ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಲೀಡ್ಸ್‌ನಲ್ಲಿ ಪಂತ್ ಮಿಂಚು: ಧೋನಿ ಶತಕದ ದಾಖಲೆ ಮುರಿದು ಕಿಂಗ್ ಕೀಪರ್ ಆದ ರಿಷಭ್!

June 23, 2025
Share on WhatsappShare on FacebookShare on Twitter

ಲೀಡ್ಸ್: ಭಾರತದ ಡೈನಾಮಿಕ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನ ಎರಡನೇ ದಿನದಾಟದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಮೊದಲ ದಿನಧೋನಿ ಅವರ ರನ್ ದಾಖಲೆ ಮುರಿದಿದ್ದ ಪಂತ್, ಶನಿವಾರ ಶತಕ ಸಿಡಿಸಿ, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ಶತಕ ಬಾರಿಸಿದ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. 65 ರನ್‌ಗಳಿಂದ ತಮ್ಮ ಬ್ಯಾಟಿಂಗ್ ಮುಂದುವರಿಸಿದ ಪಂತ್, ಅದ್ಭುತವಾಗಿ ಶತಕ ಪೂರೈಸಿ ಸಂಭ್ರಮಿಸಿದರು. ಶತಕಕ್ಕೆ ಕೇವಲ ಒಂದು ರನ್ ಬೇಕಿದ್ದಾಗ, ತಮ್ಮ ಸಿಗ್ನೇಚರ್ ಒನ್-ಹ್ಯಾಂಡೆಡ್ ಸಿಕ್ಸರ್ ಮೂಲಕ ಶತಕದ ಗಡಿ ದಾಟಿದ್ದು ವಿಶೇಷವಾಗಿತ್ತು.

ಧೋನಿ ದಾಖಲೆ ಪತನ: ಪಂತ್ ಈಗ ಅಗ್ರಸ್ಥಾನದಲ್ಲಿ!
ಈವರೆಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಭಾರತೀಯ ವಿಕೆಟ್ ಕೀಪರ್‌ಗಳ ಪಟ್ಟಿಯಲ್ಲಿ ಪಂತ್ ಮತ್ತು ಎಂ.ಎಸ್. ಧೋನಿ ಜಂಟಿ ಅಗ್ರಸ್ಥಾನದಲ್ಲಿದ್ದರು. ಈಗ ಪಂತ್ ತಮ್ಮ 7ನೇ ಟೆಸ್ಟ್ ಶತಕ ಪೂರೈಸುವ ಮೂಲಕ ಧೋನಿ ಅವರ 6 ಶತಕಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈ ಹಿಂದೆ, ಸೇನಾ (SA, ENG, NZ, AUS) ರಾಷ್ಟ್ರಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಏಷ್ಯನ್ ವಿಕೆಟ್ ಕೀಪರ್ ಎಂಬ ಧೋನಿಯ ದಾಖಲೆಯನ್ನೂ ಪಂತ್ ಮುರಿದಿದ್ದರು.

ಭಾರತ ಪರ ವಿಕೆಟ್‌ಕೀಪರ್‌ ಆಗಿ ಅತ್ಯಧಿಕ ಟೆಸ್ಟ್‌ ಶತಕಗಳು:

  • ರಿಷಭ್‌ ಪಂತ್‌: 7 ಶತಕಗಳು
  • ಎಂ.ಎಸ್‌ ಧೋನಿ: 6 ಶತಕಗಳು
  • ವೃದ್ಧಿಮಾನ್‌ ಸಾಹಾ: 3 ಶತಕಗಳು
    23 ವರ್ಷಗಳ ಬಳಿಕ ಲೀಡ್ಸ್‌ನಲ್ಲಿ ತ್ರಿವಳಿ ಶತಕದ ಸಂಭ್ರಮ!
    ಈ ಪಂದ್ಯದಲ್ಲಿ ಪಂತ್ ಶತಕ ಬಾರಿಸುವುದರೊಂದಿಗೆ, ಭಾರತ ತಂಡವು 23 ವರ್ಷಗಳ ಬಳಿಕ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. 2002ರಲ್ಲಿ ಲೀಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಆಡಿದ್ದಾಗ, ರಾಹುಲ್ ದ್ರಾವಿಡ್ (148), ಸಚಿನ್ ತೆಂಡೂಲ್ಕರ್ (193) ಮತ್ತು ನಾಯಕ ಸೌರವ್ ಗಂಗೂಲಿ (128) ಶತಕ ಬಾರಿಸಿ ಭಾರತಕ್ಕೆ ಇನ್ನಿಂಗ್ಸ್ ಮತ್ತು 46 ರನ್‌ಗಳ ಭರ್ಜರಿ ಗೆಲುವು ತಂದುಕೊಟ್ಟಿದ್ದರು.
    ಈಗ 2025ರಲ್ಲಿ, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್ ಮತ್ತು ರಿಷಭ್ ಪಂತ್ ಅವರು ಶತಕ ಬಾರಿಸುವ ಮೂಲಕ ಲೀಡ್ಸ್‌ನಲ್ಲಿ ತ್ರಿವಳಿ ಶತಕಗಳ ಸಾಧನೆ ಪುನರಾವರ್ತಿಸಿದ್ದಾರೆ. 2002ರ ಪಂದ್ಯದಲ್ಲಿ ಭಾರತ 628 ರನ್ ಗಳಿಸಿ ಡಿಕ್ಲೇರ್ ಮಾಡಿತ್ತು. ಈ ಪಂದ್ಯದ ಲಕ್ಷಣಗಳನ್ನು ಗಮನಿಸಿದರೆ, ಆಗಿನ ಪಂದ್ಯದಂತೆ ಭಾರತಕ್ಕೆ ಇನ್ನಿಂಗ್ಸ್ ಗೆಲುವು ದಕ್ಕುವ ಸಾಧ್ಯತೆ ಗೋಚರಿಸುತ್ತಿದೆ. ಪಂತ್ ಅವರ ಈ ಶತಕ ತಂಡದ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಹಾಕಿದೆ.
Tags: CricketEnglandMS DhoniRishabh Pant
SendShareTweet
Previous Post

‘ಶಾರುಖ್ ಖಾನ್ ‘ಮನ್ನತ್’ ಬಂಗಲೆ ವಿವಾದದ ಸುಳಿಯಲ್ಲಿ: CRZ ಉಲ್ಲಂಘನೆ ಆರೋಪ, ನಡೆಯಲಿದೆ ತನಿಖೆ!’

Next Post

“ಜಸ್ಟ್ ಮ್ಯಾರೀಡ್” ಚಿತ್ರದ ಪ್ರಮುಖ ಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್

Related Posts

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?
ಕ್ರೀಡೆ

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

‘ಅವನೊಬ್ಬ ಸ್ಲಾಗರ್ ಅಷ್ಟೇ, ತಾಂತ್ರಿಕವಾಗಿ ವೀಕ್’ | ಅಭಿಷೇಕ್ ಶರ್ಮಾ ವಿರುದ್ಧ ಗುಡುಗಿದ ಮೊಹಮ್ಮದ್ ಅಮೀರ್
ಕ್ರೀಡೆ

‘ಅವನೊಬ್ಬ ಸ್ಲಾಗರ್ ಅಷ್ಟೇ, ತಾಂತ್ರಿಕವಾಗಿ ವೀಕ್’ | ಅಭಿಷೇಕ್ ಶರ್ಮಾ ವಿರುದ್ಧ ಗುಡುಗಿದ ಮೊಹಮ್ಮದ್ ಅಮೀರ್

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’
ಕ್ರೀಡೆ

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’

‘ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ’ | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ
ಕ್ರೀಡೆ

‘ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ’ | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ

ಪಿಚ್ ಬಗ್ಗೆ ಹಾರ್ದಿಕ್ ಪಾಂಡ್ಯ ಅಸಮಾಧಾನ | ‘ಫ್ಲಾಟ್ ವಿಕೆಟ್’ಗಳಿಗೆ ಟೀಮ್ ಇಂಡಿಯಾ ಬೇಡಿಕೆ
ಕ್ರೀಡೆ

ಪಿಚ್ ಬಗ್ಗೆ ಹಾರ್ದಿಕ್ ಪಾಂಡ್ಯ ಅಸಮಾಧಾನ | ‘ಫ್ಲಾಟ್ ವಿಕೆಟ್’ಗಳಿಗೆ ಟೀಮ್ ಇಂಡಿಯಾ ಬೇಡಿಕೆ

ಪಾಕ್‌ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯ? ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು
ಕ್ರೀಡೆ

ಪಾಕ್‌ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯ? ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು

Next Post
“ಜಸ್ಟ್ ಮ್ಯಾರೀಡ್” ಚಿತ್ರದ ಪ್ರಮುಖ ಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್

"ಜಸ್ಟ್ ಮ್ಯಾರೀಡ್" ಚಿತ್ರದ ಪ್ರಮುಖ ಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat