತ್ರ ದಾಳಿಯ ಬೆದರಿಕೆಯೊಡ್ಡಿದ್ದಾರೆ.

Tags: #newdelhi#warningIndia amid tensionsNucleaPahalgam AttackPakistanPakistan'sSindhu RiverTerrorist
SendShareTweet
Previous Post

ಸೋನು ನಿಗಮ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Next Post

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿರುದ್ಧ ರೋಚ್ಚಿಗೆದ್ದ ಗ್ರಾಮಸ್ಥರು

Related Posts

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ
ದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!
ದೇಶ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!
ದೇಶ

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!
ದೇಶ

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

Next Post
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿರುದ್ಧ ರೋಚ್ಚಿಗೆದ್ದ ಗ್ರಾಮಸ್ಥರು

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿರುದ್ಧ ರೋಚ್ಚಿಗೆದ್ದ ಗ್ರಾಮಸ್ಥರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಸರಾ ಚಲನಚಿತ್ರೋತ್ಸವಕ್ಕೆ ಕೊಕ್ ; ಕಂಬಳಕ್ಕಾಗಿ ಚಿತ್ರೋತ್ಸವ ಬಲಿ? ಕಲಾಪ್ರೇಮಿಗಳ ವಿರೋಧ!

ದಸರಾ ಚಲನಚಿತ್ರೋತ್ಸವಕ್ಕೆ ಕೊಕ್ ; ಕಂಬಳಕ್ಕಾಗಿ ಚಿತ್ರೋತ್ಸವ ಬಲಿ? ಕಲಾಪ್ರೇಮಿಗಳ ವಿರೋಧ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಸರಾ ಚಲನಚಿತ್ರೋತ್ಸವಕ್ಕೆ ಕೊಕ್ ; ಕಂಬಳಕ್ಕಾಗಿ ಚಿತ್ರೋತ್ಸವ ಬಲಿ? ಕಲಾಪ್ರೇಮಿಗಳ ವಿರೋಧ!

ದಸರಾ ಚಲನಚಿತ್ರೋತ್ಸವಕ್ಕೆ ಕೊಕ್ ; ಕಂಬಳಕ್ಕಾಗಿ ಚಿತ್ರೋತ್ಸವ ಬಲಿ? ಕಲಾಪ್ರೇಮಿಗಳ ವಿರೋಧ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat