ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಆ.24ಕ್ಕೆ ಪರಮ್ ಕಲ್ಚರ್ ಆಯೋಜನೆಯ “ಪರಮ್ ವಿಹಾರ”

August 23, 2025
ಆ.24ಕ್ಕೆ ಪರಮ್ ಕಲ್ಚರ್ ವತಿಯಿಂದ ಪರಮ್ ವಿಹಾರ
Share on WhatsappShare on FacebookShare on Twitter

ಬೆಂಗಳೂರು: ನಗರದ ಸಾಂಸ್ಕೃತಿಕ ಪರಂಪರೆಯ ದ್ಯೋತಕವಾಗಿರುವ ʻಪರಮ್ ಕಲ್ಚರ್ʼ ತನ್ನ ಮಾಸಿಕ ಕಲಾ ಪ್ರದರ್ಶನವಾದ ʻಪರಮ್ ವಿಹಾರʼ ಕಾರ್ಯಕ್ರಮವನ್ನು ಸನಾತನ ಕಲಾಕ್ಷೇತ್ರದಲ್ಲಿ ಆಗಸ್ಟ್ 24ರಂದು ಆಯೋಜಿಸಿದೆ. ಸಾಂಪ್ರದಾಯಿಕ ಮತ್ತು ಸಮಕಾಲೀನ ಕಲಾ ಪ್ರಕಾರಗಳ ಮಿಶ್ರಣವುಳ್ಳ ಕಾರ್ಯಕ್ರಮ ಇದಾಗಿದ್ದು, ಜಗಲಿ ಟೇಲ್ಸ್‌, ತಂತ್ರ ಕಾರ್ಯಕ್ರಮಗಳು ಮಾಹಿತಿಯುಕ್ತ ಮನೋರಂಜನೆ ನೀಡಲು ಸಜ್ಜಾಗಿದೆ. ಪ್ರತಿ ತಿಂಗಳ ನಾಲ್ಕನೇ ಭಾನುವಾರದಂದು ನಡೆಯುವ ಈ ಕಾರ್ಯಕ್ರಮವು ಭಾರತೀಯ ಸಂಸ್ಕೃತಿಯ ಶ್ರೀಮಂತಿಕೆಯ ಸಾರವನ್ನೊಳಗೊಂಡಿರುವುದಲ್ಲದೆ, ಉದಯೋನ್ಮುಖ ಕಲಾವಿದರಿಗೆ ವೇದಿಕೆಯನ್ನು ಒದಗಿಸುತ್ತಾ ಬಂದಿದೆ.

“ವಿದ್ವಾನ್ ಪ್ರಮಥ್ ಕಿರಣ್ ಅವರ ನೇತೃತ್ವದಲ್ಲಿ ‘ತಂತ್ರ’:”

ವಿದ್ವಾನ್ ಪ್ರಮಥ್ ಕಿರಣ್ ಅವರ ನೇತೃತ್ವದಲ್ಲಿ  ಭಾನುವಾರ ಮಧ್ಯಾಹ್ನ 2:30ರಿಂದ 4:30ರವರೆಗೆ ‘ತಂತ್ರ’ ಎಂಬ ವಿಶೇಷ ಕಾರ್ಯಾಗಾರದ ಮೂಲಕ ಕಾರ್ಯಕ್ರಮವು ಪ್ರಾರಂಭವಾಗಲಿದೆ. ಈ ಕಾರ್ಯಾಗಾರದಲ್ಲಿ ಸಂಗೀತಗಾರರು ಮತ್ತು  ಧ್ವನಿ ತಂತ್ರಜ್ಞರು 

ಲೈವ್ ಸೌಂಡ್ ಪ್ರೊಡಕ್ಷನ್ ಕುರಿತು ಅಗಾಧ ಮಾಹಿತಿಯನ್ನೊದಗಿಸುತ್ತಾರೆ. ಗೇರ್ ಹ್ಯಾಕ್‌ಗಳು ಮತ್ತು ಫೀಡ್‌ಬ್ಯಾಕ್ ನಿಯಂತ್ರಣದಂತಹ ಸೂಕ್ಷ್ಮ ತಾಂತ್ರಿಕ ವಿಷಯಗಳಿಂದ ಹಿಡಿದು ಅತ್ಯುತ್ತಮ ಗುಣಮಟ್ಟದ ಮತ್ತು ಸ್ಪಷ್ಟ ಆಡಿಯೋ ಮಿಕ್ಸಿಂಗ್‌ ಮಾಡುವವರೆಗಿನ ಹತ್ತು ಹಲವು ವಿಷಯಗಳ ಬಗ್ಗೆ ಈ ಕಾರ್ಯಾಗಾರದಲ್ಲಿ ಚರ್ಚಿಸಲಾಗುತ್ತದೆ.

“ಉದಯೋನ್ಮುಖ ಕಲಾವಿದರಿಗೆ ʻಜಗಲಿ ಟೇಲ್ಸ್ʼ ವೇದಿಕೆ”

ಪರಮ್ ವಿಹಾರದ ಈ ಮಾಸಿಕ ಕಾರ್ಯಕ್ರಮದ ಭಾಗವಾಗಿ ಜಗಲಿ ಟೇಲ್ಸ್‌ ಎಲ್ಲರ ಗಮನ ಸೆಳೆಯಲಿದೆ. ‘ಜಗಲಿ ಕಟ್ಟೆ’ ಪರಿಕಲ್ಪನೆಯಲ್ಲಿ ಮೂಡಿಬಂದಿರುವ ಈ ಕಾರ್ಯಕ್ರಮ ಸಂಭಾಷಣೆ ಮತ್ತು ಕಥೆಗಾರಿಕೆಗೆ ಮೀಸಲಾದ ಪ್ರಮುಖ ವೇದಿಕೆಯಾಗಿದೆ. ಇಲ್ಲಿ ಪ್ರಸಿದ್ಧ ವ್ಯಕ್ತಿಗಳು ತಮ್ಮ ಅನುಭವಗಳನ್ನು ಮತ್ತು ಕಥೆಗಳನ್ನು ಹಂಚಿಕೊಳ್ಳುತ್ತಾರೆ. ಹೀಗಾಗಿ ಜಗಲಿ ಕಟ್ಟೆಯು ಉದಯೋನ್ಮುಖ ಕಲಾವಿದರಿಗೆ ಮೀಸಲಾದ ‘ಜಗಲಿ ಟೇಲ್ಸ್‌’ಗೆ ಪ್ರೇರಣೆಯಾಗಿದೆ.

ಈ ಕಾರ್ಯಕ್ರಮವು ಭಾನುವಾರ ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಇಲ್ಲಿ ಹೊಸಬರು ಮತ್ತು ಮಕ್ಕಳನ್ನು ಒಳಗೊಂಡಂತೆ ಉದಯೋನ್ಮುಖ ಕಲಾವಿದರು ಪ್ರೇಕ್ಷಕರ ಮುಂದೆ ಹಾಡುಗಾರಿಕೆ, ನೃತ್ಯ ಮತ್ತು ಇತರ ಪ್ರದರ್ಶನಗಳನ್ನು ನೀಡಲೂ ವೇದಿಕೆಯಾಗಿದೆ. ಈ ಬಾರಿ ಜಗಲಿ ಟೇಲ್ಸ್‌ನಲ್ಲಿ ಶ್ರೀ ರೂಪಕ್ ವೈದ್ಯ ಅವರ ನೇತೃತ್ವದಲ್ಲಿ ವಿಶೇಷ ತಾಳವಾದ್ಯ ಮೇಳದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಬಳಿಕ ಗುರು ಶ್ರೀಮತಿ ರೋಹಿಣಿ ಮಂಜುನಾಥ್ ಅವರ ಕಲಾ ಸುರಭಿ ತಂಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆಕರ್ಷಕ ಭರತನಾಟ್ಯ ಪ್ರದರ್ಶನ ನಡೆಯಲಿದೆ.

‘ಸಂವಾದದಿಂದ ಸಂಯೋಜನೆ’ ಎಂಬ ವಿಶೇಷ ವಿಭಾಗದಲ್ಲಿ ವಿದ್ವಾನ್ ಎನ್.ಎಸ್.ಪ್ರಸಾದ್ ಅವರೊಂದಿಗೆ ಸಂವಾದ ನಡೆಯಲಿದೆ. ಇದರಲ್ಲಿ ನೃತ್ಯಗಾರರು ಹಾಗೂ ತಬಲಾ ವಾದಕರು ಭಾಗಿಯಾಗಲಿದ್ದಾರೆ. ಈ ವಿಭಾಗವು ಸಂಗೀತ ಸಂಯೋಜನೆಗಳ ಹಿಂದಿನ ಕ್ರಿಯೇಟಿವ್‌ ತಂತ್ರಗಳ ಸೂಕ್ಷ್ಮತೆಗಳನ್ನು ಅರಿಯಲು ವಿಶಿಷ್ಟ ಅವಕಾಶವನ್ನು ಒದಗಿಸುತ್ತದೆ.

“ಉಚಿತ ಪ್ರವೇಶ”

ಪರಮ್‌ ಕಲ್ಚರ್ ಅರ್ಪಿಸುವ ಪರಮ್ ವಿಹಾರ ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರವೇಶ ಉಚಿತವಾಗಿದೆ. ಪರಮ್ ವಿಹಾರ ಕಾರ್ಯಕ್ರಮ ಮತ್ತು ಮುಂದಿನ ಈವೆಂಟ್‌ಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು @paramculture ಇನ್ಸ್ಟಾಗ್ರಾಮ್ ಪೇಜ್‌ಗೆ ಭೇಟಿ ನೀಡಬಹುದು.

“ಏನಿದು ಪರಮ್ ವಿಹಾರ ?”

ಸಾಂಸ್ಕೃತಿಕ ಪರಂಪರೆಯನ್ನು ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪರಮ್ ಕಲ್ಚರ್ ʻಪರಮ್ ವಿಹಾರʼ ಎಂಬ ಕಾರ್ಯಕ್ರಮದೊಂದಿಗೆ ಸಾಂಪ್ರದಾಯಿಕ ಕಲೆಗಳು ಮತ್ತು ಆಧುನಿಕ ತಂತ್ರಜ್ಞಾನದ ನಡುವೆ ಅದ್ಭುತ ಸಮ್ಮಿಲನವನ್ನು ಸೃಷ್ಟಿಸುವ ಮೂಲಕ ಒಂದು ಅನನ್ಯ ವೇದಿಕೆಯಾಗಿ ಹೊರಹೊಮ್ಮಿದೆ. ಇದು ಕೇವಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕಿಂತ ಹೆಚ್ಚಾಗಿ, ಜ್ಞಾನ ವಿನಿಮಯ ಮತ್ತು ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆಯಾಗಿದೆ.

ಇಲ್ಲಿ ಅನುಭವಿ ಕಲಾವಿದರು ಮತ್ತು ತಂತ್ರಜ್ಞಾನ ಪರಿಣತರಿಂದ ಮಾಸ್ಟರ್‌ ಕ್ಲಾಸ್‌ಗಳು ನಡೆಯುತ್ತವೆ. ಇದು ಕಲಾ ಕ್ಷೇತ್ರದಲ್ಲಿನ ವೃತ್ತಿಪರರಿಗೆ ಹೊಸ ದೃಷ್ಟಿಕೋನ ನೀಡುತ್ತದೆ. ಜತೆಗೆ ‘ಜಗಲಿ ಟೇಲ್ಸ್’ ನಂತಹ ವಿಭಾಗಗಳ ಮೂಲಕ ಉದಯೋನ್ಮುಖ ಯುವ ಕಲಾವಿದರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಒಂದು ಪ್ರಮುಖ ವೇದಿಕೆಯನ್ನು ಒದಗಿಸಲಾಗುತ್ತದೆ. ಇವೆಲ್ಲದರ ಜೊತೆಗೆ, ಶಾಸ್ತ್ರೀಯ ನೃತ್ಯ ಮತ್ತು ಸಂಗೀತದಂತಹ ಸಾಂಪ್ರದಾಯಿಕ ಕಲೆಗಳ ಪ್ರದರ್ಶನಗಳು ನಮ್ಮ ಪರಂಪರೆಯ ಶ್ರೀಮಂತಿಕೆಯನ್ನು ಎತ್ತಿಹಿಡಿಯುತ್ತವೆ.

Tags: Karnataka News beatParam Vihara
SendShareTweet
Previous Post

ಪರಪ್ಪನ ಅಗ್ರಹಾರ – ಬಳ್ಳಾರಿ ಜೈಲು | ದರ್ಶನ್‌ ಗೆ ಹೆಚ್ಚಾಯ್ತು ಆತಂಕ !?

Next Post

ಸಾಕ್ಷ್ಯ ಸಂರಕ್ಷಣಾ ಕಾಯ್ದೆ ರದ್ದು | ಸಾಕ್ಷಿ ದೂರುದಾರನ ಹೆಸರು ಚಿನ್ನಯ್ಯ ಎಂದು ಬಹಿರಂಗಗೊಳಿಸಿದ ಎಸ್.ಐ.ಟಿ  !

Related Posts

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!
ಸಿನಿಮಾ-ಮನರಂಜನೆ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!
ಸಿನಿಮಾ-ಮನರಂಜನೆ

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’
ಸಿನಿಮಾ-ಮನರಂಜನೆ

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?
ಸಿನಿಮಾ-ಮನರಂಜನೆ

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ
ಕ್ರೀಡೆ

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ
ಸಿನಿಮಾ-ಮನರಂಜನೆ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

Next Post
ಸಾಕ್ಷ್ಯ ಸಂರಕ್ಷಣಾ ಕಾಯ್ದೆ ರದ್ದು | ಸಾಕ್ಷಿ ದೂರುದಾರನ ಹೆಸರು ಚಿನ್ನಯ್ಯ ಎಂದು ಬಹಿರಂಗಗೊಳಿಸಿದ ಎಸ್.ಐ.ಟಿ !

ಸಾಕ್ಷ್ಯ ಸಂರಕ್ಷಣಾ ಕಾಯ್ದೆ ರದ್ದು | ಸಾಕ್ಷಿ ದೂರುದಾರನ ಹೆಸರು ಚಿನ್ನಯ್ಯ ಎಂದು ಬಹಿರಂಗಗೊಳಿಸಿದ ಎಸ್.ಐ.ಟಿ  !

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಅಭಿಷೇಕ್‌ ಶರ್ಮಾ ಮತ್ತೆ ಫೇಲ್​.. ಅಭಿಮಾನಿಗಳಲ್ಲಿ ನಿರಾಶೆ!

ಅಭಿಷೇಕ್‌ ಶರ್ಮಾ ಮತ್ತೆ ಫೇಲ್​.. ಅಭಿಮಾನಿಗಳಲ್ಲಿ ನಿರಾಶೆ!

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಅಭಿಷೇಕ್‌ ಶರ್ಮಾ ಮತ್ತೆ ಫೇಲ್​.. ಅಭಿಮಾನಿಗಳಲ್ಲಿ ನಿರಾಶೆ!

ಅಭಿಷೇಕ್‌ ಶರ್ಮಾ ಮತ್ತೆ ಫೇಲ್​.. ಅಭಿಮಾನಿಗಳಲ್ಲಿ ನಿರಾಶೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat