ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನಿಮ್ಮ ಹಗರಣಗಳನ್ನು ಪ್ಯಾನ್ ಇಂಡಿಯಾ ಸಿನಿಮಾ ಮಾಡಬಹುದು; ಕುಮಾರಸ್ವಾಮಿ ವಾಗ್ದಾಳಿ

August 22, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣದ ಸದ್ದು ಜೋರಾಗಿದ್ದು, ರಾಜ್ಯಪಾಲರು ವರ್ಸಸ್ ಸಿಎಂ ಅನ್ನುವ ಮಟ್ಟಿಗೆ ಶುರುವಾಗಿದೆ. ಈ ಮಧ್ಯೆ ಕುಮಾರಸ್ವಾಮಿ ಸೇರಿದಂತೆ ಹಲವರ ವಿರುದ್ಧ ಕೇಳಿ ಬಂದಿರುವ ಆರೋಪಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ ನೀಡುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಕಿಡಿಕಾರಿದ್ದಾರೆ.

ಈ ಕುರಿತು ಟ್ವಿಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ನಿಮ್ಮ ಹಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾ ಮಾಡುವಂತೆ ಮಾಡಿವೆ. ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ಶಾಮೀಲು ಆರೋಪ. ನಿಮ್ಮ ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್ ಟೇಬಲ್ ಗಳು ಸಾಲುಗಟ್ಟಬೇಕಾಗುತ್ತದೆ ಹುಷಾರ್ ಎಂದು ಬರೆದುಕೊಂಡಿದ್ದಾರೆ.

ಸಿದ್ದಕರ್ಮಿ ಸಿದ್ದರಾಮಯ್ಯನವರೇ . ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ ಉಳಿದು ಲೂಟಿ ಹೊಡೆಯಬೇಕೆನ್ನುವ ನಿಮ್ಮ ಧನದಾಹದ ಹಪಾಹಪಿಯನ್ನೂ ಅರ್ಥ ಮಾಡಿಕೊಳ್ಳಬಲ್ಲೆ. ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುವ ನಿಮ್ಮ ಪ್ರಾರಬ್ಧ ಎಂಥಾ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದನ್ನೂ ಅರ್ಥ ಮಾಡಿಕೊಂಡಿದ್ದೇನೆ. ಎಷ್ಟೇ ಆದರೂ ನೀವು ಸಕಲ ಕಲೆಗಳ ಸಿದ್ದಕರ್ಮಿ, ಇಂಥ ಗಲೀಜು ಕೆಲಸ ನಿಮಗೆ ಬೆಣ್ಣೆಯಿಂದ ಬಂದ ವಿದ್ಯೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಯಿ ವೆಂಕಟೇಶ್ವರಕ್ಕೆ 550 ಎಕರೆ ಮಂಜೂರು ಮಾಡಿದ್ದೇನೆ ಎಂದು ಬೊಗಳೆ ಬಿಟ್ಟಿದ್ದೀರಿ. ನನ್ನ ಬರವಣಿಗೆ ಪೋರ್ಜರಿ ಆಗಿದೆ. ಪತ್ರಿಕೆಗಳ ವರದಿಗೆ ನಾನು ಉತ್ತರ ಕೊಡುತ್ತೇನೆ, ಪಲಾಯನ ನನ್ನ ಜಾಯಮಾನವಲ್ಲ. ಆದರೆ, ಆ ವರದಿಯನ್ನೇ ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ? 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಮೂಡದಲ್ಲಿ ನೀವು, ನಿಮ್ಮ ಸಕುಟುಂಬ ಪರಿವಾರ ಸರಕಾರಿ ಭೂಮಿಯನ್ನು ಹೇಗೆಲ್ಲಾ ಮುಕ್ಕಿತು ಎನ್ನುವುದಕ್ಕೆ ದಂಡಿದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್ ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ? ಕಪ್ಪುಚುಕ್ಕೆಯನ್ನು ನಿಮ್ಮ ವೈಟ್ನರ್ ಅಳಿಸೀತಾ ಸಿದ್ದರಾಮಯ್ಯನವರೇ? ಎಂದು ಕೇಳಿದ್ದಾರೆ.

ನನ್ನ ಸಹಿ ಇಲ್ಲ, ಟಿಪ್ಪಣಿಯೂ ಇಲ್ಲ ಅಂತೀರಿ. ಅಪ್ಪಣೆಯನ್ನಷ್ಟೇ ಕೊಟ್ಟಿದ್ದೀರಿ! 14 ಸೈಟಿಗೆ ₹62 ಕೋಟಿ ಪರಿಹಾರ ಕೇಳಲು ಹೇಳಿದ್ದು ಯಾವ ಟಿಪ್ಪಣಿ? ನಿಮ್ಮದು ನಾಲಿಗೆಯೋ.. ಇನ್ನೇನೋ.. ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ… ಸತ್ತ ಜೀವದ ರುಚಿ ನೆಕ್ಕಲು.. ಎಂದು ಕಿಡಿಕಾರಿದ್ದಾರೆ.

ಮಿಸ್ಟರ್ ಸಿದ್ದರಾಮಯ್ಯ.. ನಾನು ಕಾನೂನು ಪಂಡಿತ, ವಕೀಲ ಎನ್ನುತ್ತೀರಿ. 2011ರಲ್ಲಿ ಸುಪ್ರೀಂ ಕೋರ್ಟ್ SITಗೆ ಕೊಟ್ಟ ಆದೇಶವೇನು ಎಂದು ನಿಮಗೆ ಗೊತ್ತಿಲ್ಲವೇ? ನಾನು ವಕೀಲ.. ನಾನು ವಕೀಲ.. ಎಂದು ಪದೇಪದೆ ಹೇಳಬೇಡಿ ಎಂದು ಹಿಂದೆಯೇ ಸಲಹೆ ಮಾಡಿದ್ದೆ. ಬುದ್ಧಿಗೇಡಿಗಳಿಗೆ ಬುದ್ಧಿವಾದ ರುಚಿಸದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರಿಗೆ SIT ಬರೆದ ಪತ್ರ ಇಟ್ಟುಕೊಂಡು ಹಾರಾಟ ಮಾಡುತ್ತಿದ್ದೀರಿ ನೀವು. ಪತಂಗದ ಹಾರಾಟ ನೋಡಲಿಕ್ಕೆ ಚೆಂದ, ಕೆಳಗಿರುವ ಬೆಂಕಿಜ್ವಾಲೆ ಅದಕ್ಕೆ ಅರಿವಿರುವುದಿಲ್ಲ. ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಿಮ್ಮ ಆನಂದ ತಾತ್ಕಾಲಿಕ ಸಿದ್ದರಾಮಯ್ಯನವರೇ.. ಸುತ್ತಲೂ ಪಟಾಲಂ ಕಟ್ಟಿಕೊಂಡು, ಹೈಕಮಾಂಡ್ ಅನ್ನೇ ಕಾಲಕಸ ಮಾಡಿಕೊಂಡು, ನಂಬಿ ಕೈಹಿಡಿದವರ ಬೆನ್ನಿಗೆ ಚೂರಿ ಹಾಕಿ ಕುರ್ಚಿಗಾಗಿ ಪಾಲಿಟಿಕ್ಸ್ ಮಾಡುವ ನಿಮ್ಮ ದಿಕ್ಕೆಟ್ಟ ದುಸ್ಥಿತಿ ನನಗಿಲ್ಲ ಸಿದ್ದರಾಮಯ್ಯನವರೇ..ನನ್ನ ರಾಜಕಾರಣ ನಿಮ್ಮಂತೆಯೇ ಹಣಕ್ಕೆ, ಅಧಿಕಾರಕ್ಕೆ ಅಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ನಾನು ನಾನೇ… ‘ಸೋತರೆ ಸೋಲಬೇಕು ಬಾಹುಬಲಿಯಂತೆ..’ ಆ ಮಹಾನ್ ವಿರಾಗಿಯೇ ನನ್ನ ಆದರ್ಶ. 20 ತಿಂಗಳ ಅಧಿಕಾರ,14 ತಿಂಗಳ ಸರಕಾರ ತ್ಯಜಿಸುವಾಗಲೂ ನಾನು ನಿರ್ಭಾವುಕ. ಇದು ನಿಮಗೆ ಸಾಧ್ಯವೇ? ಗೌರವಾನ್ವಿತ ಪ್ರಧಾನಮಂತ್ರಿಗಳ ರಕ್ಷಣೆ ಪಡೆದುಕೊಳ್ಳುವ, ಅವರ ಗೌರವಕ್ಕೆ ಧಕ್ಕೆ ತರುವ ಕೆಲಸ ನಾನೆಂದೂ ಮಾಡಲಾರೆ. ನನ್ನನ್ನು ನಾನು ರಕ್ಷಣೆ ಮಾಡಿಕೊಳ್ಳುವುದೂ ಗೊತ್ತು. ನಿಮ್ಮ ದುಷ್ಟತನದ ಭಕ್ಷಣೆಯೂ ಗೊತ್ತು. ನನ್ನ ಪುರಾಣ ಕಂತುಗಳಲ್ಲಿ ಬರುತ್ತದೆ ಎನ್ನುವ ಸಿದ್ದರಾಮಯ್ಯನವರೇ.. ನಿಮ್ಮ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಬಹುದು. ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ನಿಮ್ಮ ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್ ಟೇಬಲ್ ಗಳು ಸಾಲುಗಟ್ಟಬೇಕಾಗುತ್ತದೆ. ಹುಷಾರ್ ಎಂದು ಬರೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: kumaraswamyMUDA ScamSiddaramaiahTwit
SendShareTweet
Previous Post

ಸಿಎಂ ಬೆನ್ನಿಗೆ ನಿಲ್ಲುವ ಭರವಸೆ ನೀಡಿದ ಶಾಸಕರು

Next Post

ಸಿಎಂ ಬಂಧನ ತೆರವಿಗೆ ಕೋರ್ಟ್ ಮೆಟ್ಟಿಲೇರಿದ ಸಿಐಡಿ

Related Posts

NCP ವಿಲೀನ ವದಂತಿಗೆ ಬ್ರೇಕ್: ಆಗಲ್ಲ ಎಂದ ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ‘ಪೂರ್ಣವಿರಾಮ’ದ ಪ್ರತಿಕ್ರಿಯೆ
ರಾಜಕೀಯ

NCP ವಿಲೀನ ವದಂತಿಗೆ ಬ್ರೇಕ್: ಆಗಲ್ಲ ಎಂದ ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ‘ಪೂರ್ಣವಿರಾಮ’ದ ಪ್ರತಿಕ್ರಿಯೆ

ಜಾತಿ ಗಣತಿ ಅಲ್ಲ, ಆರ್ಥಿಕ ಸಮೀಕ್ಷೆ : ಸಂತೋಷ್‌ ಲಾಡ್‌ ಸ್ಪಷ್ಟೋಕ್ತಿ
ರಾಜ್ಯ

ಕೇಂದ್ರ ಸರ್ಕಾರದ ವಿರುದ್ಧ ಸಚಿವ ಸಂತೋಷ್ ಲಾಡ್ ವಾಗ್ದಾಳಿ

ಎಥೆನಾಲ್ ವಿಚಾರದಲ್ಲಿ ದೊಡ್ಡ ಹಗರಣ ನಡೆದಿದೆ
ಬೆಂಗಳೂರು

ಎಥೆನಾಲ್ ವಿಚಾರದಲ್ಲಿ ದೊಡ್ಡ ಹಗರಣ ನಡೆದಿದೆ

ತಾಂತ್ರಿಕ ದೋಷದಿಂದ ಮೈಸೂರಲ್ಲೇ ಉಳಿದ ಮೋದಿ ಅವರ ಬೆಂಗಾವಲು ಹೆಲಿಕಾಪ್ಟರ್
ಮೈಸೂರು

ತಾಂತ್ರಿಕ ದೋಷದಿಂದ ಮೈಸೂರಲ್ಲೇ ಉಳಿದ ಮೋದಿ ಅವರ ಬೆಂಗಾವಲು ಹೆಲಿಕಾಪ್ಟರ್

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ
ರಾಜ್ಯ

ಪ್ರಧಾನಿ ಮೋದಿಗೆ ರಾಜ್ಯದ ಬರ ಪರಿಹಾರ ರಿಪೋರ್ಟ್ ಸಲ್ಲಿಕೆ

Metro: ಸಿಲಿಕಾನ್ ಸಿಟಿಗೂ ಎಂಟ್ರಿ ಕೊಟ್ಟ ಚಾಲಕ ರಹಿತ ಮೆಟ್ರೋ, ಶೀಘ್ರವೇ ಸಂಚಾರ ಆರಂಭ
ಬೆಂಗಳೂರು

ಬನ್ನೇರುಘಟ್ಟ ಮಾರ್ಗದಲ್ಲಿ ಪಿಂಕ್ ಲೈನ್ ಮೆಟ್ರೋ ಆರಂಭ

Next Post
ಸಿಎಂ ಬಂಧನ ತೆರವಿಗೆ ಕೋರ್ಟ್ ಮೆಟ್ಟಿಲೇರಿದ ಸಿಐಡಿ

ಸಿಎಂ ಬಂಧನ ತೆರವಿಗೆ ಕೋರ್ಟ್ ಮೆಟ್ಟಿಲೇರಿದ ಸಿಐಡಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

NCP ವಿಲೀನ ವದಂತಿಗೆ ಬ್ರೇಕ್: ಆಗಲ್ಲ ಎಂದ ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ‘ಪೂರ್ಣವಿರಾಮ’ದ ಪ್ರತಿಕ್ರಿಯೆ

NCP ವಿಲೀನ ವದಂತಿಗೆ ಬ್ರೇಕ್: ಆಗಲ್ಲ ಎಂದ ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ‘ಪೂರ್ಣವಿರಾಮ’ದ ಪ್ರತಿಕ್ರಿಯೆ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

ಪಿಎಫ್ ಖಾತೆಯಲ್ಲಿ ಮಾಹಿತಿ ತಪ್ಪಾಗಿದ್ದರೆ ಹಣ ಪಡೆಯಲು ತೊಂದರೆ: ಹೀಗೆ ಅಪ್ ಡೇಟ್ ಮಾಡಿಕೊಳ್ಳಿ?

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

ರೈಲ್ವೆ ಇಲಾಖೆಯಲ್ಲಿ 4,651 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಫ್ರೆಶರ್ ಗಳಿಗೆ ಒಳ್ಳೆಯ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

NCP ವಿಲೀನ ವದಂತಿಗೆ ಬ್ರೇಕ್: ಆಗಲ್ಲ ಎಂದ ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ‘ಪೂರ್ಣವಿರಾಮ’ದ ಪ್ರತಿಕ್ರಿಯೆ

NCP ವಿಲೀನ ವದಂತಿಗೆ ಬ್ರೇಕ್: ಆಗಲ್ಲ ಎಂದ ಸುನೇತ್ರಾ ಪವಾರ್, ಸುಪ್ರಿಯಾ ಸುಳೆ ‘ಪೂರ್ಣವಿರಾಮ’ದ ಪ್ರತಿಕ್ರಿಯೆ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

ಉಚಿತ ಚಿಕಿತ್ಸೆಗೆ ನಿಮ್ಮ ಬಳಿ ಆಯುಷ್ಮಾನ್ ಕಾರ್ಡ್ ಇದೆಯೇ? ಹಾಗಾದರೆ ಈ ಸುದ್ದಿ ಓದಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat